ಪ್ರಖ್ಯಾತ ನಟನೊಂದಿಗೆ ಎರಡನೇ ಮದುವೆಗೆ ರೆಡಿಯಾದ ಸಾನಿಯಾ ಮಿರ್ಜಾ! ಕೊನೆಗೂ ಕೊಟ್ಟೇಬಿಟ್ರು ಗುಡ್‌ನ್ಯೂಸ್!?

Sania Mirza Second Marriage: ಟೆನ್ನಿಸ್‌ ತಾರೆ ಸಾನಿಯಾ ಮಿರ್ಜಾ ವಿಚ್ಛೇದನದ ಬಳಿಕ ಅವರು ಎರಡನೇ ಮದುವೆಗೆ ರೆಡಿಯಾಗಿದ್ದಾರೆ ಎನ್ನುವ ಸುದ್ದಿಗಳು ಸಾಕಷ್ಟು ಹರಿದಾಡುತ್ತಿವೆ..   

Written by - Savita M B | Last Updated : Mar 13, 2025, 09:45 PM IST
  • ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ತನ್ನ ಪತಿಯಿಂದ ವಿಚ್ಛೇದನ ಪಡೆದಿರುವುದು ಗೊತ್ತೇ ಇದೆ.
  • ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರನ್ನು ಪ್ರೀತಿಸಿ ಮದುವೆಯಾದರು.
ಪ್ರಖ್ಯಾತ ನಟನೊಂದಿಗೆ ಎರಡನೇ ಮದುವೆಗೆ ರೆಡಿಯಾದ ಸಾನಿಯಾ ಮಿರ್ಜಾ! ಕೊನೆಗೂ ಕೊಟ್ಟೇಬಿಟ್ರು ಗುಡ್‌ನ್ಯೂಸ್!?

Sania Mirza: ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ತನ್ನ ಪತಿಯಿಂದ ವಿಚ್ಛೇದನ ಪಡೆದಿರುವುದು ಗೊತ್ತೇ ಇದೆ. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರನ್ನು ಪ್ರೀತಿಸಿ ಮದುವೆಯಾದರು. ಜೀವನ ಸುಖಮಯವಾಗಿ ಸಾಗುತ್ತಿದ್ದ ಕಾಲಘಟ್ಟದಲ್ಲಿ ಸಂಘರ್ಷಗಳು ಹುಟ್ಟಿಕೊಂಡವು. ಈ ಕಾರಣದಿಂದಾಗಿ, ಅವರು ತಮ್ಮ 14 ವರ್ಷಗಳ ದಾಂಪತ್ಯವನ್ನು ಮುರಿದರು. ಸಾನಿಯಾ ವಿಚ್ಛೇದನ ಘೋಷಿಸಿದ ಬಳಿಕ ಶೋಯೆಬ್ ಮಲಿಕ್ ಮತ್ತೊಂದು ಹುಡುಗಿಯನ್ನು ಮದುವೆಯಾದರು. ಶೋಯೆಬ್ ಬೇರೊಬ್ಬ ಹುಡುಗಿಯನ್ನು ಪ್ರೀತಿಸುತ್ತಿದ್ದ ಕಾರಣ ಸಾನಿಯಾ ವಿಚ್ಛೇದನ ಪಡೆದಿದ್ದಾಳೆ ಎಂಬ ವರದಿಗಳು ಬಂದಿದ್ದವು. 

Add Zee News as a Preferred Source

ಸದ್ಯ ಸಾನಿಯಾ ಮಿರ್ಜಾಗೆ ಸಂಬಂಧಿಸಿದ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪಾಕಿಸ್ತಾನಿ ನಟ ನಬೀಲ್ ಜಾಫರ್ ಅವರು ಸಾನಿಯಾ ಅವರ ಎರಡನೇ ಮದುವೆಯ ಬಗ್ಗೆ ಆಸಕ್ತಿದಾಯಕ ಕಾಮೆಂಟ್ಗಳನ್ನು ಮಾಡಿದ್ದಾರೆ. ಪಾಕಿಸ್ತಾನಿ ದೂರದರ್ಶನದ ಸುದ್ದಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಜಾಫರ್ ವಿಚ್ಛೇದನ ಪಡೆದರೆ ಎರಡನೇ ಮದುವೆಯಾಗಬೇಕಾ? ಎಂಬ ಸಾನಿಯಾ ಹೇಳಿಕೆಯ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸುವಂತೆ ಆಂಕರ್ ಕೇಳಿದರು. ಇದಕ್ಕೆ ಅವರ ಉತ್ತರ ಈಗ ವ್ಯತಿರಿಕ್ತವಾಗಿತ್ತು.. 

ಇದನ್ನೂ ಓದಿ : IPL 2025: ಐಪಿಎಲ್‌ ಆರಂಭಕ್ಕೂ ಮುನ್ನ ರಾಜಸ್ಥಾನ್‌ ತಂಡಕ್ಕೆ ಆಘಾತ! ಗಾಯಗೊಂಡು ಹಾಸಿಗೆ ಹಿಡಿದ ನೂತನ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್

ವಿಚ್ಛೇದನ ಪಡೆದರೇ ಜೀವನವು ನಿಂತಿದೆ ಎಂದರ್ಥವಲ್ಲ.. ಇದು ದುರದೃಷ್ಟಕರವಾದ ಕಾರ್ಯವಾಗಿದ್ದರೂ, ಅದರ ನಂತರ ಯಾರ ಜೀವನವೂ ಕತ್ತಲೆಯಾಗಬಾರದು.. ಸಾನಿಯಾ ಒಳ್ಳೆಯ ಸಂಗಾತಿ ಸಿಕ್ಕರೆ ಖಂಡಿತ ಎರಡನೇ ಮದುವೆಯಾಗಿ.. ಏಕೆಂದರೆ ಅವರು ಶೋಯೆಬ್ ಅವರನ್ನು ಈಗಾಗಲೇ ಎರಡನೇ ಬಾರಿಗೆ ಮದುವೆಯಾಗಿದ್ದಾರೆ" ಎಂದು ಹೇಳಿದ್ದಾರೆ.. ಇದೀಗ ಜಾಫರ್ ಅವರ ಕಾಮೆಂಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 ಆದರೆ ಇದಕ್ಕೆ ಸಾನಿಯಾ ಮಿರ್ಜಾ ಅವರ ಅಭಿಪ್ರಾಯವೇನು ಎಂಬುದನ್ನು ಕಾದು ನೋಡಬೇಕಿದೆ. ಇದಲ್ಲದೇ ಇತ್ತೀಚೆಗೆ ಸಾನಿಯಾ ಎರಡನೇ ಮದುವೆಯಾಗಲು ಬಯಸಿದ್ದು, ತೆಲುಗಿನ ಸ್ಟಾರ್ ಹೀರೋ ಜೊತೆ ಡೇಟಿಂಗ್‌ ಮಾಡುತ್ತಿದ್ದಾರೆ ಎಂದು ನೆಟಿಜನ್ ಗಳು ಕಾಮೆಂಟ್ ಮಾಡುತ್ತಿದ್ದಾರೆ.. ಅಲ್ಲದೇ ಅವರ ಸಂಬಂಧವನ್ನು ಮದುವೆಯ ಸಂಬಂಧವನ್ನಾಗಿ ಮಾಡಿಕೊಂಡರೆ ಒಳ್ಳೆಯದು ಎಂದರೇ.. ಇನ್ನು ಕೆಲವರು ಹೀರೋ ಯಾರು ಹೇಳಿ ಎಂದು ಕೇಳುತ್ತಿದ್ದಾರೆ. ನಾಯಕನ ಹೆಸರಿಲ್ಲದೆ ನೆಟ್ಟಿಗರು ಚರ್ಚೆ ಮಾಡುತ್ತಿದ್ದಾರೆ.  

ಇದನ್ನೂ ಓದಿ : IPL 2025: ಐಪಿಎಲ್‌ ಆರಂಭಕ್ಕೂ ಮುನ್ನ ರಾಜಸ್ಥಾನ್‌ ತಂಡಕ್ಕೆ ಆಘಾತ! ಗಾಯಗೊಂಡು ಹಾಸಿಗೆ ಹಿಡಿದ ನೂತನ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.

...Read More

Trending News