Pakistan Enters for T20 World Cup Final: ಟಿ20 ವಿಶ್ವಕಪ್-2022 ರ ಮೊದಲ ಸೆಮಿಫೈನಲ್ ಪಂದ್ಯವು ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದಿದ್ದು, ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ ನ್ಯೂಜಿಲ್ಯಾಂಡ್ ನ್ನು ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: T20 World Cup 2022:13 ವರ್ಷಗಳ ಸೇಡು ತೀರಿಸಿಕೊಳ್ಳಲು ಅಡಿಲೇಡ್ ತಲುಪಿದ ಟೀಂ ಇಂಡಿಯಾ! ಚುಕ್ತಾ ಆಗುತ್ತಾ ಲೆಕ್ಕ?


ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದರು. ಮೊದಲು ಬ್ಯಾಟಿಂಗ್ ನಡೆಸಿದ್ದ ನ್ಯೂಜಿಲ್ಯಾಂಡ್ 4 ವಿಕೆಟ್ ನಷ್ಟಕ್ಕೆ 20 ಓವರ್ ಗಳಲ್ಲಿ 152 ರನ್ ಬಾರಿಸಿತ್ತು.  ಈ ಗುರಿ ಬೆನ್ನತ್ತಿದ್ದ ಪಾಕಿಸ್ತಾನ 3 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿ ವಿಶ್ವಕಪ್ ಫೈನಲ್ ಗೆ ಲಗ್ಗೆ ಇಟ್ಟಿದೆ.


ಇದನ್ನೂ ಓದಿ: T20 World Cup: ಸೆಮಿಫೈನಲ್ ಪಂದ್ಯದ ‘ಅಂಪೈರ್’ ಪಟ್ಟಿ ಘೋಷಿಸಿದ ಐಸಿಸಿ


ಬಾಬರ್ ಅಜಮ್ ನಾಯಕತ್ವದ ಪಾಕಿಸ್ತಾನ ತಂಡವು ಗುಂಪು-2ರಲ್ಲಿ ಎರಡನೇ ಸ್ಥಾನ ಪಡೆಯುವ ಮೂಲಕ ಸೆಮಿಫೈನಲ್‌ಗೆ ಅರ್ಹತೆ ಪಡೆದಿತ್ತು. ಇನ್ನು ನ್ಯೂಜಿಲ್ಯಾಂಡ್ ಕೂಡ ಗುಂಪು-2ರಲ್ಲಿ ಅಗ್ರಸ್ಥಾನದಲ್ಲಿ ಉಳಿಯುವ ಮೂಲಕ ಅರ್ಹತೆ ಪಡೆದಿತ್ತು. ಇದೀಗ ಟಿ20 ಮಾದರಿಯಲ್ಲಿ ಕಿವೀಸ್ ತಂಡದ ವಿರುದ್ಧ ಪಾಕಿಸ್ತಾನ ಮೇಲುಗೈ ಸಾಧಿಸಿದೆ. ಈ ಎರಡು ತಂಡಗಳ ನಡುವೆ ಇದುವರೆಗೆ 28 ​​ಟಿ20 ಪಂದ್ಯಗಳು ನಡೆದಿದ್ದವು. ಈ ಸಮಯದಲ್ಲಿ, ಮೆನ್ ಇನ್ ಗ್ರೀನ್ ಮೇಲುಗೈ ಸಾಧಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.