Paris Olympics 2024: ಬ್ಯಾಡ್ಮಿಂಟನ್ ನಲ್ಲಿ ಭಾರತಕ್ಕೆ ಪದಕದ ಭರವಸೆ ಮೂಡಿಸಿದ ಲಕ್ಷ್ಯ ಸೇನ್ 

 2024ರ ಒಲಿಂಪಿಕ್ಸ್‌ನಲ್ಲಿ ಬ್ಯಾಡ್ಮಿಂಟನ್ ಡಬಲ್ಸ್‌ನ ಪುರುಷರ ಡಬಲ್ಸ್ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಸಾತ್ವಿಕ್-ಚಿರಾಗ್ ಜೋಡಿ ಉತ್ತಮ ಆರಂಭವನ್ನು ಮಾಡಿದೆ. ಇಬ್ಬರೂ ಮೊದಲ ಸೆಟ್‌ನಲ್ಲಿ 21-13ರಿಂದ ಗೆದ್ದರು.

Paris Olympics 2024: ಬ್ಯಾಡ್ಮಿಂಟನ್ ನಲ್ಲಿ ಭಾರತಕ್ಕೆ ಪದಕದ ಭರವಸೆ ಮೂಡಿಸಿದ ಲಕ್ಷ್ಯ ಸೇನ್ 

About the Author

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.