ಪ್ಯಾರಿಸ್: ಭಾರತದ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ಅವರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಫೈನಲ್ ಆಡುವ ಕನಸು ಭಗ್ನಗೊಂಡಿದೆ. ಪುರುಷರ ಸಿಂಗಲ್ಸ್‌ನ ಸೆಮಿ-ಫೈನಲ್ ಪಂದ್ಯದಲ್ಲಿ, ಅವರು ನೇರ ಗೇಮ್‌ಗಳಲ್ಲಿ ವಿಶ್ವದ ನಂಬರ್-2 ಡೆನ್ಮಾರ್ಕ್‌ನ ವಿಕ್ಟರ್ ಆಕ್ಸೆಲ್‌ಸೆನ್ ವಿರುದ್ಧ ಸೋಲನ್ನು ಅನುಭವಿಸಿದರು.


COMMERCIAL BREAK
SCROLL TO CONTINUE READING

ಅಕ್ಸೆಲ್ಸೆನ್ ಮೊದಲ ಗೇಮ್ ಅನ್ನು 22-20 ರಿಂದ ಗೆದ್ದರು. ಆದರೆ ಎರಡನೇ ಗೇಮ್‌ನಲ್ಲಿ ಈ ಡ್ಯಾನಿಶ್ ತಾರೆ ಲಕ್ಷ್ಯ ಸೇನ್ ಅವರನ್ನು 21-14 ಅಂತರದಿಂದ ಸೋಲಿಸಿ ಫೈನಲ್‌ಗೆ ಪ್ರವೇಶಿಸಿದರು. ಈಗ ಲಕ್ಷ್ಯ ಸೇನ್ ಈಗ ಕಂಚಿನ ಪದಕಕ್ಕಾಗಿ ಪೈಪೋಟಿ ನಡೆಸಲಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.