Olympics 2024, manu bhaker: ಒಲಿಂಪಿಕ್ಸ್‌ʼನಲ್ಲಿ 2ನೇ ಪದಕ ಭಾರತದ ಮುಡಿಗೇರಿದೆ.  ಈ ಹಿಂದೆ ಕಂಚು ಗೆದ್ದಿದ್ದ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್‌ ಭಾರತಕ್ಕೆ ಮತ್ತೊಂದು ಕಂಚಿನ ಪದಕವನ್ನು ತಂದುಕೊಟ್ಟಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಪಿರಿಯಡ್ಸ್ ಸಮಯದಲ್ಲಿ ಎಷ್ಟು ಗಂಟೆಗೊಮ್ಮೆ ಪ್ಯಾಡ್‌ಗಳನ್ನು ಬದಲಿಸಬೇಕು?


ಇನ್ನು ಪ್ಯಾರಿಸ್ ಒಲಿಂಪಿಕ್ಸ್‌ʼನಲ್ಲಿ ಮನು ಭಾಕರ್ ಇತಿಹಾಸ ನಿರ್ಮಿಸಿದ್ದಾರೆ. ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯ ಕಂಚಿನ ಪದಕದ ಪಂದ್ಯದಲ್ಲಿ ಮನು ಮತ್ತು ಸರಬ್ಜೋತ್ ಕೊರಿಯಾ ಜೋಡಿಯನ್ನು 16-10 ರಿಂದ ಸೋಲಿಸಿದರು.


ಇದನ್ನೂ ಓದಿ: ನಟಿ ದೀಪಿಕಾ ಪಡುಕೋಣೆ ಸೀಮಂತ ಶಾಸ್ತ್ರದ ಫೋಟೋಗಳು ವೈರಲ್


ಇದಕ್ಕೂ ಮೊದಲು ಜುಲೈ 28 ರಂದು ಪ್ಯಾರಿಸ್ ಒಲಿಂಪಿಕ್ಸ್‌ʼನಲ್ಲಿ 10 ಮೀಟರ್ ಏರ್ ಪಿಸ್ತೂಲ್ ಸಿಂಗಲ್ಸ್ ಸ್ಪರ್ಧೆಯಲ್ಲಿ ಮನು ಭಾಕರ್ ಕಂಚಿನ ಪದಕವನ್ನು ಗೆದ್ದಿದ್ದರು. ಪ್ಯಾರಿಸ್‌ʼನಲ್ಲಿ ಮೊದಲ ಕಂಚು ಜಯಿಸುವುದರೊಂದಿಗೆ ಮನು ಪದಕ ಪಟ್ಟಿಯಲ್ಲಿ ಭಾರತದ ಖಾತೆ ತೆರೆದಿದ್ದು, ಇದೀಗ, ಮನು ಭಾಕರ್ ಮತ್ತೊಂದು ಕಂಚು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ