Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಪುರುಷರ ಹಾಕಿ ಕಂಚಿನ ಪದಕದ ಪಂದ್ಯವು ಭಾರತ ಮತ್ತು ಸ್ಪೇನ್ ತಂಡಗಳ ನಡುವೆ ನಡೆಯಿತು. ಈ ಪಂದ್ಯದಲ್ಲಿ ಭಾರತ ತಂಡ ಸತತ ಎರಡನೇ ಬಾರಿಗೆ ಗೆಲುವು ಸಾಧಿಸಿ, ಇತಿಹಾಸ ಬರೆದಿದೆ. ಸ್ಪೇನ್ ತಂಡವನ್ನು 2-1 ಅಂತರದಿಂದ ಸೋಲಿಸಿ ಭಾರತ ಕಂಚಿನ ಪದಕ ಗೆದ್ದುಕೊಂಡಿದ್ದು, ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತಕ್ಕೆ 13 ನೇ ಪದಕವಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಸದ್ಯ ಕಿರುತೆರೆಯಲ್ಲಿ ಮಿಂಚುತ್ತಿರುವ ಸುಧಾರಾಣಿ ನಿಜವಾದ ಹೆಸರೇನು ಗೊತ್ತಾ?


ಭಾರತದ ಪರ ನಾಯಕ ಹರ್ಮನ್‌ಪ್ರೀತ್ ಸಿಂಗ್ 30 ಮತ್ತು 33ನೇ ನಿಮಿಷದಲ್ಲಿ ಗೋಲು ಬಾರಿಸಿದರು. ಇನ್ನು ಸ್ಪೇನ್ ಪರ 18ನೇ ನಿಮಿಷದಲ್ಲಿ ಮಾರ್ಕ್ ಮಿರಾಲ್ಲೆಸ್ ಗೋಲು ಗಳಿಸಿದರು.


ಇದನ್ನೂ ಓದಿ: ಈ ನಾಟ್ಯಮಯೂರಿ ಯಾರೆಂದು ಗುರುತಿಸಬಲ್ಲಿರಾ? ಸೌತ್ ಇಂಡಸ್ಟ್ರಿಯಲ್ಲಿ ಟಾಪ್ ಹೀರೋಯಿನ್.. 53ರಲ್ಲೂ ಇನ್ನೂ ಗ್ಲಾಮರ್ ಕ್ವೀನ್! 


ಗೋಲ್ ಕೀಪರ್ ಪಿಆರ್ ಶ್ರೀಜೇಶ್ ಗೆಲುವಿನ ವಿದಾಯ:


ಭಾರತದ ಅನುಭವಿ ಗೋಲ್ ಕೀಪರ್ ಪಿಆರ್ ಶ್ರೀಜೇಶ್ ಕೊನೆಯ ಕ್ವಾರ್ಟರ್ʼನಲ್ಲಿ ಅದ್ಭುತ ಆಟ ತೋರಿದರು. ಕೊನೆಯ ನಿಮಿಷದಲ್ಲಿ ಎರಡು ಗೋಲುಗಳನ್ನು ಉಳಿಸುವ ಮೂಲಕ ಭಾರತ ತಂಡದ ಗೆಲುವಿಗೆ ಪ್ರಮುಖ ಕೊಡುಗೆ ನೀಡಿದ್ದಾರೆ. ಇನ್ನು ಈ ಒಲಿಂಪಿಕ್ಸ್‌ ಪಿಆರ್ ಶ್ರೀಜೇಶ್ʼಗೆ ಅಂತಿಮ ಪಂದ್ಯವಾಗಿದ್ದು, ಈಗಾಗಲೇ ಅವರು ವಿದಾಯ ಘೋಷಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ