ನವದೆಹಲಿ: IPL ಮೆಗಾ ಹರಾಜಿನಲ್ಲಿ ಆಸ್ಟ್ರೇಲಿಯಾದ ವೇಗದ ಬೌಲಿಂಗ್ ಸ್ಟಾಲ್ವಾರ್ಟ್ ಮತ್ತು ಟೆಸ್ಟ್ ನಾಯಕ ಪ್ಯಾಟ್ ಕಮ್ಮಿನ್ಸ್ (Pat Cummins) ಮತ್ತೆ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಗೆ  ಮರಳಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: IND vs WI: ಮೂರನೇ ಏಕದಿನ ಪಂದ್ಯವನ್ನು 96 ರನ್ ಗಳಿಂದ ಗೆಲ್ಲುವ ಮೂಲಕ ಸರಣಿ ಕ್ಲೀನ್ ಸ್ವೀಪ್ ಮಾಡಿದ Team India


ಕಮ್ಮಿನ್ಸ್ ಅವರ ಉಪಸ್ಥಿತಿಯು ಬೌಲಿಂಗ್‌ನಲ್ಲಿ ತಂಡವನ್ನು ಬಳಗೊಲಿಸುತ್ತದೆ. ಅಲ್ಲದೆ ಅವರ ನಾಯಕತ್ವದ ಅನುಭವ ತಂಡಕ್ಕೆ ಆಸರೆಯಾಗುತ್ತದೆ. ಎತ್ತರದ ವೇಗಿ ಈಗ ಐಪಿಎಲ್ (IPL) 2022 ಕ್ಕೆ ಆಗಮಿಸುವ ಮೊದಲು ಮುಂದಿನ ತಿಂಗಳು ಪಾಕಿಸ್ತಾನ ವಿರುದ್ಧದ ಮೂರು ಟೆಸ್ಟ್ ಸರಣಿಗೆ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ.


KKR ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಿದೆ. ಅಲ್ಲಿ KKR ಫ್ರಾಂಚೈಸಿ ಸಿಇಒ ಮತ್ತು ಕೋಚ್ ಬ್ರೆಂಡನ್ ಮೆಕಲಮ್ ಅವರಿಗೆ ಧನ್ಯವಾದ ಹೇಳುವುದನ್ನು ಕಾಣಬಹುದು.


 


IPL 2022 Auction: 7 ಕೋಟಿಗೆ ಆರ್​ಸಿಬಿ ಪಾಲಾದ ಡುಪ್ಲೆಸಿಸ್, 6.25 ಕೋಟಿಗೆ ವಾರ್ನರ್ ಸೇಲ್!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.