Pat Cummins favorite Indian cricketer: ಪ್ಯಾಟ್ ಕಮಿನ್ಸ್ ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅಂದಹಾಗೆ ಆಸ್ಟ್ರೇಲಿಯಾದ ODI ಮತ್ತು ಟೆಸ್ಟ್ ನಾಯಕ ಅಂತಾರಾಷ್ಟ್ರೀಯ ಕ್ರಿಕೆಟ್‌’ನಲ್ಲಿ ಭಾರತದ ವಿರುದ್ಧ ಉತ್ತಮ ದಾಖಲೆಯನ್ನು ಹೊಂದಿದ್ದಾರೆ.


COMMERCIAL BREAK
SCROLL TO CONTINUE READING

 ಇದನ್ನೂ ಓದಿ: ಈ ಐವರು ಆಟಗಾರರು T20 ವಿಶ್ವಕಪ್’ನಲ್ಲಿ ಅಬ್ಬರಿಸೋದು ಗ್ಯಾರಂಟಿ!


ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಅದ್ಭುತ ಆಟವನ್ನು ಕಮ್ಮಿನ್ಸ್ ಶ್ಲಾಘಿಸಿದ್ದರೂ ಸಹ, ಅವರ ನೆಚ್ಚಿನ ಆಟಗಾರ ಇವರಲ್ಲವಂತೆ. "ನಾನು ವೇಗದ ಬೌಲರ್. ಹೀಗಾಗಿ ಜಸ್ಪ್ರೀತ್ ಬುಮ್ರಾ ನನ್ನ ನೆಚ್ಚಿನ ಭಾರತೀಯ ಕ್ರಿಕೆಟಿಗ" ಎಂದು ಪ್ಯಾಟ್ ಕಮಿನ್ಸ್ ಹ್ಯೂಮನ್ಸ್ ಆಫ್ ಬಾಂಬೆಗೆ ಹೇಳಿದ್ದಾರೆ.


 ಇದನ್ನೂ ಓದಿ: ಟಿ20 ವಿಶ್ವಕಪ್’ನಲ್ಲಿ ಧೋನಿ ಹೆಸರಲ್ಲಿದೆ ವಿಶೇಷ ದಾಖಲೆ


ಬುಮ್ರಾ 12 ಪಂದ್ಯಗಳಲ್ಲಿ 18 ವಿಕೆಟ್‌’ಗಳನ್ನು ಕಬಳಿಸಿ, ಐಪಿಎಲ್ 2024 ರಲ್ಲಿ ಪ್ರಮುಖ ವಿಕರ್-ಟೇಕರ್ ಆಗಿದ್ದಾರೆ. ಮತ್ತೊಂದೆಡೆ, ವಿರಾಟ್ ಕೊಹ್ಲಿ ಪ್ರಸ್ತುತ ಆರೆಂಜ್ ಕ್ಯಾಪ್ ಹೋಲ್ಡರ್ ಆಗಿದ್ದು, 11 ಪಂದ್ಯಗಳಲ್ಲಿ 1 ಶತಕ ಮತ್ತು ನಾಲ್ಕು ಅರ್ಧಶತಕಗಳು ಸೇರಿದಂತೆ 542 ರನ್ ಗಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್