IPL : ಐಪಿಎಲ್‌ 2024 ರ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಮೊದಲ ಪಂದ್ಯ ಇಂದು ಪಂಜಾಬಿನ ಮಹಾರಾಜ ಯದವಿಂದ್ರ ಸಿಂಗ್ ಅಂತರ ರಾಷ್ಟೀಯ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆಯಲಿದೆ. ಶಿಖರ್ ಧವನ್ ನಾಯಕತ್ವದಲ್ಲಿ ಪಂಜಾಬ್ ಕಿಂಗ್ಸ್  ಹಾಗೂ ರಿಷಬ್ ಪಂತ್ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುನ್ನಡೆಯಲಿವೆ. 


COMMERCIAL BREAK
SCROLL TO CONTINUE READING

ನಾಯಕ ಶಿಖರ್ ಧವನ್ ಶನಿವಾರ ಇಲ್ಲಿ ಐಪಿಎಲ್ 2024 ರ ತಮ್ಮ ಆರಂಭಿಕ ಪಂದ್ಯದಲ್ಲಿ ಟಾಸ್ ಗೆದ್ದು ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ಬ್ಯಾಟಿಂಗ್‌ಗೆ ಇಳಿಸಿದರು.


ಇದನ್ನು ಓದಿ : PBKS Vs DC :  ರಿಷಬ್ ಪಂತ್ ನಾಯಕತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ , ತಂಡದ ಗೆಲುವಿಗೆ ಹಾದಿಯಾಗಲಿದೆಯಾ ಇವರ ಕಮ್ ಬ್ಯಾಕ್ 


ಎರಡು ತಂಡದ ಆಟಗಾರರ ಪಟ್ಟಿ :


ಪಂಜಾಬ್ ಕಿಂಗ್ಸ್: ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋ, ಸ್ಯಾಮ್ ಕರ್ರಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (WK), ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್, ಶಶಾಂಕ್ ಸಿಂಗ್.


ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಶಾಯ್ ಹೋಪ್, ರಿಷಭ್ ಪಂತ್ (ನಾಯಕ ಮತ್ತುWK), ರಿಕಿ ಭುಯಿ, ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಸುಮಿತ್ ಕುಮಾರ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್, ಇಶಾಂತ್ ಶರ್ಮಾ.


ಇದನ್ನು ಓದಿ : IPL 2024 : ಬೆಂಗಳೂರು ತಂಡಕ್ಕೆ ಕೈಕೊಟ್ಟ ಬ್ಯಾಟಿಂಗ್ : 6 ವಿಕೆಟ್ ಗಳ ಅಂತರದಿಂದ ಮೊದಲ ವಿಕ್ಟರಿ ಪಡೆದ ಚೆನ್ನೈ ಸೂಪರ್ ಕಿಂಗ್ಸ್


ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಬ್ಯಾಟಿಂಗ್ ಮಾಡಲು ಕಣಕ್ಕಿಳಿದ್ದಿದ್ದು, ಆರಂಭಿಕ ಬ್ಯಾಟ್ಸ್ ಮ್ಯಾನ್ ಗಳಾಗಿ ಡಿ.ವಾರ್ನರ್ ಮತ್ತು ಎಂ.ಮಾರ್ಷ್ ಹಾಗೂ ಪಂಜಾಬ್ ಕಿಂಗ್ಸ್ ತಂಡವು ಬೌಲಿಂಗ್ ಆರಂಭಿಸಿದ್ದು, ಸ್ಯಾಮ್ ಕರ್ರಾನ್,  ಅರ್ಷ್‌ದೀಪ್ ಸಿಂಗ್ ಮೊದಲ 2 ಓವರ್ ಗಳ ಬೌಲಿಂಗ್ ಮಾಡಿದ್ದಾರೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.