PBKS Vs GT : ಟಾಸ್ ಗೆದ್ದ ಪಂಜಾಬ್, ಬೌಲಿಂಗ್ ಆಯ್ಕೆ
ಐಪಿಎಲ್ 2024 17ನೇ ಪಂದ್ಯ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ಮಧ್ಯೆ ನಡೆಯುತ್ತಿದೆ.
ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ವಿರುದ್ಧ 17ನೇ ಪಂದ್ಯ ಗುಜರಾತ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ.
ಇದನ್ನು ಓದಿ : ಜನ ಮುಗಿ ಬಿದ್ದು ಖರೀದಿಸುತ್ತಿರುವ ಸ್ಕೂಟರ್ ಇದೇ! ಮಾರಾಟವಾಗಿದೆ 56ಲಕ್ಷ ಸ್ಕೂಟರ್! ಬಿಕರಿಯಲ್ಲಿ ಇದೇ ನಂಬರ್ ಒನ್
ಇಲ್ಲಿಯವೆರೆಗೆ ಪಂಜಾಬ್ ಕಿಂಗ್ಸ್ ಮೂರು ಪಂದ್ಯಗಳನ್ನಾಡಿದ್ದು, ಒಂದು ಪಂದ್ಯವನ್ನು ಗೆದ್ದಿದೆ ಮತ್ತು ಗುಜರಾತ್ ಟೈಟಾನ್ಸ್ ತಂಡ ಮೂರು ಪಂದ್ಯಗಳನ್ನಾಡಿದ್ದು 2 ಪಂದ್ಯಗಳನ್ನು ಗೆದ್ದಿದೆ.
ʻಸ್ವಯಂಭು’ ಮೂಲಕ ಮತ್ತೆ ಬಣ್ಣ ಹಚ್ಚಿದ ವಜ್ರಕಾಯ ಬೆಡಗಿ ನಭಾ ನಟೇಶ್
ಗುಜರಾತ್ ತಂಡದ ನಾಯಕ ಶುಭಮನ್ ಗಿಲ್ ಮತ್ತು ಪಂಜಾಬ್ ತಂಡದ ನಾಯಕ ಶಿಖರ್ ಧವನ್ ಪಡೆಗಳು ಹೇಗೆ ಸೆಣಸಾಡುತ್ತಿದೆ ಎನ್ನುವದು ಕಾಣಬೇಕಿದೆ ಅಷ್ಟೇ !https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ