ಟೀಂ ಇಂಡಿಯಾದಲ್ಲಿ ಸಾವಿರ ಪಟ್ಟು ರಾಜಕೀಯ ನಡೆಯುತ್ತದೆ ಎಂದಿದ್ದ ಕೆಎಲ್ ರಾಹುಲ್ ಅಮಾನತು ಸಾಧ್ಯತೆ!?
KL Rahul News: ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಈ ಬಾರಿ ಐಪಿಎಲ್’ನಲ್ಲಿ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಇದೀಗ ಇಂಥಾ ಸುದ್ದಿ ಹೊರಬಿದ್ದಿದ್ದು, ಭಾರೀ ಆತಂಕಕ್ಕೆ ಕಾರಣವಾಗಿದೆ.
KL Rahul News: ಟೀಂ ಇಂಡಿಯಾ ಕೋಚಿಂಗ್’ನಲ್ಲಿ 1000 ಪಟ್ಟು ಹೆಚ್ಚು ರಾಜಕೀಯ ಮತ್ತು ಒತ್ತಡವಿದೆ ಎಂದು ರಾಹುಲ್ ಹೇಳಿದ್ದರೆಂದು ಲಕ್ನೋ ಸೂಪರ್ ಜೈಂಟ್ಸ್ (ಎಲ್ ಎಸ್ ಜಿ) ಕೋಚ್ ಜಸ್ಟಿನ್ ಲ್ಯಾಂಗರ್ ಇತ್ತೀಚೆಗೆಯಷ್ಟೇ ಬಹಿರಂಗಪಡಿಸಿದ್ದರು. ಇದೀಗ ಈ ಹೇಳಿಕೆ ರಾಹುಲ್ ವೃತ್ತಿಜೀವನಕ್ಕೆ ಕುತ್ತು ತರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇದನ್ನೂ ಓದಿ: IPL ಮುಗಿದ ಬೆನ್ನಲ್ಲೇ ರಾಂಚಿಯಲ್ಲಿ ಮತ ಚಲಾಯಿಸಿದ ಧೋನಿ: ವಿಡಿಯೋ ವೈರಲ್
ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಈ ಬಾರಿ ಐಪಿಎಲ್’ನಲ್ಲಿ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಇದೀಗ ಇಂಥಾ ಸುದ್ದಿ ಹೊರಬಿದ್ದಿದ್ದು, ಭಾರೀ ಆತಂಕಕ್ಕೆ ಕಾರಣವಾಗಿದೆ.
ಇದನ್ನೂ ಓದಿ: ಹಾರ್ದಿಕ್ -ನತಾಶಾ ಡಿವೋರ್ಸ್ ವದಂತಿ! ವಿಚ್ಛೇದನವಾದ್ರೆ ನತಾಶಾಗೆ ಶೇ.70ರಷ್ಟು ಆಸ್ತಿ ಪಾಲು ನೀಡಬೇಕೇ
ಸುಮಾರು ಐದು ವರ್ಷಗಳ ಹಿಂದೆ ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯ ಚಾಟ್ ಶೋ ಒಂದರಲ್ಲಿ ಭಾಗವಹಿಸಿದ್ದರು, ಈ ಸಂದರ್ಭದಲ್ಲಿ ಅನಗತ್ಯ ವಿವಾದಕ್ಕೆ ಸಿಲುಕಿನ ಇಬ್ಬರನ್ನು 2019 ರ ನ್ಯೂಜಿಲೆಂಡ್ ಪ್ರವಾಸದಿಂದ ಅಮಾನತುಗೊಳಿಸಲಾಗಿತ್ತು. ಇದೀಗ ಈ ಹೇಳಿಕೆ ಮತ್ತೆ ರಾಹುಲ್ ಕ್ರಿಕೆಟ್ ಬದುಕಿಗೆ ಪೆಟ್ಟು ನೀಡುತ್ತಾ ಎಂಬ ಅನುಮಾನ ಮೂಡಲಾರಂಭಿಸಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ