104 ಪಂದ್ಯಕ್ಕೆ 530 ವಿಕೆಟ್‌... ಟೆಸ್ಟ್‌ನಲ್ಲಿ ಚರಿತ್ರೆ ಸೃಷ್ಟಿಸಿದ ಆರ್‌ ಅಶ್ವಿನ್‌! ಈ ದಿಗ್ಗಜನ ವಿಶ್ವದಾಖಲೆ ಹಿಂದಿಕ್ಕಿ ಅಗ್ರಸ್ಥಾನದಲ್ಲಿ ನಿಂತೇಬಿಟ್ರು ಭಾರತದ ಸ್ಪಿನ್‌ ಮಾಂತ್ರಿಕ

India vs New Zealand, 2nd Test: ಈ ಹಿಂದೆ ಈ ದಾಖಲೆಯ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸ್ಪಿನ್ನರ್ ನಾಥನ್ ಲಿಯಾನ್ ಅಗ್ರಸ್ಥಾನದಲ್ಲಿದ್ದರು. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 78 ಇನ್ನಿಂಗ್ಸ್‌ಗಳಲ್ಲಿ 1809.2 ಓವರ್‌ಗಳನ್ನು ಬೌಲ್ ಮಾಡಿದ ಲಿಯಾನ್ ಒಟ್ಟು 187 ವಿಕೆಟ್‌ಗಳನ್ನು ಕಬಳಿಸಿ ವಿಶ್ವದಾಖಲೆ ನಿರ್ಮಿಸಿದ್ದರು.

104 ಪಂದ್ಯಕ್ಕೆ 530 ವಿಕೆಟ್‌... ಟೆಸ್ಟ್‌ನಲ್ಲಿ ಚರಿತ್ರೆ ಸೃಷ್ಟಿಸಿದ ಆರ್‌ ಅಶ್ವಿನ್‌! ಈ ದಿಗ್ಗಜನ ವಿಶ್ವದಾಖಲೆ ಹಿಂದಿಕ್ಕಿ ಅಗ್ರಸ್ಥಾನದಲ್ಲಿ ನಿಂತೇಬಿಟ್ರು ಭಾರತದ ಸ್ಪಿನ್‌ ಮಾಂತ್ರಿಕ
Image Credit: r ashwin

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ಆ ಬಳಿಕ ಆರು ತಿಂಗಳ ಕಾಲ ಉಪನ್ಯಾಸಕಿಯಾಗಿ ದುಡಿದಿದ್ದಾರೆ. ಪ್ರಸ್ತುತ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ, ಭಾಷೆ ಬಗೆಗಿನ ಹಿಡಿತ, ವಿಚಾರದ ಕುರಿತಾದ ಜ್ಞಾನಾಸಕ್ತಿಯೊಂದಿಗೆ ಓದುಗರಿಗೆ ಅತ್ಯುತ್ತಮ ವಿಷಯಗಳನ್ನೊಳಗೊಂಡ ಲೇಖನಗಳನ್ನು ನೀಡುತ್ತಾ ಬಂದಿದ್ದಾರೆ. ಓದುವುದು, ಪ್ರವಾಸ, ನೃತ್ಯ ಇವರ ನೆಚ್ಚಿನ ಹವ್ಯಾಸಗಳಾಗಿವೆ. ತಮ್ಮ ವಿಶ್ವಾಸಾರ್ಹ-ಮಾಹಿತಿಪೂರ್ಣ ಬರಹಗಳ ಮೂಲಕ ಭವಿಷ್ಯ ಶೆಟ್ಟಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ.