ಆರ್. ಅಶ್ವಿನ್ ಇಂಗ್ಲೆಂಡ್ ವಿರುದ್ಧ ಇತಿಹಾಸ ಸೃಷ್ಟಿಸಿದ್ದಾರೆ. ಇಂಗ್ಲೆಂಡ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಅಶ್ವಿನ್ ಎರಡು ಎಸೆತಗಳಲ್ಲಿ ಬೆನ್ ಡಕೆಟ್ ಮತ್ತು ಒಲ್ಲಿ ಪೋಪ್ ಅವರ ವಿಕೆಟ್ ಕಬಳಿಸುವ ಮೂಲಕ ಭಾರತದಲ್ಲಿ 351 ಪಡೆದ ಸಾಧನೆ ಮಾಡಿದ್ದಾರೆ.ಆ ಮೂಲಕ ಈ ಹಿಂದೆ ಅನಿಲ್ ಕುಂಬ್ಳೆ ಹೆಸರಿನಲ್ಲಿದ್ದ 350 ವಿಕೆಟ್ ಗಳ ಸಾಧನೆಯನ್ನು ಹಿಂದಿಕ್ಕಿದ್ದಾರೆ.


COMMERCIAL BREAK
SCROLL TO CONTINUE READING

ಭಾರತದಲ್ಲಿ ಆಡುವಾಗ ಕುಂಬ್ಳೆ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಒಟ್ಟು 350 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಭಾರತದಲ್ಲಿ 115 ಟೆಸ್ಟ್ ಪಂದ್ಯಗಳನ್ನು ಆಡಿದ ಕುಂಬ್ಳೆ ಒಟ್ಟು 350 ವಿಕೆಟ್‌ಗಳನ್ನು ಪಡೆದಿದ್ದಾರೆ. ಇನ್ನೊಂದೆಡೆಗೆ ಹರ್ಭಜನ್ ಸಿಂಗ್ ಭಾರತದಲ್ಲಿ ತಮ್ಮ ವೃತ್ತಿಜೀವನದಲ್ಲಿ 265 ವಿಕೆಟ್ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದಲ್ಲದೆ, ಕಪಿಲ್ ದೇವ್ ಭಾರತದಲ್ಲಿ ಟೆಸ್ಟ್ ಆಡುವಾಗ ಒಟ್ಟು 219 ವಿಕೆಟ್‌ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿದ್ದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.