ಐಪಿಎಲ್ 2025ರಲ್ಲಿ ಈ ತಂಡದ ಹೆಡ್ ಕೋಚ್ ಆಗಿ ರಾಹುಲ್ ದ್ರಾವಿಡ್ ಅಧಿಕೃತ: ಆ ಲಕ್ಕಿ ಟೀಂ ಯಾವುದು?
ರಾಜಸ್ಥಾನ್ ರಾಯಲ್ಸ್ ಸ್ಪೋರ್ಟ್ಸ್ ಗ್ರೂಪ್ ಸಿಇಒ ಜೇಕ್ ಲುಶ್ ಮೆಕ್ರಂ ಅವರು ಈವೆಂಟ್ʼನಲ್ಲಿ ರಾಹುಲ್ ದ್ರಾವಿಡ್ʼಗೆ ತಂಡದ ಜೆರ್ಸಿಯನ್ನು ನೀಡಿದರು. ಫ್ರಾಂಚೈಸಿಯ ಅಧಿಕೃತ X ಖಾತೆಯಲ್ಲಿ ದ್ರಾವಿಡ್ ಜರ್ಸಿ ತೆಗೆದುಕೊಳ್ಳುತ್ತಿರುವ ಫೋಟೋವನ್ನು ಪೋಸ್ಟ್ ಮಾಡಲಾಗಿದೆ.
IPL 2025: ಟಿ20 ವಿಶ್ವಕಪ್ 2024 ರಲ್ಲಿ ಟೀಂ ಇಂಡಿಯಾವನ್ನು ಚಾಂಪಿಯನ್ ಮಾಡಿದ ರಾಹುಲ್ ದ್ರಾವಿಡ್ ಈಗ ಹೊಸ ಮಿಷನ್ ಪಡೆದಿದ್ದಾರೆ. ಐಪಿಎಲ್ 2025 ರ ಮೊದಲು, ರಾಜಸ್ಥಾನ ರಾಯಲ್ಸ್ ರಾಹುಲ್ ದ್ರಾವಿಡ್ ಅವರನ್ನು ತನ್ನ ತಂಡದ ಮುಖ್ಯ ಕೋಚ್ ಆಗಿ ಮಾಡಿಕೊಂಡಿದೆ.
ಇದನ್ನೂ ಓದಿ: ಎತ್ತಿನಹೊಳೆ ಯೋಜನೆ: ಹತ್ತು ವರ್ಷಗಳ ಭಗೀರಥ ಪ್ರಯತ್ನ ಸಾಕಾರ: ಡಿಸಿಎಂ ಡಿಕೆ ಶಿವಕುಮಾರ್
ರಾಜಸ್ಥಾನ್ ರಾಯಲ್ಸ್ ಸ್ಪೋರ್ಟ್ಸ್ ಗ್ರೂಪ್ ಸಿಇಒ ಜೇಕ್ ಲುಶ್ ಮೆಕ್ರಂ ಅವರು ಈವೆಂಟ್ʼನಲ್ಲಿ ರಾಹುಲ್ ದ್ರಾವಿಡ್ʼಗೆ ತಂಡದ ಜೆರ್ಸಿಯನ್ನು ನೀಡಿದರು. ಫ್ರಾಂಚೈಸಿಯ ಅಧಿಕೃತ X ಖಾತೆಯಲ್ಲಿ ದ್ರಾವಿಡ್ ಜರ್ಸಿ ತೆಗೆದುಕೊಳ್ಳುತ್ತಿರುವ ಫೋಟೋವನ್ನು ಪೋಸ್ಟ್ ಮಾಡಲಾಗಿದೆ.
ಈ ಜವಾಬ್ದಾರಿಯನ್ನು ಹೊತ್ತುಕೊಂಡ ರಾಹುಲ್ ದ್ರಾವಿಡ್ ಮಾತನಾಡಿ, "ವಿಶ್ವಕಪ್ ನಂತರ, ಮತ್ತೊಂದು ಸವಾಲನ್ನು ತೆಗೆದುಕೊಳ್ಳಲು ಇದು ಸೂಕ್ತ ಸಮಯ ಎಂದು ನಾನು ಭಾವಿಸುತ್ತೇನೆ. ರಾಯಲ್ಸ್ ನನ್ನ ಸವಾಲನ್ನು ಅನುಷ್ಠಾನಗೊಳಿಸಲು ಸೂಕ್ತ ಸ್ಥಳವಾಗಿದೆ" ಎಂದು ಹೇಳಿದರು.
ಇದನ್ನೂ ಓದಿ: Test cricket: 1,039 ವಿಕೆಟ್‌ಗಳು... ಇದು ಕ್ರಿಕೆಟ್‌ನ ಅತ್ಯಂತ ಅಪಾಯಕಾರಿ ಬೌಲಿಂಗ್ ಜೋಡಿ!
ಐಪಿಎಲ್ 2025 ರ ಮೆಗಾ ಹರಾಜಿಗೆ ಕೆಲವೇ ತಿಂಗಳು ಮಾತ್ರ ಉಳಿದಿವೆ. ರಾಜಸ್ಥಾನ ತಂಡ ತನ್ನ ಪಾಳಯದಲ್ಲಿ ಏನೆಲ್ಲಾ ಬದಲಾವಣೆಗಳನ್ನು ಮಾಡುತ್ತದೆ ಎಂಬುದು ಕುತೂಹಲಕಾರಿಯಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ