Ravindra Jadeja-Rivaba Jadeja: ಐಪಿಎಲ್‌’ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎರಡನೇ ಪಂದ್ಯ ಮಾರ್ಚ್ 26 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ಇಂದು ನಡೆಯಲಿದೆ. ಈ ಪಂದ್ಯದಲ್ಲಿ ಎಲ್ಲರ ಕಣ್ಣು ಆಲ್ ರೌಂಡರ್ ರವೀಂದ್ರ ಜಡೇಜಾ ಮೇಲೆ ನೆಟ್ಟಿದೆ. ಅಂದರೆ ಈ ಪಂದ್ಯದಲ್ಲಿ ಜಡೇಜಾಗೆ ವಿಶೇಷ ಗೌರವ ನೀಡಲು ಅಭಿಮಾನಿಗಳು ಪ್ಲಾನ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ನಿತ್ಯ ಕುಡಿಯುವ ಕಾಫಿಗೆ ಈ ಎಣ್ಣೆ ಬೆರೆಸಿ... ಕೇವಲ 10 ನಿಮಿಷದಲ್ಲಿ ಬಿಳಿಕೂದಲು ಶಾಶ್ವತವಾಗಿ ಬುಡದಿಂದಲೇ ಕಪ್ಪಾಗುತ್ತೆ!


ಗುಜರಾತ್ ವಿರುದ್ಧದ ಪಂದ್ಯದ ವೇಳೆ 7.38 ನಿಮಿಷಕ್ಕೆ ಅವರಿಗೆ ವಿಶೇಷ ಗೌರವ ನೀಡಲಾಗುವುದು ಎಂದು ಕೆಲ ವರದಿಗಳು ಬಹಿರಂಗವಾಗಿದೆ. ಕಳೆದ ವರ್ಷ ನಡೆದ ಫೈನಲ್‌’ನಲ್ಲಿ ಜಡೇಜಾ ಚೆನ್ನೈ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದರು. ಇದೀಗ ಅಭಿಮಾನಿಗಳು ಅವರನ್ನು ವಿಶೇಷ ರೀತಿಯಲ್ಲಿ ಸನ್ಮಾನಿಸಲಿದ್ದಾರೆ. ಇದಕ್ಕೂ ಮುನ್ನ ಜಡೇಜಾ ಅವರ ಕಾಮೆಂಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಜಡೇಜಾ ಅವರ ಪತ್ನಿ ರಿವಾಬಾ ಸಾಮಾಜಿಕ ಮಾಧ್ಯಮದಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ. ಜಡೇಜಾ ಅವರ ಪೋಸ್ಟರ್ ಮುಂದೆ ನಿಂತು ಪೋಸ್ಟ್ ಶೇರ್ ಮಾಡಿದ್ದಾರೆ. ಈ ಪೋಸ್ಟ್‌ಗೆ ಜಡೇಜಾ ತಮಾಷೆಯ ಕಾಮೆಂಟ್ ಮಾಡಿದ್ದು, “ಬೇಗ ರೂಮಿಗೆ ಬರಬೇಕೆಂಬುದು ನನ್ನ ಆದೇಶ” ಎಂದು ಕಮೆಂಟ್ ಮಾಡಿದ್ದಾರೆ.


ಇದನ್ನೂ ಓದಿ:  “ನಾನು ಐಶ್ವರ್ಯಾಗೆ ತಾಳಿ ಕಟ್ಟಿದ್ದು ಇದೇ ಕಾರಣಕ್ಕೆ.. ವಿನಃ ಇನ್ನೇನು ಅಲ್ಲ”- ವಿಚ್ಛೇದನ ವದಂತಿ ಮಧ್ಯೆ ಅಭಿಷೇಕ್ ಬಚ್ಚನ್ ಸೆನ್ಸೇಷನಲ್ ಕಮೆಂಟ್


ಅಂದಹಾಗೆ ರಿವಾಬಾ ಈ ಫೋಟೋದಲ್ಲಿ ಬಿಳಿ ಟಿ-ಶರ್ಟ್ ಮತ್ತು ಕ್ಯಾಪ್ ಧರಿಸಿದ್ದಾರೆ. ಅವರ ಟೀ ಶರ್ಟ್ ಮೇಲೆ ಹುಕುಂ ಎಂದು ಇಂಗ್ಲೀಷ್’ನಲ್ಲಿ ಬರೆಯಲಾಗಿದೆ. ಇದನ್ನು ನೋಡಿದ ಜಡೇಜಾ ತಮಾಷೆಯ ಕಾಮೆಂಟ್ ಮಾಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ