ದುಬೈ : ಇಂಡಿಯನ್ ಪ್ರೀಮಿಯರ್ ಲೀಗ್ (IPL 2021) 2021 ರ 39 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮುಂಬೈ ಇಂಡಿಯನ್ಸ್ (MI) ನಡುವಿನ ದ್ವಿತೀಯ ಪಂದ್ಯದಲ್ಲಿ ಎರಡನೇ ಭಾರಿ ಎದುರಿಸಲಿದೆ.


COMMERCIAL BREAK
SCROLL TO CONTINUE READING

ರಾಯಲ್ ಚಾಲೆಂಜರ್ಸ್(Royal Challengers Bangalore), ಇದುವರೆಗೆ ಆಡಿರುವ 9 ಪಂದ್ಯಗಳಲ್ಲಿ 5 ರಲ್ಲಿ ಗೆದ್ದಿದ್ದು, ಪ್ರಸ್ತುತ ಮೂರನೇ ಸ್ಥಾನದಲ್ಲಿದೆ. ಆದಾಗ್ಯೂ ಯುಎಇ ನಲ್ಲಿ ಲೀಗ್ ಆರಂಭದ ನಂತರ ಅವರು ತಮ್ಮ ಎರಡೂ ಪಂದ್ಯಗಳನ್ನು ಸೋತಿದ್ದಾರೆ.


ಇದನ್ನೂ ಓದಿ : ಈ ಭಾರತೀಯ ಕ್ರಿಕೆಟಿಗನ ಐಪಿಎಲ್ ವೃತ್ತಿಜೀವನ ಮುಗಿದಿದೆಯೇ? ಈಗ ಟೀಂ ಇಂಡಿಯಾದಲ್ಲಿಯೂ ಸ್ಥಾನವಿಲ್ಲ!


ಮತ್ತೊಂದೆಡೆ, ಮುಂಬೈ ಇಂಡಿಯನ್ಸ್(Mumbai Indians) ತನ್ನ 9 ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿದೆ ಮತ್ತು ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.


ಉಭಯ ತಂಡಗಳು ಪರಸ್ಪರರ ವಿರುದ್ಧ 30 ಪಂದ್ಯಗಳನ್ನು ಆಡಿದ್ದು, ಮುಂಬೈ ಇಂಡಿಯನ್ಸ್ 19 ಪಂದ್ಯಗಳನ್ನು ಗೆದ್ದಿದ್ದರೆ, ಆರ್‌ಸಿಬಿ 11 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು. ಈ ಸೀಸನ್  ಕೊನೆಯ ಬಾರಿಗೆ ಪರಸ್ಪರರ ವಿರುದ್ಧ ಆಡಿದ ರಾಯಲ್ ಚಾಲೆಂಜರ್ಸ್ ಮುಂಬೈ ಇಂಡಿಯನ್ಸ್ ತಂಡವನ್ನು 2 ವಿಕೆಟ್ ಗಳಿಂದ ಸೋಲಿಸಿತು.


ಡ್ರೀಮ್ 11 ಪ್ರಿಡಿಕ್ಷನ್ - ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ - ಪಂದ್ಯ(RCB vs MI) 39, ಐಪಿಎಲ್ 2021 ದುಬೈನಲ್ಲಿ


RCB vs MI Dream11 ತಂಡ: ಫ್ಯಾಂಟಸಿ ಕ್ರಿಕೆಟ್ ಮುನ್ನೋಟಗಳು ಮತ್ತು ಸಲಹೆಗಳು ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್


ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ ಮೈ ಡ್ರೀಮ್ 11 ತಂಡ


ವಿಕೆಟ್ ಕೀಪರ್: ಕ್ವಿಂಟನ್ ಡಿ ಕಾಕ್, ಕೋನಾ ಶ್ರೀಕರ್-ಭರತ್


ಬ್ಯಾಟ್ ಮೆನ್ಸ್ : ದೇವದತ್ ಪಡಿಕ್ಕಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ(Virat Kohli), ಸೂರ್ಯಕುಮಾರ್ ಯಾದವ್, ಗ್ಲೆನ್ ಮ್ಯಾಕ್ಸ್ ವೆಲ್


ಇದನ್ನೂ ಓದಿ : IPL 2021:ನಿಷೇಧದ ಭೀತಿಯಲ್ಲಿ ಸಂಜು ಸ್ಯಾಮ್ಸನ್..! ಕಾರಣವೇನು ಗೊತ್ತೇ?


ಆಲ್ ರೌಂಡರ್: ಕೃಣಾಲ್ ಪಾಂಡ್ಯ


ಬೌಲರ್‌ಗಳು: ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್, ಮೊಹಮ್ಮದ್ ಸಿರಾಜ್


RCB vs MI ಸಂಭಾವ್ಯ ಪ್ಲೇಯಿಂಗ್ XI ಗಳು


ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಶ್ರೀಕರ್ ಭರತ್ (WK), ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿ ವಿಲಿಯರ್ಸ್, ಟಿಮ್ ಡೇವಿಡ್, ವಾನಿಂದು ಹಸರಂಗ, ನವದೀಪ್ ಸೈನಿ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್


ಮುಂಬೈ ಇಂಡಿಯನ್ಸ್: ಕ್ವಿಂಟನ್ ಡಿ ಕಾಕ್ (WK), ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಸೌರಭ್ ತಿವಾರಿ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ಆಡಮ್ ಮಿಲ್ನೆ, ರಾಹುಲ್ ಚಾಹರ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್


ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ ಮೈ ಡ್ರೀಮ್ 11 ಪ್ಲೇಯಿಂಗ್ ಇಲೆವೆನ್


ಕ್ವಿಂಟನ್ ಡಿ ಕಾಕ್, ಕೋನಾ ಶ್ರೀಕರ್-ಭರತ್, ದೇವದತ್ ಪಡಿಕ್ಕಲ್ (WC), ರೋಹಿತ್ ಶರ್ಮಾ (C), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಗ್ಲೆನ್ ಮ್ಯಾಕ್ಸ್‌ವೆಲ್, ಕೃನಾಲ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್, ಮೊಹಮ್ಮದ್ ಸಿರಾಜ್


ಇದನ್ನೂ ಓದಿ : Hyderabad vs Punjab:ಬಿಶ್ನೋಯಿ, ಶಮಿ ಕೈ ಚಳಕಕ್ಕೆ ಹೈದರಾಬಾದ್ ತತ್ತರ


ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ ಪಂದ್ಯದ ವಿವರಗಳು


ಪಂದ್ಯವು ಸಂಜೆ 7: 30 ಕ್ಕೆ ಆರಂಭವಾಗುತ್ತದೆ ಮತ್ತು ಸೆಪ್ಟೆಂಬರ್ 26 ರ ಭಾನುವಾರ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತದೆ. ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ ಮತ್ತು ಭಾರತದಲ್ಲಿ ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ನೇರ ಪ್ರಸಾರವಾಗಲಿದೆ.


ಸ್ಕ್ವಾಡ್‌ಗಳು : 


ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ (C), ದೇವದತ್ ಪಡಿಕ್ಕಲ್, ಶ್ರೀಕರ್ ಭರತ್, ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿವಿಲಿಯರ್ಸ್, ವಾನಿಂದು ಹಸರಂಗ, ಸಚಿನ್ ಬೇಬಿ, ಕೈಲ್ ಜೇಮೀಸನ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಯುಜ್ವೇಂದ್ರ ಚಾಹಲ್, ರಜತ್ ಪಾಟಿದಾರ್, ಶಹಬಾಜ್ ಅಹ್ಮದ್, ಡೇನಿಯಲ್ ಕ್ರಿಶ್ಚಿಯನ್, ದುಷ್ಮಂತ ಚಮೀರಾ, ನವದೀಪ್ ಸೈನಿ, ಪವನ್ ದೇಶಪಾಂಡೆ, ಮೊಹಮ್ಮದ್ ಅಜರುದ್ದೀನ್, ಜಾರ್ಜ್ ಗಾರ್ಟನ್, ಸುಯಾಶ್ ಪ್ರಭುದೇಸಾಯಿ, ಟಿಮ್ ಡೇವಿಡ್, ಆಕಾಶ್ ದೀಪ್


ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (C), ಕ್ವಿಂಟನ್ ಡಿ ಕಾಕ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್, ರಾಹುಲ್ ಚಹಾರ್, ಆದಿತ್ಯ ತಾರೆ, ಅನುಕುಲ್ ರಾಯ್, ಅನ್ಮೋಲ್ ಪ್ರೀತ್ ಸಿಂಗ್, ಕ್ರಿಸ್ ಲಿನ್, ಧವಳ ಕುಲಕರ್ಣಿ, ಜಯಂತ್ ಯಾದವ್, ಕೀರನ್ ಪೊಲಾರ್ಡ್, ರೂಶ್ ಕಲರಿಯಾ, ಸೌರಭ್ ತಿವಾರಿ, ಆಡಮ್ ಮಿಲ್ನೆ, ನಾಥನ್ ಕೌಲ್ಟರ್-ನೈಲ್, ಪಿಯೂಷ್ ಚಾವ್ಲಾ, ಜಿಮ್ಮಿ ನೀಶಮ್, ಯುಧ್ವೀರ್ ಚರಕ್, ಅರ್ಜುನ್ ತೆಂಡುಲ್ಕರ್, ಮಾರ್ಕೊ ಜಾನ್ಸನ್


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.