ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ: 2 ತಿಂಗಳ ನಂತರ ಮೌನ ಮುರಿದು ಕಾರಣ ಬಿಚ್ಚಿಟ್ಟ ಕಿಂಗ್ ಕೊಹ್ಲಿ

ವಿರಾಟ್ ಕೊಹ್ಲಿ ತಮ್ಮ 14 ವರ್ಷಗಳ ವೃತ್ತಿಜೀವನದಲ್ಲಿ ಅದ್ಭುತ ಸಾಧನೆಗಳನ್ನು ಮಾಡಿದ್ದಾರೆ. ಟೆಸ್ಟ್, ಏಕದಿನ, ಮತ್ತು ಟಿ20 ಕ್ರಿಕೆಟ್‌ನಲ್ಲಿ ತಮ್ಮ ಆಕ್ರಮಣಕಾರಿ ಆಟದ ಶೈಲಿ, ಫಿಟ್‌ನೆಸ್, ಮತ್ತು ನಾಯಕತ್ವದಿಂದ ಜಾಗತಿಕ ಕ್ರಿಕೆಟ್‌ನಲ್ಲಿ ತಮ್ಮದೇ ಛಾಪನ್ನು ಮೂಡಿಸಿದ್ದಾರೆ

ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ: 2 ತಿಂಗಳ ನಂತರ ಮೌನ ಮುರಿದು ಕಾರಣ ಬಿಚ್ಚಿಟ್ಟ ಕಿಂಗ್ ಕೊಹ್ಲಿ
Source: Bureau

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More