Video: ಲೈವ್ ಪಂದ್ಯದಲ್ಲಿ ಬಾಂಗ್ಲಾದೇಶದ ಫೀಲ್ಡಿಂಗ್ ಸೆಟ್ ಮಾಡಿದ ರಿಷಬ್ ಪಂತ್! ಆಟಗಾರನ ಸಲಹೆಗೆ ಒಪ್ಪಿ ಫೀಲ್ಡರ್‌ಗಳ ಜಾಗ ಬದಲಿಸಿದ ಎದುರಾಳಿ ತಂಡದ ಕ್ಯಾಪ್ಟನ್‌

Rishab pant sets the fielding: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ಮುಂದುವರಿಸಿದೆ. ಮೊದಲ ಟೆಸ್ಟ್‌ನ ಎರಡನೇ ದಿನದ ಎರಡನೇ ಇನ್ನಿಂಗ್ಸ್ ಆರಂಭಿಸುವ ವೇಳೆ ತಂಡಕ್ಕೆ ಕೆಲವು ಸವಾಲುಗಳು ಎದುರಾಗಿದ್ದವು. ಪಂದ್ಯದ ಮೂರನೇ ದಿನದಂತ್ಯಕ್ಕೆ ಭಾರತ 51 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿದೆ. ಶುಭಮನ್ ಗಿಲ್ ಮತ್ತು ರಿಷಬ್ ಪಂತ್ ನಿಧಾನವಾಗಿ ಶತಕದತ್ತ ಸಾಗುತ್ತಿದ್ದಾರೆ. ಅಷ್ಟರಲ್ಲಿ ಒಂದು ಕುತೂಹಲಕಾರಿ ದೃಶ್ಯ ಸೆರೆಯಾಗಿದೆ.

Written by - Zee Kannada News Desk | Last Updated : Sep 21, 2024, 01:13 PM IST
  • ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ಮುಂದುವರಿಸಿದೆ.
  • ಟೆಸ್ಟ್‌ನ ಎರಡನೇ ದಿನದ ಎರಡನೇ ಇನ್ನಿಂಗ್ಸ್ ಆರಂಭಿಸುವ ವೇಳೆ ತಂಡಕ್ಕೆ ಕೆಲವು ಸವಾಲುಗಳು ಎದುರಾಗಿದ್ದವು.
  • ರಿಷಭ್ ಪಂತ್ ಮೂರನೇ ದಿನ ಬಾಂಗ್ಲಾದೇಶಕ್ಕೆ ಫೀಲ್ಡಿಂಗ್ ಸೆಟ್ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Video: ಲೈವ್ ಪಂದ್ಯದಲ್ಲಿ ಬಾಂಗ್ಲಾದೇಶದ ಫೀಲ್ಡಿಂಗ್ ಸೆಟ್ ಮಾಡಿದ ರಿಷಬ್ ಪಂತ್! ಆಟಗಾರನ ಸಲಹೆಗೆ ಒಪ್ಪಿ ಫೀಲ್ಡರ್‌ಗಳ ಜಾಗ ಬದಲಿಸಿದ ಎದುರಾಳಿ ತಂಡದ ಕ್ಯಾಪ್ಟನ್‌ title=

Rishab pant sets the fielding: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ಮುಂದುವರಿಸಿದೆ. ಮೊದಲ ಟೆಸ್ಟ್‌ನ ಎರಡನೇ ದಿನದ ಎರಡನೇ ಇನ್ನಿಂಗ್ಸ್ ಆರಂಭಿಸುವ ವೇಳೆ ತಂಡಕ್ಕೆ ಕೆಲವು ಸವಾಲುಗಳು ಎದುರಾಗಿದ್ದವು. ಪಂದ್ಯದ ಮೂರನೇ ದಿನದಂತ್ಯಕ್ಕೆ ಭಾರತ 51 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿದೆ. ಶುಭಮನ್ ಗಿಲ್ ಮತ್ತು ರಿಷಬ್ ಪಂತ್ ನಿಧಾನವಾಗಿ ಶತಕದತ್ತ ಸಾಗುತ್ತಿದ್ದಾರೆ. ಅಷ್ಟರಲ್ಲಿ ಒಂದು ಕುತೂಹಲಕಾರಿ ದೃಶ್ಯ ಸೆರೆಯಾಗಿದೆ.

ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಭ್ ಪಂತ್ ಮೂರನೇ ದಿನ ಬಾಂಗ್ಲಾದೇಶಕ್ಕೆ ಫೀಲ್ಡಿಂಗ್ ಸೆಟ್ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇನ್ನೂ ಕುತೂಹಲಕಾರಿ ವಿಷಯವೇನೆಂದರೆ, ಬಾಂಗ್ಲಾದೇಶದ ನಾಯಕ ನಜ್ಮುಲ್ ಹೊಸೈನ್ ಶಾಂಟೊ, ಪಂತ್ ಅವರ ಸೂಚನೆಗಳನ್ನು ಅನುಸರಿಸಿದ್ದು, ಫೀಲ್ಡರ್ ಅನ್ನು ಪಂತ್‌ ಅವರ ಸಲಹೆಯಂತೆ ಸೆಟ್ಮಾಡಿದರು. 

ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವರಲ್‌ ಆಗುತ್ತಿದ್ದು, ಈ ವಿಡಯೋಗೆ ಮಿಶ್ರ ಪ್ರತಿಕ್ರಿಯೆ ಸಿಗುತ್ತಿದೆ. 
 
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News