ಯಶಸ್ವಿ ಶಸ್ತ್ರಚಿಕಿತ್ಸೆ ನಂತರ ಮುಂದಿನ ಸವಾಲುಗಳಿಗೆ ಸಿದ್ದ ಎಂದ ರಿಶಬ್ ಪಂತ್
ಡಿಸೆಂಬರ್ 2022 ರಲ್ಲಿ ನಡೆದ ಭೀಕರ ಕಾರು ಅಪಘಾತದ ನಂತರ 25 ವರ್ಷದ ರಿಶಬ್ ಪಂತ್ ಅವರನ್ನು ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಈಗ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಈ ನಿಟ್ಟಿನಲ್ಲಿ ನೆರವಾದ ನೆರವಾದ ಬಿಸಿಸಿಐ ಮತ್ತು ಜೇ ಶಾ ಅವರಿಗೆ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ನವದೆಹಲಿ: ಡಿಸೆಂಬರ್ 2022 ರಲ್ಲಿ ನಡೆದ ಭೀಕರ ಕಾರು ಅಪಘಾತದ ನಂತರ 25 ವರ್ಷದ ರಿಶಬ್ ಪಂತ್ ಅವರನ್ನು ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಈಗ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಈ ನಿಟ್ಟಿನಲ್ಲಿ ನೆರವಾದ ನೆರವಾದ ಬಿಸಿಸಿಐ ಮತ್ತು ಜೇ ಶಾ ಅವರಿಗೆ ರಿಶಬ್ ಪಂತ್ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಇದನ್ನೂ ಓದಿ : Rashmika Mandanna: ಕನ್ನಡಕ್ಕೆ ಮೊದಲ ಆದ್ಯತೆ ಕೊಟ್ರು ಟ್ರೋಲ್ ಆದ ರಶ್ಮಿಕಾ ಮಂದಣ್ಣ.!
Puneeth Rajkumar: ಅಪ್ಪನ ಜನ್ಮ ದಿನಕ್ಕೆ ಕೊಡಗಿನಲ್ಲಿ ಹುಣಸೆ ಗಿಡ ನೆಟ್ಟಿದ್ರು ಪುನೀತ್!
ಈಗ ಅವರ ಗಾಯ ಗಂಭೀರ ಸ್ವರೂಪದ್ದಾಗಿರುವುದರಿಂದಾಗಿ ಮುಂಬರುವ ಬಾರ್ಡರ್-ಗವಾಸ್ಕರ್ ಟ್ರೋಫಿ, ಐಪಿಎಲ್ 2023, ಏಕದಿನ ವಿಶ್ವಕಪ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಉಳಿದ ಪಂದ್ಯಗಳಿಂದ ಹೊರಗುಳಿಯಬೇಕಾಗುತ್ತದೆ.ಮುಂಬರುವ ದಿನಗಳಲ್ಲಿ ಟೀಮ್ ಇಂಡಿಯಾದ ಸಂಭಾವ್ಯ ನಾಯಕ ಎಂದೇ ಪರಿಗಣಿಸಿದ್ದ ಪಂತ್ ಅವರು ಈಗ ಗಾಯಗೊಂಡಿರುವುದರಿಂದಾಗಿ ತಂಡಕ್ಕೆ ಭಾರಿ ಹಿನ್ನೆಡೆಯಾಗಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.