Road Safety World Series T20 2020-21: ಇಂಡಿಯಾ ಲೆಜೆಂಡ್ಸ್ ಗೆ 12 ರನ್ ಗಳ ಗೆಲುವು
ರಾಯಪುರದಲ್ಲಿ ನಡೆಯುತ್ತಿರುವ ವಿಶ್ವ ರಸ್ತೆ ಸುರಕ್ಷಾ T20 ಸರಣಿಯ ಸೆಮಿಫೈನಲ್ ಪಂದ್ಯದಲ್ಲಿ ಇಂಡಿಯಾ ಲೆಜೆಂಡ್ಸ್ ತಂಡವು ವೆಸ್ಟ್ ಇಂಡೀಸ್ ಲೆಜೆಂಡ್ಸ್ ತಂಡದ ವಿರುದ್ಧ 12 ರನ್ ಗಳ ರೋಚಕ ಗೆಲುವು ಸಾಧಿಸಿದೆ.
ನವದೆಹಲಿ: ರಾಯಪುರದಲ್ಲಿ ನಡೆಯುತ್ತಿರುವ ವಿಶ್ವ ರಸ್ತೆ ಸುರಕ್ಷಾ T20 ಸರಣಿಯ ಸೆಮಿಫೈನಲ್ ಪಂದ್ಯದಲ್ಲಿ ಇಂಡಿಯಾ ಲೆಜೆಂಡ್ಸ್ ತಂಡವು ವೆಸ್ಟ್ ಇಂಡೀಸ್ ಲೆಜೆಂಡ್ಸ್ ತಂಡದ ವಿರುದ್ಧ 12 ರನ್ ಗಳ ರೋಚಕ ಗೆಲುವು ಸಾಧಿಸಿದೆ.
ಇದನ್ನೂ ಓದಿ: ಧೋನಿ ಭಾರತ ಕ್ರಿಕೆಟ್ ತಂಡದ ಕ್ಯಾಪ್ಟನ್ ಆಗುವುದರಲ್ಲಿ ಸಚಿನ್ ಪಾತ್ರ ...!
Sachin Tendulkar) 65 (42 ಎಸೆತ) ಯುವರಾಜ್ ಸಿಂಗ್ 49( 20 ಎಸೆತ) ಯುಸೂಪ್ ಪಠಾಣ 37( 20) ಮೂಲಕ 20 ಓವರ್ ಗಳಲ್ಲಿ 218 ರನ್ ಗಳಿಸಿತು.
ಇದನ್ನೂ ಓದಿ: ಕರ್ನಾಟಕದ ಬಡ ಮಕ್ಕಳ ಚಿಕಿತ್ಸೆಗೆ ಮಿಡಿದ ಸಚಿನ್ ತೆಂಡುಲ್ಕರ್ ಹೃದಯ!
219 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ಲೆಜೆಂಡ್ ತಂಡವು 20 ಓವರ್ ಗಳಲ್ಲಿ ಆರು ವಿಕೆಟ್ 206 ರನ್ ಗಳಿಸಲಷ್ಟೇ ಶಕ್ತವಾಯಿತು.ವೆಸ್ಟ್ ಇಂಡೀಸ್ ಲೆಜೆಂಡ್ಸ್ ತಂಡದ ಪರವಾಗಿ ಡ್ವಾನ್ ಸ್ಮಿತ್ 63, ನರಸಿಂಗ್ ದಿಯೋರೈನ್ 59, ಹಾಗೂ ಬ್ರಿಯನ್ ಲಾರಾ 46 ರನ್ ಗಳಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.