Rohit sharma: ರೋಹಿತ್ ನಾಯಕತ್ವದ ಭಾರತ ತಂಡ ಬಾರ್ಬಡೋಸ್‌ನಲ್ಲಿ ನಡೆದ T20 ವಿಶ್ವಕಪ್ 2024 ರ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ಚಾಂಪಿಯನ್‌ ಪಟ್ಟ ಗಿಟ್ಟಿಸಿಕೊಂಡಿದೆ. ಇದರ ಬೆನ್ನಲ್ಲೆ ರೋಹಿತ್‌ ಕಾರ್ಲೋಸ್ ಅಲ್ಕರಾಜ್ ಮತ್ತು ಡೇನಿಯಲ್ ಮೆಡ್ವೆಡೆವ್ ನಡುವಿನ ವಿಂಬಲ್ಡನ್ 2024 ರ ಅಂತಿಮ ಪಂದ್ಯವನ್ನು  ಜುಲೈ 12 ರಂದು ವೀಕ್ಷಿಸಿದ್ದಾರೆ.


COMMERCIAL BREAK
SCROLL TO CONTINUE READING

ವಿಂಬಲ್ಡನ್ ಪಂದ್ಯವನ್ನು ವೀಕ್ಷಿಸಲು ರೋಹಿತ್ ಶರ್ಮಾ ಅದ್ಭುತವಾದ ಕಪ್ಪು ಸೂಟ್ ಮತ್ತು ಸ್ಟೈಲಿಶ್ ಸನ್ ಗ್ಲಾಸ್‌ನಲ್ಲಿ ಸ್ಟೈಲಿಶ್‌ ಆಗಿ ಬಂದಿದ್ದರು. ಈ ಪೋಟೊಗಳನ್ನು ವಿಂಬಲ್ಡನ್‌ನ ಅಧಿಕೃತವಾಗಿ ತನ್ನ  ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದೆ.


ಇದನ್ನೂ ಓದಿ: ಕೆಕೆಆರ್‌ಗೆ ದಕ್ಷಿಣ ಆಫ್ರಿಕಾದ ಹೊಸ ಕೋಚ್‌ ಎಂಟ್ರಿ..! ಏನಿದು ಶಾರುಖ್‌ ಖಾನ್‌ ಯೋಜನೆ..?


ಈ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ರೋಹಿತ್‌ ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. 


ಜುಲೈ 12 ರ ಶುಕ್ರವಾರದಂದು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಸಪ್ತಪದಿ ತುಳಿಯಲಿದ್ದಾರೆ. ಆದರೆ ರೋಹಿತ್ ಶರ್ಮಾ ಮದುವೆ ಬಿಟ್ಟು ವಿಂಬಲ್ಡನ್ ವೀಕ್ಷಿಸಲು ಬಂದಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ