ಏಕದಿನ ಪಂದ್ಯದಲ್ಲಿ ರಾಹುಲ್ ದ್ರಾವಿಡ್ ದಾಖಲೆ ಮುರಿದ ರೋಹಿತ್ ಶರ್ಮಾ..!

ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ವೇಳೆ ಭಾರತ ಪರ ಅತಿ ಹೆಚ್ಚು ಏಕದಿನ ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕಿದ್ದಾರೆ.ರಾಹುಲ್ ದ್ರಾವಿಡ್ ಭಾರತದ ಪರ ಏಕದಿನ ಕ್ರಿಕೆಟ್‌ನಲ್ಲಿ 10768 ರನ್ ಗಳಿಸಿದ್ದರು. ಇದೀಗ ರೋಹಿತ್ ಶರ್ಮಾ ಈ ದಾಖಲೆಯನ್ನು ಹಿಂದಿಕ್ಕಿದ್ದಾರೆ

ಏಕದಿನ ಪಂದ್ಯದಲ್ಲಿ ರಾಹುಲ್ ದ್ರಾವಿಡ್ ದಾಖಲೆ ಮುರಿದ ರೋಹಿತ್ ಶರ್ಮಾ..!
Image Credit: file photo

About the Author

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.