ಕೊನೆ ಟೆಸ್ಟ್ ಪಂದ್ಯದಲ್ಲಿ ಈ ಆಟಗಾರ ಇದ್ದೇ ಇರ್ತಾನೆ.. ಈತನಿಗೆ ಖಚಿತ ಸ್ಥಾನ: ನಾಯಕ ರೋಹಿತ್ ಶರ್ಮಾ ಹೇಳಿಕೆ
Shardul Thakur Fitness, IND vs SA 2nd Test: ಆಲ್’ರೌಂಡರ್ ಶಾರ್ದೂಲ್ ಠಾಕೂರ್ ಗಾಯದಿಂದ ಚೇತರಿಸಿಕೊಂಡು ಎರಡನೇ ಟೆಸ್ಟ್ ಪಂದ್ಯಕ್ಕೆ ಲಭ್ಯವಿದ್ದಾರೆ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಖಚಿತಪಡಿಸಿದ್ದಾರೆ.
Shardul Thakur Fitness, IND vs SA 2nd Test: ಭಾರತೀಯ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯವನ್ನು ಜನವರಿ 3 ಬುಧವಾರದಿಂದ ಕೇಪ್ ಟೌನ್’ನಲ್ಲಿ ಆಡಲಿದೆ. ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಈ ಪಂದ್ಯಕ್ಕೆ ಫಿಟ್ ಆಗಿದ್ದಾರೆ ಎಂದು ನಾಯಕ ರೋಹಿತ್ ಶರ್ಮಾ ಖಚಿತಪಡಿಸಿದ್ದಾರೆ.
ಇದನ್ನೂ ಓದಿ: ಅಷ್ಟೊಂದು ಸಣ್ಣಗಿರುವ ಸಂಗೀತಾ ಶೃಂಗೇರಿ ದೇಹದ ತೂಕ ಎಷ್ಟು ಗೊತ್ತಾ? ಅವರೇ ಬಿಚ್ಚಿಟ್ಟ ಸತ್ಯವಿದು…
ಆಲ್’ರೌಂಡರ್ ಶಾರ್ದೂಲ್ ಠಾಕೂರ್ ಗಾಯದಿಂದ ಚೇತರಿಸಿಕೊಂಡು ಎರಡನೇ ಟೆಸ್ಟ್ ಪಂದ್ಯಕ್ಕೆ ಲಭ್ಯವಿದ್ದಾರೆ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಖಚಿತಪಡಿಸಿದ್ದಾರೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸರಣಿಯ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಜನವರಿ 3 ಬುಧವಾರದಿಂದ ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್ ಕ್ರಿಕೆಟ್ ಮೈದಾನದಲ್ಲಿ (ಎನ್ ಸಿ ಜಿ) ನಡೆಯಲಿದೆ.
ಕೇಪ್ ಟೌನ್’ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯವನ್ನು ಆಡಲು ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಫಿಟ್ ಆಗಿದ್ದಾರೆ ಎಂದು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಖಚಿತಪಡಿಸಿದ್ದಾರೆ. ಸಹಾಯಕ ಸಿಬ್ಬಂದಿ ಸದಸ್ಯರಿಂದ ಥ್ರೋಡೌನ್ ಎದುರಿಸುವಾಗ ಅವರ ಎಡ ಭುಜಕ್ಕೆ ಗಾಯವಾಗಿತ್ತು.
ಇದನ್ನೂ ಓದಿ: ಬಿಳಿಕೂದಲನ್ನು ಬುಡದಿಂದಲೇ ಶಾಶ್ವತವಾಗಿ ಕಪ್ಪಾಗಿಸುತ್ತೆ ಈ ಬಳ್ಳಿಯ ಎಲೆ… ಅರೆದು ಹಚ್ಚಿದರೆ ಸಾಕು
ಇನ್ನು ಮಂಗಳವಾರ ನಡೆದ ಪಂದ್ಯ ಪೂರ್ವ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಹಿತ್ ಶರ್ಮಾ, “ಶಾರ್ದೂಲ್ ಠಾಕೂರ್ ಸೇರಿದಂತೆ ಎಲ್ಲಾ ಆಟಗಾರರು ಫಿಟ್ ಆಗಿದ್ದು, ಕೇಪ್ ಟೌನ್ ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ಲಭ್ಯರಾಗಲಿದ್ದಾರೆ” ಎಂದು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ