Rohit Sharma Crying in Dressing Room:  ಮೇ 6 ರಂದು ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ಸೋಲನ್ನು ಅನುಭವಿಸಿತ್ತು. ಆದರೆ ಈ ಪಂದ್ಯ ಮುಗಿದ ಬಳಿಕ ರೋಹಿತ್ ಶರ್ಮಾ ನಿರಾಶೆಯ ಮುಖ ಹೊತ್ತು ಕಣ್ಣೀರು ಹಾಕಿರುವುದು ಕಂಡುಬಂತು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಎಂಎಸ್ ಧೋನಿ ಅಣ್ಣ ಯಾರು ಗೊತ್ತಾ? ಖ್ಯಾತ ರಾಜಕಾರಣಿ ಇವರು… ಆದ್ರೆ ಅನೇಕ ವರ್ಷಗಳಿಂದ ಮಾತೇ ಬಿಟ್ಟಿದ್ದಾರಂತೆ ಕ್ಯಾಪ್ಟನ್ ಕೂಲ್!


ಈ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಕಳಪೆ ಪ್ರದರ್ಶನ ತೋರುತ್ತಿದೆ. ಕಳೆದೆರಡು ಪಂದ್ಯಗಳಲ್ಲಿ ಉತ್ತಮ ಆಟವನ್ನಾಡಿದ್ದರೂ ಸಹ ಹೇಳಿಕೊಳ್ಳುವಂತಹ ಸಾಧನೆಯೇನಲ್ಲ. ಇನ್ನು ಈ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡದ ರೋಹಿತ್, ಕೇವಲ ಐದು ಎಸೆತಗಳಲ್ಲಿ ನಾಲ್ಕು ರನ್‌ ನೀಡಿ ಪ್ಯಾಟ್ ಕಮಿನ್ಸ್ ಅವರಿಂದ ಔಟಾದರು.


ಇದನ್ನೂ ಓದಿ: ಲಿಟಲ್ ಮಾಸ್ಟರ್ ಸುನಿಲ್ ಗವಾಸ್ಕರ್ ಪತ್ನಿ-ಮಗ ಯಾರು ಗೊತ್ತಾ? ದೇಶದ ಪ್ರಖ್ಯಾತ ಕ್ರೀಡಾ ಸಂಸ್ಥೆಯ ಸ್ಥಾಪಕಿ ಈಕೆ, ಮಗನೂ ಕ್ರಿಕೆಟಿಗನೇ!


ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕನ ಮುಖದಲ್ಲಿ ನಿರಾಶೆ ಎದ್ದು ಕಾಣುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಡ್ರೆಸ್ಸಿಂಗ್ ರೂಂ ನಲ್ಲಿ ಕುಳಿತುಕೊಂಡು ಕಣ್ಣು ಒರೆಸುತ್ತಿರುವ ವಿಡಿಯೋ ಇದಾಗಿದ್ದು, ಫ್ಯಾನ್ಸ್, ಹಿಟ್ ಮ್ಯಾನ್ ತಮ್ಮ ಕಳಪೆ ಫಾರ್ಮ್ ಬಗ್ಗೆ ಬೇಸರ ಹೊಂದಿದ್ದಾರೆ ಎಂದೆಲ್ಲಾ ಕಾಮೆಂಟ್ ಮಾಡುತ್ತಿದ್ದಾರೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz


Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್