/kannada/photo-gallery/shubha-yoga-will-be-formed-by-venus-mercury-conjunction-people-of-this-zodiac-sign-will-get-a-lot-of-wealth-249438 ಶುಕ್ರ-ಬುಧ ಸಂಯೋಗದಿಂದ ರೂಪುಗೊಳ್ಳಲಿದೆ ಶುಭ ಯೋಗ; ಈ ರಾಶಿಯವರಿಗೆ ಅಪಾರ ಸಂಪತ್ತು ಸಿಗಲಿದೆ!  ಶುಕ್ರ-ಬುಧ ಸಂಯೋಗದಿಂದ ರೂಪುಗೊಳ್ಳಲಿದೆ ಶುಭ ಯೋಗ; ಈ ರಾಶಿಯವರಿಗೆ ಅಪಾರ ಸಂಪತ್ತು ಸಿಗಲಿದೆ! 249438

ರೋಹಿತ್ ಶರ್ಮಾ ಅಥವಾ ಧೋನಿ...ಇವರಿಬ್ಬರಲ್ಲಿ ನಿಮ್ಮ ಫೇವರೇಟ್‌ ಕ್ಯಾಪ್ಟನ್‌ ಯಾರು?- ಈ ಕಠಿಣ ಪ್ರಶ್ನೆಗೆ ಖಡಕ್‌ ಉತ್ತರ ಕೊಟ್ಟ ಶಿವಂ ದುಬೆ!

Shivam Dube: ಶಿವಂ ದುಬೆ ನೆಟ್‌ಫ್ಲಿಕ್ಸ್‌ʼನಲ್ಲಿ ಪ್ರಸಾರವಾಗುತ್ತಿರುವ ದಿ ಕಪಿಲ್ ಶರ್ಮಾ ಶೋನಲ್ಲಿ ಕಾಣಿಸಿಕೊಂಡಿದ್ದು, ಇವರೊಂದಿಗೆ ನಾಯಕ ರೋಹಿತ್ ಶರ್ಮಾ, ಅಕ್ಷರ್ ಪಟೇಲ್, ಸೂರ್ಯಕುಮಾರ್ ಯಾದವ್ ಮತ್ತು ಅರ್ಷದೀಪ್ ಸಿಂಗ್ ಕೂಡ ಕಾರ್ಯಕ್ರಮಕ್ಕೆ ಆಗಮಿಸಿದ್ದರು.  

Written by - Bhavishya Shetty | Last Updated : Oct 6, 2024, 07:02 PM IST
    • ನೆಟ್‌ಫ್ಲಿಕ್ಸ್‌ʼನಲ್ಲಿ ಪ್ರಸಾರವಾಗುತ್ತಿರುವ ದಿ ಕಪಿಲ್ ಶರ್ಮಾ ಶೋ
    • ಬೆನ್ನುನೋವಿನ ಸಮಸ್ಯೆಯಿಂದ ಎಲ್ಲಾ ಮೂರು ಪಂದ್ಯಗಳಲ್ಲಿ ಆಡಲು ಸಾಧ್ಯವಾಗುತ್ತಿದಿಲ್ಲ
    • ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯಿಂದ ಭಾರತದ ಆಲ್ ರೌಂಡರ್ ಶಿವಂ ದುಬೆ
ರೋಹಿತ್ ಶರ್ಮಾ ಅಥವಾ ಧೋನಿ...ಇವರಿಬ್ಬರಲ್ಲಿ ನಿಮ್ಮ ಫೇವರೇಟ್‌ ಕ್ಯಾಪ್ಟನ್‌ ಯಾರು?- ಈ ಕಠಿಣ ಪ್ರಶ್ನೆಗೆ ಖಡಕ್‌ ಉತ್ತರ ಕೊಟ್ಟ ಶಿವಂ ದುಬೆ!  title=
Shivam Dube

Rohit Sharma Shivam Dube Kapil Sharma Show: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯಿಂದ ಭಾರತದ ಆಲ್ ರೌಂಡರ್ ಶಿವಂ ದುಬೆ ಹೊರಗುಳಿದಿದ್ದಾರೆ. ಬೆನ್ನುನೋವಿನ ಸಮಸ್ಯೆಯಿಂದ ಎಲ್ಲಾ ಮೂರು ಪಂದ್ಯಗಳಲ್ಲಿ ಆಡಲು ಸಾಧ್ಯವಾಗುತ್ತಿದಿಲ್ಲ. ಅವರ ಜಾಗದಲ್ಲಿ ತಿಲಕ್ ವರ್ಮಾ ಅವರನ್ನು ಟೀಂ ಇಂಡಿಯಾಕ್ಕೆ ಸೇರಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಗ್ರೇಟ್ ಇಂಡಿಯನ್ ಫೆಸ್ಟಿವಲ್ ಬಂಪರ್ ಸೇಲ್‌ನಲ್ಲಿ ಕೇವಲ 8 ಸಾವಿರಕ್ಕೆ ಮಾರಾಟವಾಗುತ್ತಿರುವ ಫೋನ್‌ಗಳು!

ಈ ಮಧ್ಯೆ ಶಿವಂ ದುಬೆ ನೆಟ್‌ಫ್ಲಿಕ್ಸ್‌ʼನಲ್ಲಿ ಪ್ರಸಾರವಾಗುತ್ತಿರುವ ದಿ ಕಪಿಲ್ ಶರ್ಮಾ ಶೋನಲ್ಲಿ ಕಾಣಿಸಿಕೊಂಡಿದ್ದು, ಇವರೊಂದಿಗೆ ನಾಯಕ ರೋಹಿತ್ ಶರ್ಮಾ, ಅಕ್ಷರ್ ಪಟೇಲ್, ಸೂರ್ಯಕುಮಾರ್ ಯಾದವ್ ಮತ್ತು ಅರ್ಷದೀಪ್ ಸಿಂಗ್ ಕೂಡ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ಇದನ್ನೂ ಓದಿ: ಪಾಕ್‌ ನೆಲದಲ್ಲಿ ತ್ರಿಶತಕ ಸಿಡಿಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಯಾರು ಗೊತ್ತಾ?

ಕಾರ್ಯಕ್ರಮದ ಸಮಯದಲ್ಲಿ, ಹಾಸ್ಯನಟ ಮತ್ತು ಶೋ ನಿರೂಪಕ ಕಪಿಲ್ ಶರ್ಮಾ ಅವರು ಶಿವಂ ದುಬೆಗೆ ತಮಾಷೆಯ ಪ್ರಶ್ನೆಯನ್ನು ಕೇಳಿದ್ದರು. ಧೋನಿ ಅಥವಾ ರೋಹಿತ್‌ ಶರ್ಮಾ ನೆಚ್ಚಿನ ಕ್ಯಾಪ್ಟನ್ ಯಾರು ಎಂದು ಕೇಳಿದ್ದರು. ಇದಕ್ಕೆ ಖಡಕ್‌ ಆಗಿಯೇ ಉತ್ತರಿಸಿದ ಅವರು, "ಎಂಎಸ್ ಧೋನಿ ಅವರು ಚೆನ್ನೈ ಪರ ಆಡುವಾಗ ಅತ್ಯುತ್ತಮವಾಗಿ ಇರುತ್ತಾರೆ. ರೋಹಿತ್ ಶರ್ಮಾ ಭಾರತಕ್ಕಾಗಿ ಆಡುವಾಗ ಅತ್ಯುತ್ತಮವಾಗಿದ್ದಾರೆ" ಎಂದಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.