RCB Twitter Account Hacked: ಜನವರಿ 21 (ಶನಿವಾರ) ಬೆಳಗ್ಗೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಅಧಿಕೃತ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಹ್ಯಾಕರ್ ಪ್ರೊಫೈಲ್ ಅನ್ನು 'ಬೋರ್ಡ್ ಆಪ್ ಯಾಚ್ ಕ್ಲಬ್' ಎಂದು ಮರುನಾಮಕರಣ ಮಾಡಿದ್ದಾರೆ. ಅಲ್ಲದೇ NFT ಗಳಿಗೆ ಸಂಬಂಧಿಸಿದ ಟ್ವೀಟ್‌ಗಳನ್ನು ಪೋಸ್ಟ್ ಮಾಡಿದ್ದಾರೆ ಮತ್ತು ಇತರ ಪ್ರೊಫೈಲ್‌ಗಳಿಂದ ಅವುಗಳನ್ನು ಮರುಟ್ವೀಟ್ ಮಾಡಿದ್ದಾರೆ. ಈ ಎಲ್ಲ ಅಂಶಗಳು RCB ಟ್ವಿಟರ್‌ ಅಕೌಂಟ್‌ ಹ್ಯಾಕ್‌ ಆಗಿದೆ ಎಂಬುದಕ್ಕೆ ಉದಾಹರಣೆಯಾಗಿವೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ : 2023 ರ ಐಪಿಎಲ್ ಗೆ ಮರಳಲಿದ್ದಾರೆ ರಿಷಬ್ ಪಂತ್ : ಕೋಚ್ ರಿಕಿ ಪಾಂಟಿಂಗ್


 


IND vs NZ : ಇಂದು ನಾಯಕ ರೋಹಿತ್ ಮುಂದಿವೆ ಈ ಸವಾಲು, 2 ತಪ್ಪು ಸರಣಿ ಗೆಲ್ಲುವ ಕನಸನ್ನೇ ಮುರಿಯಬಹುದು.!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.