ನಟಿಯರ ಹಾಟ್ ವೀಡಿಯೋಗಳು.. ಸ್ಟಾರ್‌ ಕ್ರಿಕೆಟರ್ ಸರ್ಚ್ ಹಿಸ್ಟರಿ ವೈರಲ್!!‌

Star Cricketer Seach History: ರಾಜಸ್ಥಾನ ರಾಯಲ್ಸ್ ಆಟಗಾರ ರಿಯಾನ್ ಪರಾಗ್ ಇತ್ತೀಚೆಗೆ ಬಾಲಿವುಡ್ ನಟಿಯರಾದ ಅನನ್ಯಾ ಪಾಂಡೆ ಮತ್ತು ಸಾರಾ ಅಲಿ ಖಾನ್ ಅವರ ಹಾಟ್ ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಸರ್ಚ್‌ ಮಾಡಿ ಹೊಸ ವಿವಾದಕ್ಕೆ ಸಿಲುಕಿದ್ದಾರೆ.  

Written by - Savita M B | Last Updated : May 28, 2024, 11:34 AM IST
  • ರಾಜಸ್ಥಾನದ ರಿಯಾನ್ ಪರಾಗ್ ಐಪಿಎಲ್ 2024 ರಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ.
  • ಮಧ್ಯಮ ಕ್ರಮಾಂಕದಲ್ಲಿ ರಿಯಾನ್ ಅತೀ ಹೆಚ್ಚು ರನ್ ಗಳಿಸಿ, ತಮ್ಮ ಅದ್ಭುತ ಬ್ಯಾಟಿಂಗ್ ಮೂಲಕ ರಾಜಸ್ಥಾನವನ್ನು ಗೆಲುವಿನತ್ತ ಮುನ್ನಡೆಸಿದರು.
ನಟಿಯರ ಹಾಟ್ ವೀಡಿಯೋಗಳು.. ಸ್ಟಾರ್‌ ಕ್ರಿಕೆಟರ್ ಸರ್ಚ್ ಹಿಸ್ಟರಿ ವೈರಲ್!!‌ title=

Riyan Parag: ರಾಜಸ್ಥಾನದ ರಿಯಾನ್ ಪರಾಗ್ ಐಪಿಎಲ್ 2024 ರಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ರಿಯಾನ್ ಅತೀ ಹೆಚ್ಚು ರನ್ ಗಳಿಸಿ, ತಮ್ಮ ಅದ್ಭುತ ಬ್ಯಾಟಿಂಗ್ ಮೂಲಕ ರಾಜಸ್ಥಾನವನ್ನು ಗೆಲುವಿನತ್ತ ಮುನ್ನಡೆಸಿದರು. ಕೆಲವು ಪಂದ್ಯಗಳಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದ ಅವರು ರಾಜಸ್ಥಾನದ ಗೆಲುವಿನಲ್ಲಿ ಸಿಂಹಪಾಲು ಪ್ರದರ್ಶಿಸಿದರು. 

ಐಪಿಎಲ್ ನಲ್ಲಿ ಸ್ಫೋಟಕ ಪ್ರದರ್ಶನ ನೀಡಿ ಸುದ್ದಿಯಲ್ಲಿರುವ ರಯಾನ್ ಈಗ ಬೇರೆಯದೇ ಕಾರಣಕ್ಕೆ ಮತ್ತೆ ಮುಖ್ಯಾಂಶಗಳಲ್ಲಿ ಉಳಿದಿದ್ದಾರೆ... ರಿಯಾನ್ ಪರಾಗ್ ಅವರ ಯೂಟ್ಯೂಬ್ ಸರ್ಚ್‌ ಹಿಸ್ಟರಿಯಿಂದಾಗಿ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯಲ್ಲಿದ್ದಾರೆ. ಇದರಿಂದ ಅವರು ವಿವಾದಕ್ಕೆ ಸಿಲುಕುವ ಸಾಧ್ಯತೆಯಿದೆ. 

ಇದನ್ನೂ ಓದಿ-IPL : ಗ್ರೌಂಡ್-ಸ್ಟಾಫ್‌ಗಳಿಗೆ ನಗದು ಬಹುಮಾನ ಘೋಷಿಸಿದ ಬಿಸಿಸಿಐ, ಕಾರ್ಯದರ್ಶಿ ಜಯ್ ಶಾ ಕೃತಜ್ಞತೆ

ರಿಯಾನ್ ಪರಾಗ್ ಅವರ ಯೂಟ್ಯೂಬ್ ಸರ್ಚ್‌ ಹಿಸ್ಟರಿಯಲ್ಲಿ ಬಾಲಿವುಡ್ ನಟಿ ಅನನ್ಯಾ ಪಾಂಡೆ ಮತ್ತು ಸಾರಾ ಅಲಿ ಖಾನ್ ಹೆಸರು ಕಾಣಿಸಿಕೊಂಡಿದೆ. ಇವರ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.   

ಇನ್ನು ರಿಯಾನ್ ಪರಾಗ್ ವಿವಾದದಲ್ಲಿ ಸಿಲುಕಿರುವುದು ಇದೇ ಮೊದಲಲ್ಲ. ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಮತ್ತು ಮೈದಾನದಲ್ಲಿ ಕೆಲವು ವಿಚಿತ್ರ ನಡುವಳಿಕೆಗಳಿಂದ ಅವರು ಈ ಹಿಂದೆಯೂ ವಿವಾದಕ್ಕೊಳಗಾಗಿದ್ದರು.  

ಇದನ್ನೂ ಓದಿ-IPL 2024 : ಈ ಟೂರ್ನಿಯಲ್ಲಿ ಯಾವೆಲ್ಲಾ ಪ್ರಶಸ್ತಿ ಯಾರಿಗೆ, ಯಾವ ತಂಡಕ್ಕೆ ಕಂಪ್ಲೀಟ್ ಲಿಸ್ಟ್ ಇಲ್ಲಿದೆ..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News