IND vs AFG 3rd T20I: ಈ ಆಟಗಾರನ ಬದಲಿಯಾಗಿ ಸಂಜು ಸ್ಯಾಮ್ಸನ್ ತಂಡಕ್ಕೆ ಎಂಟ್ರಿ: ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ

Possible playing 11 for India in 3rd T20: ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್’ಗೆ ಅವಕಾಶ ನೀಡಲಾಗಿತ್ತು. ಈ ಹಿಂದೆ ನಡೆದ 2 ಪಂದ್ಯಗಳಲ್ಲೂ ಅವರಿಗೆ ಅವಕಾಶ ನೀಡಿರಲಿಲ್ಲ. ಬದಲಿಗೆ, ವಿಕೆಟ್‌ ಕೀಪರ್ ಬ್ಯಾಟ್ಸ್‌’ಮನ್ ಜಿತೇಶ್ ಶರ್ಮಾ ಅವರಿಗೆ ಚಾನ್ಸ್ ನೀಡಲಾಯಿತು.

Written by - Bhavishya Shetty | Last Updated : Jan 16, 2024, 11:47 AM IST
    • ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿ
    • ಎರಡೂ ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ 2-0 ಮುನ್ನಡೆ
    • ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್’ಗೆ ಅವಕಾಶ
IND vs AFG 3rd T20I: ಈ ಆಟಗಾರನ ಬದಲಿಯಾಗಿ ಸಂಜು ಸ್ಯಾಮ್ಸನ್ ತಂಡಕ್ಕೆ ಎಂಟ್ರಿ: ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ  title=
India vs Afghanistan

Possible playing 11 for India in 3rd T20: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿಯ ಆರಂಭಿಕ ಎರಡೂ ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ 2-0 ಮುನ್ನಡೆ ಸಾಧಿಸಿದೆ. ಇದೀಗ ಮೂರನೇ ಪಂದ್ಯವನ್ನು ಸಹ ಗೆದ್ದು ಅಫ್ಘಾನಿಸ್ತಾನವನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಲು ಬಯಸುತ್ತಿದೆ. ಅಂದಹಾಗೆ, ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡದ ಆಡುವ ಹನ್ನೊಂದರಲ್ಲಿ ಬದಲಾವಣೆಗಳನ್ನು ಮಾಡುವ ಸಾಧ್ಯ ತೆ ಇದೆ.

ಇದನ್ನೂ ಓದಿ: ನಿರಂತರ ಟೀಕೆ, ಸಮಿತಿಯಿಂದ ನಿರ್ಲಕ್ಷ್ಯ: ಬೇಸರಗೊಂಡು ನಿವೃತ್ತಿಗೆ ಮುಂದಾದ ಕ್ರಿಕೆಟಿಗ!

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್’ಗೆ ಅವಕಾಶ ನೀಡಲಾಗಿತ್ತು. ಈ ಹಿಂದೆ ನಡೆದ 2 ಪಂದ್ಯಗಳಲ್ಲೂ ಅವರಿಗೆ ಅವಕಾಶ ನೀಡಿರಲಿಲ್ಲ. ಬದಲಿಗೆ, ವಿಕೆಟ್‌ ಕೀಪರ್ ಬ್ಯಾಟ್ಸ್‌’ಮನ್ ಜಿತೇಶ್ ಶರ್ಮಾ ಅವರಿಗೆ ಚಾನ್ಸ್ ನೀಡಲಾಯಿತು. ಇದೀಗ ಜಿತೇಶ್ ಶರ್ಮಾಗೆ ವಿಶ್ರಾಂತಿ ನೀಡುವ ಮೂಲಕ ಸಂಜು ಸ್ಯಾಮ್ಸನ್ ಅವರನ್ನು ಮೂರನೇ ಪಂದ್ಯದ ಪ್ಲೇಯಿಂಗ್ 11 ಸೇರಿಸಿಕೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಈ ರಾಶಿಯವರ ಬದುಕಿನುದ್ದಕ್ಕೂ ಇರುತ್ತೆ ಹನುಮಂತನ ಕೃಪೆ: ಯಾರೇ ಕೆಡುಕು ಬಯಸಿದರೂ ತಟ್ಟದಂತೆ ಕಾಯುತ್ತಾನೆ ಮಾರುತಿರಾಯ

ಅವೇಶ್ ಖಾನ್’ಗೆ ಅವಕಾಶ!

ವೇಗದ ಬೌಲರ್ ಅವೇಶ್ ಖಾನ್ ತಂಡಕ್ಕೆ ಸೇರ್ಪಡೆಗೊಂಡಿದ್ದರೂ ಸಹ, ಮೊದಲ ಎರಡು ಪಂದ್ಯಗಳಿಂದ ಹೊರಗುಳಿದಿದ್ದರು. ಇದೀಗ ಮೂರನೇ ಟಿ20 ಪಂದ್ಯದ ಆಡುವ ಹನ್ನೊಂದರಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಇದಕ್ಕೂ ಮೊದಲು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಮತ್ತು ಟಿ20 ತಂಡದಲ್ಲಿ ಅವೇಶ್ ಖಾನ್ ಅವರನ್ನು ಸೇರಿಸಿಕೊಳ್ಳಲಾಗಿತ್ತು

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News