ಅಡಿಲೇಡ್: ಇಲ್ಲಿ ನಡೆದ ಕ್ರಿಕೆಟ್ ಪಂದ್ಯದ ವೇಳೆ ಪಾಕಿಸ್ತಾನಿ ಮೂಲದ ಆಸ್ಟ್ರೇಲಿಯಾದ ಕ್ರಿಕೆಟಿಗ ಜುನೈದ್ ಜಾಫರ್ ಖಾನ್ ತೀವ್ರ ಬಿಸಿಲಿನ ಶಾಖ ತಾಳಲಾರದೇ ಮೈದಾನದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಸರ್ಕಾರಿ ಶಾಲೆಗಾಗಿ 2 ಎಕರೆ ಜಾಗ ನೀಡಿದ ಸಿದ್ಧಲಿಂಗೇಶ್ವರ ಮಠದ ಮಲ್ಲಿಕಾರ್ಜುನ ಸ್ವಾಮೀಜಿ
ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಕಾನ್ಕಾರ್ಡಿಯಾ ಕಾಲೇಜ್ ಓವಲ್‌ನಲ್ಲಿ ಓಲ್ಡ್ ಕಾನ್ಕಾರ್ಡಿಯನ್ಸ್ ಮತ್ತು ಪ್ರಿನ್ಸ್ ಆಲ್ಫ್ರೆಡ್ ಓಲ್ಡ್ ಕಾಲೇಜಿಯನ್ಸ್ ನಡುವಿನ ಪಂದ್ಯದ ವೇಳೆ ಈ ಘಟನೆ ಸಂಭವಿಸಿದೆ.ತಕ್ಷಣದ ವೈದ್ಯಕೀಯ ಆರೈಕೆಯ ಹೊರತಾಗಿಯೂ, ಖಾನ್ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.ಈ ಘಟನೆ ನಡೆದ ವೇಳೆ ತಾಪಮಾನವು 40 ° C ಗಿಂತ ಹೆಚ್ಚಿತ್ತು ಎನ್ನಲಾಗಿದೆ.
Deeply saddened by the tragic passing of young Pakistani-Australian Junaid Zafar Khan while playing cricket. May Allah SWT rest him in eternal peace and give strength to his family in this difficult time. Indeed, to Allah SWT we belong, and to Him we all shall return. pic.twitter.com/84o0zxXU30
— Zahid Hafeez Chaudhri (@Zhchaudhri) March 16, 2025
ಇದನ್ನೂ ಓದಿ: ಸಾಕ್ಷಿ ಪುರಾವೆ ಇಲ್ಲದೆ ನೀವು ಪೋಲಿಸ್ ದೂರು ನೀಡಬಹುದೇ? ಇಲ್ಲಿದೆ ಸಂಪೂರ್ಣ ಮಾಹಿತಿ
ಈಗ ಅವರ ಈ ದುರಂತ ಸಾವಿನ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಓಲ್ಡ್ ಕಾನ್ಕಾರ್ಡಿಯನ್ಸ್ ಕ್ರಿಕೆಟ್ ಕ್ಲಬ್ "ಓಲ್ಡ್ ಕಾನ್ಕಾರ್ಡಿಯನ್ಸ್ ಕ್ರಿಕೆಟ್ ಕ್ಲಬ್‌ನ ಅಮೂಲ್ಯ ಸದಸ್ಯರ ನಿಧನದಿಂದ ನಾವು ತುಂಬಾ ದುಃಖಿತರಾಗಿದ್ದೇವೆ, ಅವರು ಇಂದು ಕಾನ್ಕಾರ್ಡಿಯಾ ಕಾಲೇಜು ಓವಲ್‌ನಲ್ಲಿ ಆಡುವಾಗ ದುರಂತವಾಗಿ ವೈದ್ಯಕೀಯ ಆಘಾತವನ್ನು ಅನುಭವಿಸಿದರು. ಅರೆವೈದ್ಯರ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ಅವರು ಬದುಕುಳಿಯಲಿಲ್ಲ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ, ಸ್ನೇಹಿತರು ಮತ್ತು ತಂಡದ ಸದಸ್ಯರಿಗೆ ದುಃಖವನ್ನು ಸಹಿಸುವ ಶಕ್ತಿ ಕೊಡಲಿ ಎಂದು ಸಂತಾಪ ವ್ಯಕ್ತಪಡಿಸಿದೆ.
40 ರ ಹರೆಯದ ಖಾನ್, 2013 ರಲ್ಲಿ ಕೆಲಸದ ನಿಮಿತ್ತ ಪಾಕಿಸ್ತಾನದಿಂದ ಅಡಿಲೇಡ್‌ಗೆ ಆಗಮಿಸಿದ್ದರು.
Tragedy strikes: Cricketer Junaid Zafar Khan, in his 40s, collapses and dies during a match in Adelaide's scorching heat, despite attempts to revive him. The game was played in extreme temperatures, reaching 41.7 degrees Celsius at Concordia College Oval. pic.twitter.com/ITkmyoFlBC
— Daily Viral Clips. (@dailyviralclip) March 17, 2025
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









