South Africa vs India: ಕೆ.ಎಲ್.ರಾಹುಲ್ ಭರ್ಜರಿ ಅಜೇಯ ಶತಕಕ್ಕೆ ಹರಿದು ಬಂದು ಮೆಚ್ಚುಗೆ ಸುರಿಮಳೆ
ಸೆಂಚುರಿಯನ್‌ನಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್‌ನ ಮೊದಲ ದಿನದ ದಕ್ಷಿಣ ಆಫ್ರಿಕಾ ವಿರುದ್ಧ ಕೆ.ಎಲ್.ರಾಹುಲ್ ಅವರ ಅಜೇಯ ಶತಕದ ಆಟಕಕ್ಕೆ ಈಗ ಮೆಚ್ಚುಗೆಯ ಸುರಿಮಳೆ ಬಂದಿವೆ.
ನವದೆಹಲಿ: ಸೆಂಚುರಿಯನ್‌ನಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್‌ನ ಮೊದಲ ದಿನದ ದಕ್ಷಿಣ ಆಫ್ರಿಕಾ ವಿರುದ್ಧ ಕೆ.ಎಲ್.ರಾಹುಲ್ ಅವರ ಅಜೇಯ ಶತಕದ ಆಟಕಕ್ಕೆ ಈಗ ಮೆಚ್ಚುಗೆಯ ಸುರಿಮಳೆ ಬಂದಿವೆ.
ಈಗ ಕೆ.ಎಲ್.ರಾಹುಲ್ ಅವರು ಆರಂಭಿಕ ಆಟಗಾರರಾಗಿ ಶತಕಗಳಿಸುವ ಮೂಲಕ ದಕ್ಷಿಣ ಆಫ್ರಿಕಾದಲ್ಲಿ ಈ ಸಾಧನೆ ಮಾಡಿದೆ ಎರಡನೇ ಆರಂಭಿಕ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
South Africa vs India, 1st Test: ಕನ್ನಡಿಗ ಕೆ.ಎಲ್.ರಾಹುಲ್ ಭರ್ಜರಿ ಶತಕ, ಸುಸ್ಥಿತಿಯಲ್ಲಿ ಭಾರತ ತಂಡ
ಇದಕ್ಕೂ ಮೊದಲು 2007ರಲ್ಲಿ ಕೇಪ್‌ಟೌನ್‌ನಲ್ಲಿ ವಾಸಿಂ ಜಾಫರ್ 116 ರನ್ ಗಳಿಸುವ ಮೂಲಕ ಈ ಸಾಧನೆ ಮಾಡಿದ್ದರು.ರಾಹುಲ್ 248 ಎಸೆತಗಳಲ್ಲಿ 122 ರನ್ ಗಳಿಸಿ ದಿನದಾಟವನ್ನು ಅಂತ್ಯಗೊಳಿಸಿದರು.ಭಾರತ ತಂಡವು ದಿನದ ಅಂತ್ಯಕ್ಕೆ ಮೂರು ವಿಕೆಟ್ ನಷ್ಟಕ್ಕೆ 272 ರನ್ ಗಳಿಸಿದೆ.
South Africa vs India, 1st Test: ಹರಿಣಗಳ ನಾಡಿನಲ್ಲಿ ಅಬ್ಬರಿಸಿದ ಕನ್ನಡಿಗದ್ವಯರು ..!
ಭಾರತದ ಮಾಜಿ ಆರಂಭಿಕ ಆಟಗಾರ ಆಕಾಶ್ ಚೋಪ್ರಾ, ರಾಹುಲ್ ಅವರು ಈಗ ಆಡಿದ ಪ್ರತಿಯೊಂದು ದೇಶದಲ್ಲಿ ಟೆಸ್ಟ್ ಶತಕ ಗಳಿಸಿದ್ದಾರೆ ಎಂದು ಹೇಳಿದರು.ಭಾರತದ ಬಹುಮುಖ ಬ್ಯಾಟ್ಸ್ಮನ್ -ಕೆ ಎಲ್ ರಾಹುಲ್.ಏಳು ಟೆಸ್ಟ್ ಶತಕಗಳು.ಅವರು ಆಡಿದ ಪ್ರತಿಯೊಂದು ದೇಶದಲ್ಲಿ ಟೆಸ್ಟ್ ಶತಕ ಗಳಿಸಿದ್ದಾರೆ.ಅಗ್ರಮಾನ್ಯ ಆಟಗಾರ ಎಂದು ಹೇಳಿದ್ದಾರೆ.ಭಾರತದ ಮಾಜಿ ವೇಗದ ಬೌಲರ್‌ಗಳಾದ ಆರ್‌ಪಿ ಸಿಂಗ್ ಮತ್ತು ಇರ್ಫಾನ್ ಪಠಾಣ್ ಕೂಡ ರಾಹುಲ್ ಅವರನ್ನು ಶ್ಲಾಘಿಸಿದ್ದಾರೆ.
ಇದನ್ನೂ ಓದಿ: WATCH:ದೈತ್ಯ ಹಾವಿನೊಂದಿಗೆ ಆಟ, ಭಯಾನಕ ವಿಡಿಯೋ ವೈರಲ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.