Ashwin Autograph to little fan: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಆರ್ ಅಶ್ವಿನ್ ಐಪಿಎಲ್ 2024ರಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುತ್ತಿದ್ದಾರೆ. ರಾಜಸ್ಥಾನ ತಂಡವು ಈ ಋತುವಿನಲ್ಲಿ ಉತ್ತಮ ಆರಂಭವನ್ನು ಮಾಡಿದ್ದು, ಆಡಿರುವ ಎರಡು ಪಂದ್ಯಗಳಲ್ಲಿ, ಎರಡನ್ನೂ ಗೆದ್ದಿದೆ. ಇದೀಗ ಅಶ್ವಿನ್ ಅವರ ವಿಡಿಯೋವೊಂದು ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು ಎಲ್ಲರ ಮನ ಗೆಲ್ಲುತ್ತಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಒಂದೇ ವಾರದಲ್ಲಿ ಬಿಳಿ ಕೂದಲು ಗಾಢ ಕಪ್ಪು ಬಣ್ಣಕ್ಕೆ ತಿರುಗಿ ರೇಷ್ಮೆ ಎಳೆಯಂಥಾಗುತ್ತೆ: ಮೊಟ್ಟೆಗೆ ಈ 2 ವಸ್ತು ಬೆರೆಸಿ ಹಚ್ಚಿ ಸಾಕು..!


ಪುಟ್ಟ ಅಭಿಮಾನಿಯೊಬ್ಬರು ಅಶ್ವಿನ್‌ ಮುಂದೆ ಬೇಡಿಕೆಯೊಂದನ್ನು ಇಟ್ಟಿದ್ದರು. ಅದನ್ನು ಸ್ಟಾರ್ ಕ್ರಿಕೆಟಿಗ ನಿರಾಶೆಗೊಳಿಸದೆ ಕ್ಷಣಾರ್ಧದಲ್ಲಿ ಪೂರೈಸಿದ್ದಾರೆ. ಅವರ ಹೃದಯ ಸ್ಪರ್ಶಿ ನಡತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಪ್ರಶಂಸೆ ವ್ಯಕ್ತವಾಗುತ್ತಿದೆ.


ಇಂದಿನಿಂದ ಕಪಿಲ್ ಶರ್ಮಾ, ಸುನೀಲ್‌ ಗ್ರೋವರ್‌ ಕಾಮಿಡಿ ಶೋ ಪ್ರಸಾರ..! ಈ ಓಟಿಟಿಯಲ್ಲಿ ಲಭ್ಯ


ಅಂದಹಾಗೆ ಐಪಿಎಲ್ 2024ರಲ್ಲಿ ರಾಜಸ್ಥಾನ ರಾಯಲ್ಸ್‌ ಪರ ಮೊದಲ ಪಂದ್ಯದಲ್ಲಿ ಅಶ್ವಿನ್ 4 ಓವರ್ ಬೌಲ್ ಮಾಡಿದ್ದರು. ಇದರಲ್ಲಿ ಅವರು 35 ನೀಡಿ 1 ವಿಕೆಟ್ ಪಡೆದಿದ್ದರು. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಎರಡನೇ ಪಂದ್ಯದಲ್ಲಿ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದು, 19 ಎಸೆತಗಳಲ್ಲಿ 3 ಸಿಕ್ಸರ್‌’ಗಳ ನೆರವಿನಿಂದ 29 ರನ್ ಗಳಿಸಿದ್ದರು. ಆದರೆ, ಈ ಪಂದ್ಯದಲ್ಲಿ ಬೌಲಿಂಗ್ ವಿಷಯದಲ್ಲಿ ಹೆಚ್ಚು ಪ್ರಭಾವ ಬೀರಲು ಸಾಧ್ಯವಾಗಿರಲಿಲ್ಲ,


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ