W,W,W,W,W,W,W,W… ಟಿ20 ಕ್ರಿಕೆಟ್ ಇತಿಹಾಸದಲ್ಲಿ ಯಾರೂ ಮಾಡಿರದ ದಾಖಲೆ! ಶುಭ್ಮನ್ ಗೆಳೆಯನ ಬೆಂಕಿ ಬೌಲಿಂಗ್’ಗೆ ವಿಶ್ವ ದಾಖಲೆ ನಿರ್ಮಾಣ

Rashid Khan World Record: ಈ ಸರಣಿಯಲ್ಲಿ ತಂಡದ ನಾಯಕತ್ವ ವಹಿಸಿಕೊಂಡಿದ್ದ ರಶೀದ್ ಖಾನ್, 2ನೇ ಪಂದ್ಯದಲ್ಲಿ ಐರ್ಲೆಂಡ್‌’ನ 4 ಆಟಗಾರರನ್ನು ಪೆವಿಲಿಯನ್’ಗೆ ಕಳುಹಿಸಿದ್ದಾರೆ. ಈ ಪಂದ್ಯದಲ್ಲಿ, ಅಫ್ಘಾನಿಸ್ತಾನವು 10 ವಿಕೆಟ್’ಗಳಿಂದ ಜಯಗಳಿಸಿದ್ದು, ಉಭಯ ತಂಡಗಳ ನಡುವಿನ ಎರಡನೇ ಟಿ 20 ಪಂದ್ಯ ಮಾರ್ಚ್ 17 ರಂದು ನಡೆದಿದೆ.

Written by - Bhavishya Shetty | Last Updated : Mar 19, 2024, 02:36 PM IST
    • ಸರಣಿಯಲ್ಲಿ ತಂಡದ ನಾಯಕತ್ವ ವಹಿಸಿಕೊಂಡಿದ್ದ ರಶೀದ್ ಖಾನ್
    • ಗುಜರಾತ್ ಟೈಟಾನ್ಸ್ ಸ್ಪಿನ್ನರ್ ರಶೀದ್ ಖಾನ್
    • ಸರಣಿಯಲ್ಲಿ ಒಟ್ಟು 8 ವಿಕೆಟ್ ಕಬಳಿಸಿ ವಿಶ್ವದಾಖಲೆ ಸೃಷ್ಟಿ
W,W,W,W,W,W,W,W… ಟಿ20 ಕ್ರಿಕೆಟ್ ಇತಿಹಾಸದಲ್ಲಿ ಯಾರೂ ಮಾಡಿರದ ದಾಖಲೆ! ಶುಭ್ಮನ್ ಗೆಳೆಯನ ಬೆಂಕಿ ಬೌಲಿಂಗ್’ಗೆ ವಿಶ್ವ ದಾಖಲೆ ನಿರ್ಮಾಣ title=
Rashid Khan

Rashid Khan World Record: ಐಪಿಎಲ್ 2024ರ ಆರಂಭಕ್ಕೆ ಇನ್ನೇನು ಕೆಲ ದಿನಗಳಷ್ಟೇ ಬಾಕಿ ಇದೆ. ಹೀಗಿರುವಾಗ ಗುಜರಾತ್ ಟೈಟಾನ್ಸ್ ಸ್ಪಿನ್ನರ್ ರಶೀದ್ ಖಾನ್ ಐರ್ಲೆಂಡ್ ವಿರುದ್ಧದ 3 ಪಂದ್ಯಗಳ ಟಿ 20  ಸರಣಿಯಲ್ಲಿ ಮಿಂಚಿದ್ದಾರೆ. ಈ ಸರಣಿಯಲ್ಲಿ ಒಟ್ಟು 8 ವಿಕೆಟ್ ಕಬಳಿಸಿದ್ದು, ವಿಶ್ವದಾಖಲೆ ಸೃಷ್ಟಿಸಿದ್ದಾರೆ.

ಇದನ್ನೂ ಓದಿ: Virat Kohli: ಅಕಾಯ್ ಹುಟ್ಟುತ್ತಿದ್ದಂತೆ ಭಾರತ ತೊರೆದು ಈ ದೇಶದಲ್ಲಿ ನೆಲೆಸಲು ವಿರಾಟ್ ನಿರ್ಧಾರ! ಕೊನೆಯಾಗುತ್ತಾ ಟೀಂ ಇಂಡಿಯಾದ ನಂಟು?

ಈ ಸರಣಿಯಲ್ಲಿ ತಂಡದ ನಾಯಕತ್ವ ವಹಿಸಿಕೊಂಡಿದ್ದ ರಶೀದ್ ಖಾನ್, 2ನೇ ಪಂದ್ಯದಲ್ಲಿ ಐರ್ಲೆಂಡ್‌’ನ 4 ಆಟಗಾರರನ್ನು ಪೆವಿಲಿಯನ್’ಗೆ ಕಳುಹಿಸಿದ್ದಾರೆ. ಈ ಪಂದ್ಯದಲ್ಲಿ, ಅಫ್ಘಾನಿಸ್ತಾನವು 10 ವಿಕೆಟ್’ಗಳಿಂದ ಜಯಗಳಿಸಿದ್ದು, ಉಭಯ ತಂಡಗಳ ನಡುವಿನ ಎರಡನೇ ಟಿ 20 ಪಂದ್ಯ ಮಾರ್ಚ್ 17 ರಂದು ನಡೆದಿದೆ.

ಈ ಪಂದ್ಯದಲ್ಲಿ ಒಂದು ವಿಕೆಟ್​ ಪಡೆಯುವಷ್ಟರಲ್ಲಿ, ತಟಸ್ಥ ಮೈದಾನದಲ್ಲಿ 100 ವಿಕೆಟ್​ ಕಬಳಿಸಿದ ವಿಶ್ವದ ಮೊದಲ ಬೌಲರ್ ಎಂದೆನಿಸಿಕೊಂಡಿದ್ದಾರೆ. ಈ ಸಾಧನೆಯನ್ನು ಟಿ20 ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗೆ ಯಾರು ಮಾಡಿರಲಿಲ್ಲ.

ಇದನ್ನೂ ಓದಿ: ‘ದಿಲ್ ಖುಷ್’ ಸಿನಿಮಾ ಟ್ರೇಲರ್ ಅನಾವರಣ: ಮಾ.22ರಂದು ರೊಮ್ಯಾಂಟಿಕ್ ಕಾಮಿಡಿ ಚಿತ್ರ ತೆರೆಗೆ

ಐರ್ಲೆಂಡ್ ವಿರುದ್ಧದ ಈ ಸರಣಿಯಲ್ಲಿ ಒಟ್ಟು 8 ವಿಕೆಟ್ ಕಬಳಿಸಿ ರಶೀದ್ ಖಾನ್‌ ಅಬ್ಬರಿಸಿದ್ದಾರೆ. ಇನ್ನು ಟಿ20 ಕ್ರಿಕೆಟ್​​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶ್ವದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News