"ಗಂಭೀರ್‌ನ ಕಾಲಿನ ಅಡಿ ನೆಕ್ಕುತ್ತಿದ್ದಾರೆ ಅವರು..."-ಟೀಂ ಇಂಡಿಯಾ ಗೆಲುವಿನ ಬೆನ್ನಲ್ಲೇ ಇವರ ವಿರುದ್ಧ ಸುನಿಲ್ ಗವಾಸ್ಕರ್ ಕೆಳಮಟ್ಟದ ಕಾಮೆಂಟ್‌!

Sunil Gavaskar statement: ಕಾನ್ಪುರದಲ್ಲಿ ನಡೆದ ತನ್ನ ಎರಡನೇ ಟೆಸ್ಟ್ ಪಂದ್ಯವನ್ನು ಭಾರತವು ಅತ್ಯಂತ ಅದ್ಭುತವಾದ ರೀತಿಯಲ್ಲಿ ಗೆದ್ದಿತು. ಈ ಗೆಲುವಿನ ಶ್ರೇಯವನ್ನು ಮುಖ್ಯ ಕೋಚ್ ಗೌತಮ್ ಗಂಭೀರ್‌ಗೆ ಅನೇಕರು ನೀಡುತ್ತಿದ್ದಾರೆ. ಇದನ್ನು ಒಪ್ಪದ ಸುನೀಲ್ ಗವಾಸ್ಕರ್, ಆ ಜನರು ಗಂಭೀರ್ ಅವರ ಕಾಲಡಿಯನ್ನು ನೆಕ್ಕುತ್ತಿದ್ದಾರೆ ಎಂದು ಕೆಳಮಟ್ಟದ ಹೇಳಿಕೆಯನ್ನು ನೀಡಿದ್ದಾರೆ.

"ಗಂಭೀರ್‌ನ ಕಾಲಿನ ಅಡಿ ನೆಕ್ಕುತ್ತಿದ್ದಾರೆ ಅವರು..."-ಟೀಂ ಇಂಡಿಯಾ ಗೆಲುವಿನ ಬೆನ್ನಲ್ಲೇ ಇವರ ವಿರುದ್ಧ ಸುನಿಲ್ ಗವಾಸ್ಕರ್ ಕೆಳಮಟ್ಟದ ಕಾಮೆಂಟ್‌!
Image Credit: Sunil GavaskarSource: Bureau

About the Author

Bhavishya Shetty

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ಆ ಬಳಿಕ ಆರು ತಿಂಗಳ ಕಾಲ ಉಪನ್ಯಾಸಕಿಯಾಗಿ ದುಡಿದಿದ್ದಾರೆ. ಪ್ರಸ್ತುತ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ, ಭಾಷೆ ಬಗೆಗಿನ ಹಿಡಿತ, ವಿಚಾರದ ಕುರಿತಾದ ಜ್ಞಾನಾಸಕ್ತಿಯೊಂದಿಗೆ ಓದುಗರಿಗೆ ಅತ್ಯುತ್ತಮ ವಿಷಯಗಳನ್ನೊಳಗೊಂಡ ಲೇಖನಗಳನ್ನು ನೀಡುತ್ತಾ ಬಂದಿದ್ದಾರೆ. ಓದುವುದು, ಪ್ರವಾಸ, ನೃತ್ಯ ಇವರ ನೆಚ್ಚಿನ ಹವ್ಯಾಸಗಳಾಗಿವೆ. ತಮ್ಮ ವಿಶ್ವಾಸಾರ್ಹ-ಮಾಹಿತಿಪೂರ್ಣ ಬರಹಗಳ ಮೂಲಕ ಭವಿಷ್ಯ ಶೆಟ್ಟಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ.

Read More