‘ಸನ್ ರೈಸರ್ಸ್ ಹೈದರಾಬಾದ್’ ಅಬ್ಬರಕ್ಕೆ RCB ಸಾರ್ವಕಾಲಿಕ ದಾಖಲೆ ಉಡೀಸ್! IPL ಇತಿಹಾಸದಲ್ಲೇ ಅತಿ ಹೆಚ್ಚು ರನ್

Highest team total in IPL history: ಪುಣೆ ವಾರಿಯರ್ಸ್ ವಿರುದ್ಧ 2013ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 5 ವಿಕೆಟ್ ನಷ್ಟಕ್ಕೆ 263 ರನ್ ಕಲೆ ಹಾಕಿತ್ತು. ಆದರೆ ಇದೀಗ ಆ ದಾಖಲೆಯನ್ನು ಹೈದರಾಬಾದ್ ತಂಡ ಮುರಿದಿದ್ದು, 3 ವಿಕೆಟ್ ನಷ್ಟಕ್ಕೆ 277 ರನ್ ಕಲೆಹಾಕಿದೆ.

Written by - Bhavishya Shetty | Last Updated : Mar 27, 2024, 09:47 PM IST
    • ಇತಿಹಾಸದಲ್ಲಿ ಗರಿಷ್ಠ ಸ್ಕೋರ್ ಗಳಿಸಿದ ಸನ್ ರೈಸರ್ಸ್ ಹೈದರಾಬಾದ್
    • ರಾಯಲ್ ಚಾಲೆಂಜರ್ಸ್ ಬೆಂಗಳೂರು ದಾಖಲೆ ಉಡೀಸ್
    • ಯಾರಿಂದಲೂ ಬ್ರೇಕ್ ಮಾಡಲು ಸಾಧ್ಯವೇ ಇಲ್ಲ ಅಂದುಕೊಂಡಿದ್ದ ಸಾರ್ವಕಾಲಿಕ ದಾಖಲೆ
‘ಸನ್ ರೈಸರ್ಸ್ ಹೈದರಾಬಾದ್’ ಅಬ್ಬರಕ್ಕೆ RCB ಸಾರ್ವಕಾಲಿಕ ದಾಖಲೆ ಉಡೀಸ್! IPL ಇತಿಹಾಸದಲ್ಲೇ ಅತಿ ಹೆಚ್ಚು ರನ್  title=
Highest team total in IPL history

Highest team total in IPL history: ಇಂದು ನಡೆದ ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಹೋರಾಟದಲ್ಲಿ ದಾಖಲೆಗಳ ಮೇಲೆ ದಾಖಲೆ ನಿರ್ಮಾಣವಾಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್‌ ಇತಿಹಾಸದಲ್ಲಿ ಗರಿಷ್ಠ ಸ್ಕೋರ್ ಗಳಿಸಿದ ದಾಖಲೆ ಇನ್ಮುಂದೆ ಹೈದರಾಬಾದ್ ಪಾಲಾಗಿದೆ.

ಇದನ್ನೂ ಓದಿ: ಟೀಂ ಇಂಡಿಯಾ ದಿಗ್ಗಜ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಸೊಸೆ ಜೊತೆ ವಿರಾಟ್ ಕೊಹ್ಲಿ! ಫೋಟೋ ವೈರಲ್

ಪುಣೆ ವಾರಿಯರ್ಸ್ ವಿರುದ್ಧ 2013ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 5 ವಿಕೆಟ್ ನಷ್ಟಕ್ಕೆ 263 ರನ್ ಕಲೆ ಹಾಕಿತ್ತು. ಆದರೆ ಇದೀಗ ಆ ದಾಖಲೆಯನ್ನು ಹೈದರಾಬಾದ್ ತಂಡ ಮುರಿದಿದ್ದು, 3 ವಿಕೆಟ್ ನಷ್ಟಕ್ಕೆ 277 ರನ್ ಕಲೆಹಾಕಿದೆ.

ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಮೊದಲು ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಬ್ಯಾಟಿಂಗ್’ಗೆ ಆಹ್ವಾನಿಸಿದರು. ಅಂತೆಯೇ ಆರಂಭಿಕರಾಗಿ ಮೈದಾನಕ್ಕಿಳಿದ ಆಸ್ಟ್ರೇಲಿಯಾದ ವಿಶ್ವಕಪ್ ಹೀರೋ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಕ್ರಮವಾಗಿ 62 ಮತ್ತು 63 ರನ್ ಗಳಿಸಿ ಎದುರಾಳಿ ತಂಡಕ್ಕೆ ಸಿಂಹಸ್ವಪ್ನವಾಗಿ ಕಾಡಿದ್ದು ಸುಳ್ಳಲ್ಲ.

ಇದನ್ನೂ ಓದಿ: Fact Check: ಮೈದಾನದಲ್ಲಿ ಧೋನಿ ಪಾದ ಸ್ಪರ್ಶಿಸಿ ಆಶೀರ್ವಾದ ಪಡೆದ ಪತಿರಾಣ!? ವೈರಲ್ ವಿಡಿಯೋದ ಅಸಲಿಯತ್ತೇನು?

ಒಟ್ಟಾರೆ ಐಪಿಎಲ್ ಇತಿಹಾಸದಲ್ಲಿ ಯಾರಿಂದಲೂ ಬ್ರೇಕ್ ಮಾಡಲು ಸಾಧ್ಯವೇ ಇಲ್ಲ ಅಂದುಕೊಂಡಿದ್ದ ಸಾರ್ವಕಾಲಿಕ ದಾಖಲೆಯನ್ನು ಇಂದು ಸನ್ ರೈಸರ್ಸ್ ಹೈದರಾಬಾದ್ ತಂಡ ಬ್ರೇಕ್ ಮಾಡಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News