T20 World Cup 2024: ಭಾರತಕ್ಕೆ ಸೆಡ್ಡು ಹೊಡೆಯುತ್ತಾ ಅಫ್ಘಾನಿಸ್ತಾನ..?
T20 World Cup 2024: ಜೂನ್ 20, ಗುರುವಾರ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಐಸಿಸಿ ಟಿ20 ವಿಶ್ವಕಪ್ 2024ರ ಪಂದ್ಯಾವಳಿಯ ಸೂಪರ್ 8 ಪಂದ್ಯ ಭಾರತ ಹಾಗೂ ಅಫ್ಘಾನಿಸ್ತಾನ ತಂಡದ ವಿರುದ್ಧ ನಡೆಯಲಿದೆ.
T20 World Cup 2024: ಜೂನ್ 20, ಗುರುವಾರ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಐಸಿಸಿ ಟಿ20 ವಿಶ್ವಕಪ್ 2024ರ ಪಂದ್ಯಾವಳಿಯ ಸೂಪರ್ 8 ಪಂದ್ಯ ಭಾರತ ಹಾಗೂ ಅಫ್ಘಾನಿಸ್ತಾನ ತಂಡದ ವಿರುದ್ಧ ನಡೆಯಲಿದೆ.
ಬಲಶಾಲಿ ಅಫ್ಘಾನಿಸ್ತಾನ ತಂಡದ ವಿರುದ್ಧ ರೋಹಿತ್ ಪಡೆ ಕಣಕ್ಕಿಳಿಯಲಿದೆ. ಟಿ20 ವಿಶ್ವಕಪ್ 2024ರ ಪಂದ್ಯಾವಳಿಯಲ್ಲಿ ರಶೀದ್ ಖಾನ್ ನಯಕತ್ವದ ತಂಡ ಭರ್ಜರಿ ಪ್ರದರ್ಶನ ನೀಡುತ್ತಿದೆ. ಈ ಮುಂಚೆ ನಡೆದ ಗುಂಪು ಹಂತದ ಪಂದ್ಯದಲ್ಲಿ ರಶೀದ್ ಖಾನ್ ಪಡೆ ನ್ಯೂಜಿಲೆಂಡ್ ತಂಡವನ್ನು 75 ರನ್ ನಷ್ಟಕ್ಕೆ ಆಲೌಟ್ ಮಾಡಿತ್ತು. ಇದರ ಕಾರಣದಿಂದಾಗಿ ಕಿವೀಸ್ ತಂಡ ಟೂರ್ನಿಯಿಂದ ಹೊರಬಿದ್ದಿತ್ತು.
ಇದನ್ನೂ ಓದಿ: IND W vs SA W ODI: ಹರಿಣಗಳ ವಿರುದ್ಧ ಗೆದ್ದು ಬೀಗಿದ ಭಾರತ..!
ಹಾಗೆ ನೋಡೋಕೆ ಹೋದರೆ ಟಿ20 ಪಂದ್ಯಾವಳಿಗಳಲ್ಲಿ ಈವರೆಗೂ ಭಾರತದ ವಿರುದ್ಧ ಅಫ್ಘಾನಿಸ್ತಾನ ತಂಡ ಅಷ್ಟು ಚೆನ್ನಾಗಿ ಪ್ರದರ್ಶನ ನೀಡಿಲಿಲ್ಲ. ಈವೆರೆಗೆ ಭಾರತದ ವಿರುದ್ಧ ಆಡಿರುವ 8 ಪಂದ್ಯಗಳಲ್ಲಿ ಕೇವಲ 7 ಪಂದ್ಯಗಳ್ನಷ್ಟೇ ಅಫ್ಘಾನಿಸ್ತಾನ ತಂಡ ಗೆದ್ದಿದೆ. ಇನ್ನೂ ಗುರುವಾರ, ಜೂನ್ 20 ನಡೆಯಲಿರುವ ಪಂದ್ಯದಲ್ಲಿ ಭಾರತದ ಎದುರು ಅಫ್ಘಾನಿಸ್ತಾನ ತಂಡ ಸೆಡ್ಡು ಹೊಡೆದು ನಿಲ್ಲುತ್ತಾ ಎಂಬುದನ್ನು ಕಾದು ನೋಡಬೇಕಿದೆ.
ಅಫ್ಘಾನಿಸ್ತಾನ್ ಪ್ಲೇಯಿಂಗ್ XI:
ಮೊಹಮ್ಮದ್ ನಬಿ, ರಶೀದ್ ಖಾನ್, ನವೀನ್ ಉಲ್ ಹಕ್, ಕರೀಂ ಜನತ್, ನಂಗ್ಯಾಲ್ ಖರೋಟಿ, ಗುಲ್ಬದಿನ್ ನೈಬ್, ಫಜಲ್ಹಕ್ ಫಾರೂಕಿ,ರಹಮಾನುಲ್ಲಾ ಗುರ್ಬಾಝ್, ನಜಿಬುಲ್ಲಾ ಝದ್ರಾನ್, ಇಬ್ರಾಹಿಂ ಝದ್ರಾನ್, ಅಜ್ಮತುಲ್ಲಾ ಒಮರ್ಜಾಯ್.
ಭಾರತ ಪ್ಲೇಯಿಂಗ್ XI:
ರೋಹಿತ್ ಶರ್ಮಾ, ರಿಷಭ್ ಪಂತ್, ಜಸ್ಪ್ರೀತ್ ಬುಮ್ರಾ, ಸಂಜು ಸ್ಯಾಮ್ಸನ್,ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ಯಶಸ್ವಿ ಜೈಸ್ವಾಲ್, ಕುಲ್ದೀಪ್ ಯಾದವ್, ಅಕ್ಸರ್ ಪಟೇಲ್, ವಿರಾಟ್ ಕೊಹ್ಲಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.