T20 ವಿಶ್ವಕಪ್ 2024 ಪ್ರಾರಂಭಕ್ಕೆ ದಿನಗಣನೆ ಶುರು: ಭಾರತ ಸೇರಿ 20 ತಂಡಗಳ ಸಂಪೂರ್ಣ ಆಟಗಾರರ ಪಟ್ಟಿ ಇಲ್ಲಿದೆ

ICC T20 World Cup 2024 All Teams Squads: ಟೂರ್ನಿಯ ಮೊದಲ ಪಂದ್ಯ ಅಮೆರಿಕ ಮತ್ತು ಕೆನಡಾ ನಡುವೆ ಜೂನ್ 1 ರಂದು ನಡೆಯಲಿದೆ. ಜೂನ್ 29 ರಂದು ಫೈನಲ್ ಪಂದ್ಯ ನಡೆಯಲಿದ್ದು, ಎಲ್ಲಾ ದೇಶಗಳು ತಮ್ಮ ತಂಡಗಳನ್ನು ಪ್ರಕಟಿಸಿವೆ. 20 ತಂಡಗಳ ಸಂಪೂರ್ಣ ಆಟಗಾರರ ಪಟ್ಟಿ ಇಲ್ಲಿದೆ.

Written by - Bhavishya Shetty | Last Updated : May 28, 2024, 09:50 PM IST
    • T20 ವಿಶ್ವಕಪ್ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ
    • ಮೊದಲ ಪಂದ್ಯ ಅಮೆರಿಕ ಮತ್ತು ಕೆನಡಾ ನಡುವೆ ಜೂನ್ 1 ರಂದು ನಡೆಯಲಿದೆ
    • ಅಮೆರಿಕವು ಮೊದಲ ಬಾರಿಗೆ ಪ್ರಮುಖ ಐಸಿಸಿ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.
T20 ವಿಶ್ವಕಪ್ 2024 ಪ್ರಾರಂಭಕ್ಕೆ ದಿನಗಣನೆ ಶುರು: ಭಾರತ ಸೇರಿ 20 ತಂಡಗಳ ಸಂಪೂರ್ಣ ಆಟಗಾರರ ಪಟ್ಟಿ ಇಲ್ಲಿದೆ title=
T20 World Cup 2024 Teams Details

ICC T20 World Cup 2024 All Teams Squads: T20 ವಿಶ್ವಕಪ್ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಆತಿಥ್ಯ ವಹಿಸಿರುವ 20 ತಂಡಗಳ ನಡುವೆ ಈ ಟೂರ್ನಿ ನಡೆಯಲಿದೆ. ಅಮೆರಿಕವು ಮೊದಲ ಬಾರಿಗೆ ಪ್ರಮುಖ ಐಸಿಸಿ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.

ಟೂರ್ನಿಯ ಮೊದಲ ಪಂದ್ಯ ಅಮೆರಿಕ ಮತ್ತು ಕೆನಡಾ ನಡುವೆ ಜೂನ್ 1 ರಂದು ನಡೆಯಲಿದೆ. ಜೂನ್ 29 ರಂದು ಫೈನಲ್ ಪಂದ್ಯ ನಡೆಯಲಿದ್ದು, ಎಲ್ಲಾ ದೇಶಗಳು ತಮ್ಮ ತಂಡಗಳನ್ನು ಪ್ರಕಟಿಸಿವೆ. 20 ತಂಡಗಳ ಸಂಪೂರ್ಣ ಆಟಗಾರರ ಪಟ್ಟಿ ಇಲ್ಲಿದೆ.

ಇದನ್ನೂ ಓದಿ: ಟೀಂ ಇಂಡಿಯಾದ ಈ ಕ್ರಿಕೆಟಿಗನ ಮೇಲೆ ಬಾಹುಬಲಿ ಬ್ಯೂಟಿ ಅನುಷ್ಕಾ ಶೆಟ್ಟಿಗೆ ಲವ್!! ಆ ಆಟಗಾರ ಕನ್ನಡಿಗನೂ ಹೌದು..

ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಜೋಫ್ರಾ ಆರ್ಚರ್, ಜಾನಿ ಬೈರ್‌ಸ್ಟೋ, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರಾನ್, ಬೆನ್ ಡಕೆಟ್, ಟಾಮ್ ಹಾರ್ಟ್ಲಿ, ವಿಲ್ ಜಾಕ್ಸ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಆದಿಲ್ ರಶೀದ್, ಫಿಲ್ ಸಾಲ್ಟ್, ರೀಸ್ ಟೋಪ್ಲಿ, ಮಾರ್ಕ್ ವುಡ್.

ಅಫ್ಘಾನಿಸ್ತಾನ: ರಶೀದ್ ಖಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್, ಅಜ್ಮತುಲ್ಲಾ ಉಮರ್ಜಾಯ್, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ಇಶಾಕ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ಕರೀಂ ಜನತ್, ನಂಗ್ಯಾಲ್ ಖರೋಟಿ, ಮುಜೀಬ್ ಉರ್ ರೆಹಮಾನ್, ನೂರ್ ಉಲ್ ಹಕ್, ನೂರ್ ಅಹ್ಮದ್, ಫಜಲ್ಹ್ ಫಾರೂಕಿ, ಫರೀದ್ ಅಹ್ಮದ್ ಮಲಿಕ್. ಮೀಸಲು: ಸಾದಿಕ್ ಅಟಲ್, ಹಜರತುಲ್ಲಾ ಝಜೈ, ಸಲೀಂ ಸಫಿ.

ಆಸ್ಟ್ರೇಲಿಯಾ: ಮಿಚೆಲ್ ಮಾರ್ಷ್ (ನಾಯಕ), ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆಡಮ್ ಝಂಪಾ. ಮೀಸಲು: ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್, ಮ್ಯಾಟ್ ಶಾರ್ಟ್.

ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ತಸ್ಕಿನ್ ಅಹ್ಮದ್, ಲಿಟನ್ ದಾಸ್, ಸೌಮ್ಯ ಸರ್ಕಾರ್, ತಂಜೀದ್ ಹಸನ್ ತಮೀಮ್, ಶಕೀಬ್ ಅಲ್ ಹಸನ್, ತೌಹೀದ್ ಹೃದಯ್, ಮಹ್ಮುದುಲ್ಲಾ ರಿಯಾದ್, ಝೆಕರ್ ಅಲಿ ಅನಿಕ್, ತನ್ವಿರ್ ಇಸ್ಲಾಂ, ಮಹೇದಿ ಹಸನ್, ರಿಶಾದ್ ಹುಸೈನ್, ಮುಸ್ತಾಫಿಝುರ್ ರಹಮಾನ್, ಶರೀಫುಲ್ ಇಸ್ಲಾಂ, ತಂಝೀಮ್ ಹಸನ್ ಸಾಕಿಬ್. ಮೀಸಲು: ಅಫೀಫ್ ಹುಸೇನ್, ಹಸನ್ ಮಹಮೂದ್.

ಕೆನಡಾ: ಸಾದ್ ಬಿನ್ ಜಾಫರ್ (ನಾಯಕ), ಆರನ್ ಜಾನ್ಸನ್, ರವೀಂದರ್‌ಪಾಲ್ ಸಿಂಗ್, ನವನೀತ್ ಧಲಿವಾಲ್, ಕಲೀಮ್ ಸನಾ, ದಿಲೋನ್ ಹೇಲಿಗರ್, ಜೆರೆಮಿ ಗಾರ್ಡನ್, ನಿಖಿಲ್ ದತ್ತಾ, ಪರ್ಗತ್ ಸಿಂಗ್, ನಿಕೋಲಸ್ ಕಿರ್ಟನ್, ರಿಯಾನ್ ಖಾನ್ ಪಠಾಣ್, ಜುನೈದ್ ಸಿದ್ದಿಕಿ, ದಿಲ್‌ಪ್ರೀತ್ ಬಜ್ವಾ, ರಿಯಾಶ್ವಾ, ರಿಯಾಶ್ವಾ, ಜೋಶಿ. ಮೀಸಲು: ತಜೀಂದರ್ ಸಿಂಗ್, ಆದಿತ್ಯ ವರದರಾಜನ್, ಅಮ್ಮರ್ ಖಾಲಿದ್, ಜತೀಂದರ್ ಮಥಾರು, ಪರ್ವೀನ್ ಕುಮಾರ್.

ಐರ್ಲೆಂಡ್: ಪಾಲ್ ಸ್ಟಿರ್ಲಿಂಗ್ (ನಾಯಕ), ಮಾರ್ಕ್ ಆಡೈರ್, ರಾಸ್ ಅಡೈರ್, ಆಂಡ್ರ್ಯೂ ಬಾಲ್ಬಿರ್ನಿ, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಗ್ರಹಾಂ ಹ್ಯೂಮ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ನೀಲ್ ರಾಕ್, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್, ಬೆನ್ ವೈಟ್, ಕ್ರೇಗ್ ಯಂಗ್.

ನಮೀಬಿಯಾ: ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಜಾನ್ ಗ್ರೀನ್, ಮೈಕೆಲ್ ವ್ಯಾನ್ ಲಿಂಗೆನ್, ಡೈಲನ್ ಲೀಚ್ಟರ್, ರೂಬೆನ್ ಟ್ರಂಪೆಲ್ಮನ್, ಜ್ಯಾಕ್ ಬ್ರಾಸೆಲ್, ಬೆನ್ ಶಿಕೊಂಗೊ, ತಂಗೆನಿ ಲುಂಗಮೆನಿ, ನಿಕೊ ಡಿವೈನ್, ಜೆಜೆ ಸ್ಮಿತ್, ಜಾನ್ ಫ್ರಿಲಿಂಕ್, ಜೆಪಿ ಕೋಟ್ಜ್, ಡೇವಿಡ್ ವೈಸ್, ಬೆರ್ನಾರ್ಡ್ ಶಾಲ್ಜ್, ಮಲಾನ್ ಕ್ರುಲ್ಟ್ಜ್, ಪಿಡಿ ಬ್ಲಿಗ್ನಾಟ್.

ನೇಪಾಳ: ರೋಹಿತ್ ಪೌಡೆಲ್ (ನಾಯಕ), ಆಸಿಫ್ ಶೇಖ್, ಅನಿಲ್ ಕುಮಾರ್ ಸಾಹ್, ಕುಶಾಲ್ ಭುರ್ಟೆಲ್, ಕುಶಾಲ್ ಮಲ್ಲಾ, ದೀಪೇಂದ್ರ ಸಿಂಗ್ ಐರಿ, ಲಲಿತ್ ರಾಜ್‌ಬನ್ಶಿ, ಕರಣ್ ಕೆಸಿ, ಗುಲ್ಶನ್ ಝಾ, ಸೋಂಪಾಲ್ ಕಾಮಿ, ಪ್ರತಿಸ್ ಜಿಸಿ, ಸಂದೀಪ್ ಜೋರಾ, ಅವಿನಾಶ್ ಬೋಹ್ರಾ, ಸಾಗರ್ ಧಕಲ್, ಕಮಲ್ ಲಿಯೋ ಏರ್ರಿ.

ನೆದರ್ಲ್ಯಾಂಡ್ಸ್: ಸ್ಕಾಟ್ ಎಡ್ವರ್ಡ್ಸ್ (ನಾಯಕ), ಆರ್ಯನ್ ದತ್, ಬಾಸ್ ಡಿ ಲೀಡೆ, ಕೈಲ್ ಕ್ಲೈನ್, ಲೋಗನ್ ವ್ಯಾನ್ ಬೀಕ್, ಮ್ಯಾಕ್ಸ್ ಆಡ್, ಮೈಕೆಲ್ ಲೆವಿಟ್, ಪಾಲ್ ವ್ಯಾನ್ ಮೀಕೆರೆನ್, ರಯಾನ್ ಕ್ಲೈನ್, ಸಾಕಿಬ್ ಜುಲ್ಫಿಕರ್, ಸಿಬ್ರಾಂಡ್ ಎಂಗಲ್‌ಬ್ರೆಕ್ಟ್, ತೇಜಾ ನಿಡಮನೂರು, ⁠ತಿಮ್ ಪ್ರಿಂಗ್ಲೆ ಸಿಂಗ್, ವಿವ್ ಕಿಂಗ್ಮಾ, ವೆಸ್ಲಿ ಬ್ಯಾರೆಸಿ. ಮೀಸಲು: ರಯಾನ್ ಕ್ಲೈನ್.

ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಟ್ರೆಂಟ್ ಬೌಲ್ಟ್, ಮೈಕಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೆ, ಲಾಕ್ ಫರ್ಗುಸನ್, ಮ್ಯಾಟ್ ಹೆನ್ರಿ, ಡ್ಯಾರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶಿ ಸೋಧಿ, ಟಿಮ್ ಸೋಧಿ, ಮೀಸಲು: ಬೆನ್ ಸಿಯರ್ಸ್.

ಒಮನ್: ಆಕಿಬ್ ಇಲ್ಯಾಸ್ (ನಾಯಕ), ಜೀಶಾನ್ ಮಕ್ಸೂದ್, ಕಶ್ಯಪ್ ಪ್ರಜಾಪತಿ, ಪ್ರತೀಕ್ ಅಠವಾಲೆ, ಅಯಾನ್ ಖಾನ್, ಶೋಯೆಬ್ ಖಾನ್, ಮೊಹಮ್ಮದ್ ನದೀಮ್, ನಸೀಮ್ ಖುಷಿ, ಮೆಹ್ರಾನ್ ಖಾನ್, ಬಿಲಾಲ್ ಖಾನ್, ರಫೀವುಲ್ಲಾ, ಕಲೀಮುಲ್ಲಾ, ಫೈಯಾಜ್ ಬಟ್, ಶಕೀಲ್ ಅಹ್ಮದ್, ಖಲೀದ್ ಅಹ್ಮದ್. ಮೀಸಲು: ಜತೀಂದರ್ ಸಿಂಗ್, ಸಮಯ್ ಶ್ರೀವಾಸ್ತವ, ಸುಫಿಯಾನ್ ಮಹಮೂದ್, ಜೈ ಒಡೆದ್ರಾ.

ಪಪುವಾ ನ್ಯೂಗಿನಿಯಾ: ಅಸಾದುಲ್ಲಾ ವಾಲಾ (ನಾಯಕ), ಎಲಿ ನಾವೊ, ಚಾಡ್ ಸೋಪರ್, ಸಿಜೆ ಅಮಿನಿ, ಹಿಲಾ ವೆರೆ, ಹಿರಿ ಹಿರಿ, ಜ್ಯಾಕ್ ಗಾರ್ಡ್ನರ್, ಜಾನ್ ಕರಿಕೊ, ಕಬುವಾ ವಾಗಿ ಮೊರಿಯಾ, ಕಿಪ್ಲಿಂಗ್ ಡೊರಿಗಾ, ಲೆಗಾ ಸಿಯಾಕಾ, ನಾರ್ಮನ್ ವನುವಾ, ಸೆಮಾ ಕಾಮಿಯಾ, ಸೆಸೆ ಬೌ, ಟೋನಿ ಉರ.

ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಅಬ್ರಾರ್ ಅಹ್ಮದ್, ಅಜಮ್ ಖಾನ್, ಫಖರ್ ಜಮಾನ್, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಮ್, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಜ್ವಾನ್, ನಸೀಮ್ ಶಾ, ಸ್ಯಾಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾ ಅಫ್ರಿದಿ, ಉಸ್ಮಾನ್ ಖಾನ್

ಸ್ಕಾಟ್ಲೆಂಡ್: ರಿಚಿ ಬೆರಿಂಗ್ಟನ್ (ನಾಯಕ), ಮ್ಯಾಥ್ಯೂ ಕ್ರಾಸ್, ಬ್ರಾಡ್ ಕ್ಯೂರಿ, ಕ್ರಿಸ್ ಗ್ರೀವ್ಸ್, ಆಲಿ ಹೇಯರ್ಸ್, ಜ್ಯಾಕ್ ಜಾರ್ವಿಸ್, ಮೈಕೆಲ್ ಜೋನ್ಸ್, ಮೈಕೆಲ್ ಲೀಸ್ಕ್, ಬ್ರಾಂಡನ್ ಮೆಕ್‌ಮುಲ್ಲೆನ್, ಜಾರ್ಜ್ ಮನ್ಸೆ, ಸಫ್ಯಾನ್ ಷರೀಫ್, ಕ್ರಿಸ್ ಸೌಲ್, ಚಾರ್ಲಿ ಟಿಯರ್, ಮರ್ಕ್ ವಾಟ್ ಟಿಯರ್.

ದಕ್ಷಿಣ ಆಫ್ರಿಕಾ: ಏಡೆನ್ ಮಾರ್ಕ್ರಾಮ್ (ನಾಯಕ), ಒಟ್ನೀಲ್ ಬಾರ್ಟ್‌ಮನ್, ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ಜಾರ್ನ್ ಫೋರ್ಟ್ಯೂಯ್ನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಆನ್ರಿಚ್ ನಾರ್ಕಿಯಾ, ಕಗಿಸೊ ರಬಾಡ, ಟ್ರೀಸ್ತಾನ್ ರಿಕೆಲ್ಸಿ, ಟ್ರೈಸ್ತಾನ್ ರಿಕೆಲ್ಸಿ ಸ್ಟಬ್ಸ್.

ಶ್ರೀಲಂಕಾ: ವನಿಂದು ಹಸರಂಗ (ನಾಯಕ), ಚರಿತ್ ಅಸಲಂಕಾ, ಕುಸಾಲ್ ಮೆಂಡಿಸ್, ಪಾತುಮ್ ನಿಸ್ಸಾಂಕ, ಕಮಿಂದು ಮೆಂಡಿಸ್, ಸದಿರ ಸಮರವಿಕ್ರಮ, ಏಂಜೆಲೊ ಮ್ಯಾಥ್ಯೂಸ್, ದಸುನ್ ಶನಕ, ಧನಂಜಯ್ ಡಿ ಸಿಲ್ವಾ, ಮಹಿಷ್ ತಿಕ್ಷಣ, ದುನಿತ್ ವೆಲಾಲಗೆ, ದುಷ್ಮಂತ ಚಮೀರ, ನುವಾನ್ ತುಶಾರ, ಮತೀಷಾ ಪತಿರಾಣ, ದಿಲ್ಶಾನ್ ಮಧುಶಂಕ. ಮೀಸಲು: ಅಸಿತಾ ಫೆರ್ನಾಂಡೋ, ವಿಜಯಕಾಂತ್ ವ್ಯಾಸಕಾಂತ್, ಭಾನುಕಾ ರಾಜಪಕ್ಸೆ, ಜೆನಿತ್ ಲಿಯಾನಗೆ.

ಉಗಾಂಡಾ: ಬ್ರಿಯಾನ್ ಮಸಾಬ (ನಾಯಕ), ಸೈಮನ್ ಸ್ಸೆಸಾಜಿ, ರೋಜರ್ ಮುಕಾಸಾ, ಕಾಸ್ಮಾಸ್ ಕ್ಯುವುಟಾ, ದಿನೇಶ್ ನಕರಾನಿ, ಫ್ರೆಡ್ ಅಚೆಲಮ್, ಕೆನೆತ್ ವೈಸ್ವಾ, ಅಲ್ಪೇಶ್ ರಾಮ್ಜಾನಿ, ಫೆಡ್ ಎನ್‌’ಕೆ ಎನ್‌ಸುಬುಗಾ, ಹೆನ್ರಿ ಸೆಸೆಂಡೋ, ಬಿಲಾಲ್ ಹಸುನ್, ರಾಬಿನ್ಸನ್ ಒಬುಯಾ, ರಿಯಾಝತ್ ಅಲಿ ಶಾ, ಜುಮಾ ಮಿಯಾಜಿ, ರೌನಕ್ ಪಟೇಲ್. ಮೀಸಲು: ಇನೋಸೆಂಟ್ ಎಂವೆಬಾಜೆ, ರೊನಾಲ್ಡ್ ಲುಟಾಯ,

ಯುಎಸ್ಎ: ಮೊನಾಂಕ್ ಪಟೇಲ್ (ನಾಯಕ), ಆರನ್ ಜೋನ್ಸ್, ಆಂಡ್ರೀಸ್ ಗಾಸ್, ಕೋರಿ ಆಂಡರ್ಸನ್, ಅಲಿ ಖಾನ್, ಹರ್ಮೀತ್ ಸಿಂಗ್, ಜೆಸಿ ಸಿಂಗ್, ಮಿಲಿಂದ್ ಕುಮಾರ್, ನಿಸರ್ಗ್ ಪಟೇಲ್, ನಿತೀಶ್ ಕುಮಾರ್, ನೋಷ್ಟುಶ್ ಕೆಂಜಿಗೆ, ಸೌರಭ್ ನೇತ್ರಲ್ವ್ಕರ್, ಶಾಡ್ಲಿ ವ್ಯಾನ್ ಶಾಲ್ಕ್ವಿಕ್, ಸ್ಟೀವನ್ ಜಹ್ಲಾಂಗ್, ಶಾಯನ್ ಜಹ್ಲಾಂಗ್. ಮೀಸಲು: ಗಜಾನಂದ್ ಸಿಂಗ್, ಜುವಾನೋಯ್ ಡ್ರೈಸ್‌ಡೇಲ್, ಯಾಸಿರ್ ಮೊಹಮ್ಮದ್.

ವೆಸ್ಟ್ ಇಂಡೀಸ್: ರೋವ್‌ಮನ್ ಪೊವೆಲ್ (ನಾಯಕ), ಅಲ್ಜಾರಿ ಜೋಸೆಫ್, ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಓಬೆಡ್ ಮೆಕಾಯ್, ಶಾಯ್ ಹೋಪ್, ಅಕಿಲ್ ಹುಸೇನ್, ಶಮರ್ ಜೋಸೆಫ್, ಬ್ರಾಂಡನ್ ಕಿಂಗ್, ಗುಡಾಕೇಶ್ ಮೋತಿ, ನಿಕೋಲಸ್ ಪೂರನ್, ಆಂಡ್ರೆ ರಸೆಲ್, ಶೆರ್ಫಾನ್ ರೊಥರ್ ಶೆಫರ್ಡ್ .

ಇದನ್ನೂ ಓದಿ:  ದಕ್ಷಿಣ ಭಾರತದ ಈ ನಟನೆಂದರೆ ವಿರಾಟ್’ಗೆ ಪಂಚಪ್ರಾಣ: ಆತ ಪ್ರಶಸ್ತಿ ಗೆದ್ದಾಗ ಕುಣಿದು ಕುಪ್ಪಳಿಸಿದ್ರಂತೆ ಕಿಂಗ್ ಕೊಹ್ಲಿ

ಭಾರತ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಷ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್. ಮೀಸಲು: ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್, ಅವೇಶ್ ಖಾನ್.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News