AUS vs AFG: ಆಸ್ಟ್ರೇಲಿಯಾದ ವೇಗಿ ಬೌಲರ್ ಪ್ಯಾಟ್ ಕಮ್ಮಿನ್ಸ್ ಟಿ20 ವಿಶ್ವಕಪ್ 2024ರಲ್ಲಿ ಮತ್ತೊಂದು ಸಂಚಲನ ಮೂಡಿಸಿದ್ದಾರೆ. ಸೇಂಟ್ ವಿನ್ಸೆಂಟ್ಸ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.


COMMERCIAL BREAK
SCROLL TO CONTINUE READING

ಇತ್ತೀಚೆಗಷ್ಟೇ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಕಮಿನ್ಸ್ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ್ದು ಗೊತ್ತೇ ಇದೆ. 18ನೇ ಓವರ್ ನ ಕೊನೆಯ ಎಸೆತದಲ್ಲಿ ರಶೀದ್ ಖಾನ್ ಅವರನ್ನು ಔಟ್ ಮಾಡಿದ ಕಮ್ಮಿನ್ಸ್ ನಂತರ 20ನೇ ಓವರ್ ನ ಮೊದಲ ಎರಡು ಎಸೆತಗಳಲ್ಲಿ ವಿಕೆಟ್ ಪಡೆದು ಹ್ಯಾಟ್ರಿಕ್ ಸಾಧನೆ ಮಾಡಿದರು. ಇದೀಗ ಅಫ್ಘಾನಿಸ್ತಾನ ನಡುವಿನ ಪಂದ್ಯದಲ್ಲೂ ಕಮ್ಮಿನ್ಸ್‌ ಈ ಸಾಧನೆ ಮಾಡಿರುವುದು ಅಭಿಮಾನಿಗಳು ಫುಲ್‌ ಖುಷ್‌ ಆಗಿದ್ದಾರೆ.


ಇದನ್ನೂ ಓದಿ: IND Playing XI: ಪ್ರಬಲ ಅಲ್‌ರೌಂಡರ್‌ ಔಟ್...‌ ಆಸ್ಟ್ರೇಲಿಯಾ ವಿರುದ್ಧ ಟೀಮ್‌ ಇಂಡಿಯಾ ಪ್ಲೇಯಿಂಗ್‌ 11 ಹೀಗಿದೆ !


ಕಮ್ಮಿನ್ಸ್ ಕೊನೆಯ ಓವರ್‌ನ ಮೊದಲ ಎಸೆತದಲ್ಲಿ ಕರೀಂ ಜನತ್ ಮತ್ತು ಎರಡನೇ ಎಸೆತದಲ್ಲಿ ಗುಲ್ಬಾದಿನ್ ಅವರನ್ನು ಔಟ್ ಮಾಡುವ ಮೂಲಕ ಹ್ಯಾಟ್ರಿಕ್ ಗಳಿಸುವಲ್ಲಿ ಯಶಸ್ವಿಯಾದರು.  
ಆ್ಯಡಂ ಝಂಪಾ ಹಾಗೂ ಕಮಿನ್ಸ್ ಅವರ ಬೌಲಿಂಗ್‌ ನೆರವಿನಿಂದ, ಅಫ್ಘಾನಿಸ್ತಾನ ನಿಗದಿತ 20 ಓವರ್‌ಗಳಲ್ಲಿ ಆರು ವಿಕೆಟ್‌ಗಳ ನಷ್ಟಕ್ಕೆ ಕೇವಲ 148 ರನ್ ಗಳಿಸಲು ಶಕ್ತವಾಯಿತು.


 

 

 

 



 

 

 

 

 

 

 

 

 

 

 

A post shared by ICC (@icc)


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.