Team India squad for World Cup 2023: ಭಾರತವು ಈ ವರ್ಷದ ಅಕ್ಟೋಬರ್-ನವೆಂಬರ್‌’ನಲ್ಲಿ ODI ವಿಶ್ವಕಪ್-2023 ಅನ್ನು ಆಯೋಜಿಸಲಿದೆ. ಇನ್ನು ವಿಶ್ವಕಪ್‌ಗೆ 15 ಸದಸ್ಯರ ತಂಡವನ್ನು ಬಿಸಿಸಿಐ ಸಿದ್ಧಪಡಿಸಿದೆ.


COMMERCIAL BREAK
SCROLL TO CONTINUE READING

ತವರಿನಲ್ಲಿ ನಡೆಯಲಿರುವ ODI ವಿಶ್ವಕಪ್ 2023 ಗಾಗಿ ಟೀಮ್ ಇಂಡಿಯಾ ತಂಡವನ್ನು ಬಿಸಿಸಿಐ ಸಮಿತಿ ಇಂದು ಮಧ್ಯಾಹ್ನ 1.30ಕ್ಕೆ ಪ್ರಕಟಿಸಿದೆ. ಈ ತಂಡದಲ್ಲಿ ಸ್ಥಾನ ಪಡೆದ ಆಟಗಾರರ ಹೆಸರು ಇಂತಿದೆ.


ಇದನ್ನೂ ಓದಿ:  ಭಾರತ vs ಪಾಕ್ ಸೂಪರ್ 4 ಪಂದ್ಯಕ್ಕೆ ದಿನಾಂಕ ಫಿಕ್ಸ್: ಈ ಆಟವೂ ಮಳೆಯಿಂದ ರದ್ದಾದರೆ ಮುಂದೇನು ಕಥೆ?


ವಿಶ್ವಕಪ್ 2023ಕ್ಕೆ ಭಾರತ ತಂಡ:


ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್


 


 


ವಿಶ್ವಕಪ್‌’ನಲ್ಲಿ ಭಾರತದ ವೇಳಾಪಟ್ಟಿ ಹೀಗಿದೆ


  • ಅಕ್ಟೋಬರ್ 8: ಭಾರತ ವಿರುದ್ಧ ಆಸ್ಟ್ರೇಲಿಯಾ, ಚೆನ್ನೈ

  • ಅಕ್ಟೋಬರ್ 11: ಭಾರತ vs ಅಫ್ಘಾನಿಸ್ತಾನ, ನವದೆಹಲಿ

  • ಅಕ್ಟೋಬರ್ 14: ಭಾರತ ವಿರುದ್ಧ ಪಾಕಿಸ್ತಾನ, ಅಹಮದಾಬಾದ್

  • ಅಕ್ಟೋಬರ್ 19: ಭಾರತ ವಿರುದ್ಧ ಬಾಂಗ್ಲಾದೇಶ, ಪುಣೆ

  • ಅಕ್ಟೋಬರ್ 22: ಭಾರತ vs ನ್ಯೂಜಿಲೆಂಡ್, ಧರ್ಮಶಾಲಾ

  • ಅಕ್ಟೋಬರ್ 29: ಭಾರತ vs ಇಂಗ್ಲೆಂಡ್, ಲಕ್ನೋ

  • ನವೆಂಬರ್ 2: ಭಾರತ ವಿರುದ್ಧ ಶ್ರೀಲಂಕಾ, ಮುಂಬೈ

  • ನವೆಂಬರ್ 5: ಭಾರತ ವಿರುದ್ಧ ದಕ್ಷಿಣ ಆಫ್ರಿಕಾ, ಕೋಲ್ಕತ್ತಾ

  • ನವೆಂಬರ್ 12: ಭಾರತ ವಿರುದ್ಧ ನೆದರ್ಲ್ಯಾಂಡ್ಸ್, ಬೆಂಗಳೂರು


ಇದನ್ನೂ ಓದಿ:ಸಚಿನ್, ಕೊಹ್ಲಿ, ಗಂಗೂಲಿ ರೆಕಾರ್ಡ್ ಸೇರಿ ಆಡಿದ ಒಂದೇ ಪಂದ್ಯದಲ್ಲಿ 5 ದಾಖಲೆ ಬ್ರೇಕ್ ಮಾಡಿದ ರೋಹಿತ್ ಶರ್ಮಾ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ