Ravindra Jadeja joins BJP: ಭಾರತ ತಂಡದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಇತ್ತೀಚೆಗಷ್ಟೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಇದೀಗ ಹೊಸ ಇನ್ನಿಂಗ್ಸ್ ಆರಂಭಿಸಿದ್ದು, ರಾಜಕೀಯಕ್ಕೆ ಎಂಟ್ರಿಕೊಡುತ್ತಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮಲಗುವಾಗ ದಿಂಬಿನ ಪಕ್ಕ ಈ 5 ವಸ್ತುಗಳನ್ನು ಇಡುವುದು ಒಳ್ಳೆಯದಲ್ಲ: ಅಪ್ಪಿತಪ್ಪಿ ಇಟ್ಟರಂತೂ ತಪ್ಪದು ಕಷ್ಟ; ದಾರದ್ರ್ಯವೇ ತಲೆಮೇಲೆ ಕುಳಿತಂತೆ!


ರವೀಂದ್ರ ಜಡೇಜಾ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡ ಬಗ್ಗೆ, ಜಾಮ್‌ನಗರ ಶಾಸಕಿ ಹಾಗೂ ಜಡೇಜಾ ಪತ್ನಿ ರಿವಾಬಾ ಜಡೇಜಾ ಎಕ್ಸ್‌ʼನಲ್ಲಿ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ವರ್ಷಕ್ಕೊಮ್ಮೆ ಮಾತ್ರ ವಿನಾಯಕನಿಗೆ ಈ ಎಲೆ ಅರ್ಪಣೆ: ಗರಿಕೆ ಜೊತೆ ಇಟ್ಟು ಪೂಜಿಸಿದರೆ...


ರವೀಂದ್ರ ಜಡೇಜಾ ಅವರು ತಮ್ಮ ಪತ್ನಿ ರಿವಾಬಾ ಜಡೇಜಾ ಜೊತೆ ಹಲವಾರು ಬಾರಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು. ಹಲವು ರೋಡ್ ಶೋ ಕೂಡ ನಡೆಸಿಕೊಟ್ಟಿದ್ದರು. ಈಗ ಬಿಜೆಪಿ ಸದಸ್ಯತ್ವ ಪಡೆದಿದ್ದಾರೆ. ಇದನ್ನು ರಿವಾಬಾ ಜಡೇಜಾ ಎಕ್ಸ್‌ʼನಲ್ಲಿ ಬಹಿರಂಗಪಡಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ