Shubman Gill Yo-Yo Test Score: ಅದ್ಭುತ ಬ್ಯಾಟಿಂಗ್‌ ಹೊರತಾಗಿ, ವಿರಾಟ್ ಕೊಹ್ಲಿ ಅತ್ಯುತ್ತಮ ಫಿಟ್‌ನೆಸ್‌ʼಗೆ ಹೆಸರುವಾಸಿಯಾಗಿದ್ದಾರೆ. ವಿರಾಟ್ ಕೊಹ್ಲಿ ವಿಶ್ವ ಕ್ರಿಕೆಟ್‌‌ʼನ ಫಿಟ್ ಆಟಗಾರರಲ್ಲಿ ಒಬ್ಬರು. ಆದರೆ ಕಳೆದ ಬಾರಿ ನಡೆದ ಯೋ-ಯೋ ಟೆಸ್ಟ್‌ʼನಲ್ಲಿ ವಿರಾಟ್ ಕೊಹ್ಲಿಗಿಂತ ಶುಭ್‌ಮನ್ ಗಿಲ್ ಹೆಚ್ಚು ಅಂಕ ಗಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ನಡುರಸ್ತೆಯಲ್ಲೇ ಕಲ್ಲುಗಂಬದಂತೆ ಎದ್ದುನಿಂತ ಬೃಹತ್‌ ಗಾತ್ರದ ಹಾವು! ಮೈ ಝುಂ ಎನಿಸುವ ವಿಡಿಯೋ ವೈರಲ್‌


ಭಾರತ ತಂಡದ ಆರಂಭಿಕ ಆಟಗಾರ ಶುಭ್‌ಮನ್ ಗಿಲ್ ಯೋ-ಯೋ ಟೆಸ್ಟ್‌ʼನಲ್ಲಿ ಗರಿಷ್ಠ ಅಂಕ ಗಳಿಸಿದ್ದಾರೆ. 18.7 ಅಂಕಗಳೊಂದಿಗೆ ಗರಿಷ್ಠ ಸ್ಕೋರರ್ ಎನಿಸಿಕೊಂಡಿದ್ದರು.


ಇದನ್ನೂ ಓದಿ: ಡಾನ್ ಬ್ರಾಡ್ಮನ್ ವಿಶ್ವದಾಖಲೆ ಬ್ರೇಕ್‌ ಮಾಡೋಕೆ ವಿರಾಟ್ ಕೊಹ್ಲಿಗೆ ಬೇಕಿರೋದು ಇಷ್ಟೇ ರನ್!


ಹೆಚ್ಚು ಫಿಟ್ ಆಗಿರುವ ಆಟಗಾರರು ಯೋ-ಯೋ ಟೆಸ್ಟ್‌ʼನಲ್ಲಿ ಹೆಚ್ಚು ಅಂಕ ಗಳಿಸುತ್ತಾರೆ. ಯೋ-ಯೋ ಟೆಸ್ಟ್ ಎನ್ನುವುದು ಆಟಗಾರರ ಫಿಟ್‌ನೆಸ್ ಅನ್ನು ಅಳೆಯುವ ಮಾಪಕವಾಗಿದೆ. ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಈ ಹಿಂದೆ ಯೋ-ಯೋ ಟೆಸ್ಟ್‌ʼನಲ್ಲಿ ಗರಿಷ್ಠ ಅಂಕಗಳನ್ನು ಗಳಿಸಿದ್ದರು, ಆದರೆ ಈ ಬಾರಿ ಶುಭಮನ್ ಗಿಲ್ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ