ಧೀಡೀರನೇ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಟೀಮ್ ಇಂಡಿಯಾ ಆಟಗಾರ...!

36 ವರ್ಷದ ಆಲ್‌ರೌಂಡರ್ ಪರ್ವೇಜ್ ರಸೂಲ್ ಅಕ್ಟೋಬರ್ 18 ರಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ.

ಧೀಡೀರನೇ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಟೀಮ್ ಇಂಡಿಯಾ ಆಟಗಾರ...!
Image Credit: Photo Courtsey: BCCI

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More