ಕ್ರಿಕೆಟ್ ಜಗತ್ತಿಗೆ ಬಹುದೊಡ್ಡ ಶಾಕ್..‌ ಏಕಾಏಕಿ ನಿವೃತ್ತಿ ಹಾದಿ ಹಿಡಿದ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್! ಅಭಿಮಾನಿಗಳಿಗೆ ಆಘಾತ..

Team India Player: ಕಳೆದ ಒಂದೂವರೆ ವರ್ಷಗಳಿಂದ ಭಾರತೀಯ ಟೆಸ್ಟ್ ತಂಡದಿಂದ ದೂರವಿದ್ದ ಅಯ್ಯರ್, ಈ ಬಾರಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಮರಳುವ ನಿರೀಕ್ಷೆಯಿತ್ತು. ಆದರೆ, ಅವರು ಈಗ ಅನಿರೀಕ್ಷಿತ ಆಘಾತ ನೀಡಿದ್ದಾರೆ.. 

ಕ್ರಿಕೆಟ್ ಜಗತ್ತಿಗೆ ಬಹುದೊಡ್ಡ ಶಾಕ್..‌ ಏಕಾಏಕಿ ನಿವೃತ್ತಿ ಹಾದಿ ಹಿಡಿದ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್! ಅಭಿಮಾನಿಗಳಿಗೆ ಆಘಾತ..

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More