25 ವರ್ಷಗಳ ಸುಧೀರ್ಘ ಪಯಣ ಅಂತ್ಯ.. ಕ್ರಿಕೆಟ್‌ ಜಗತ್ತಿಗೆ ವಿದಾಯ ಹೇಳಿದ ಲೆಜೆಂಡ್‌ ಆಟಗಾರ! ಟೀಂ ಇಂಡಿಯಾಗೆ ಮತ್ತೊಂದು ಬಿಗ್‌ಲಾಸ್..‌

Amit Mishra retirement: ಭಾರತೀಯ ಕ್ರಿಕೆಟ್ ತಂಡದ ಅನುಭವಿ ಲೆಗ್-ಸ್ಪಿನ್ನರ್ ಅಮಿತ್ ಮಿಶ್ರಾ 25 ವರ್ಷಗಳ ಸುದೀರ್ಘ ವೃತ್ತಿಜೀವನದ ನಂತರ ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ.

25 ವರ್ಷಗಳ ಸುಧೀರ್ಘ ಪಯಣ ಅಂತ್ಯ.. ಕ್ರಿಕೆಟ್‌ ಜಗತ್ತಿಗೆ ವಿದಾಯ ಹೇಳಿದ ಲೆಜೆಂಡ್‌ ಆಟಗಾರ! ಟೀಂ ಇಂಡಿಯಾಗೆ ಮತ್ತೊಂದು ಬಿಗ್‌ಲಾಸ್..‌

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.