Team India: ತಮ್ಮ ಟೆಸ್ಟ್ ವೃತ್ತಿಜೀವನ ಬಹುತೇಕ ಮುಗಿದಿದ್ದರೂ ನಿವೃತ್ತಿ ಘೋಷಿಸದ 4 ಬ್ಯಾಟ್ಸ್‌ಮನ್‌ಗಳು!
Team India: ಭಾರತ ಕ್ರಿಕೆಟ್ ತಂಡದಲ್ಲಿ ಕೆಲವು ಆಟಗಾರರ ಟೆಸ್ಟ್ ವೃತ್ತಿಜೀವನವು ಬಹುತೇಕ ಮುಗಿದಿದೆ ಮತ್ತು ಅವರಿಗೆ ಭಾರತೀಯ ಟೆಸ್ಟ್ ತಂಡದ ಬಾಗಿಲು ಕೂಡ ಮುಚ್ಚಲ್ಪಟ್ಟಿದೆ, ಆದರೆ ಅವರು ಇನ್ನೂ ಕೂಡ ತಮ್ಮ ನಿವೃತ್ತಿಯನ್ನು ಘೋಷಿಸಿಲ್ಲ. ಅಂತಹ ನಾಲ್ಕು ಆಟಗಾರರ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ...
Team India: ಭಾರತ ಕ್ರಿಕೆಟ್ ತಂಡದಲ್ಲಿ ಆಯ್ಕೆಯಾಗುವುದು ಎಷ್ಟು ಕಷ್ಟವೋ, ಟೀಂ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಕಾಪಾಡಿಕೊಳ್ಳುವುದು ಕೂಡ ಅಷ್ಟೇ ಕಷ್ಟ. ಏಕೆಂದರೆ ತಂಡದ ಹೊರಗಿರುವ ಅನೇಕ ಆಟಗಾರರು ತಮ್ಮ ಅತ್ಯುತ್ತಮ ಪ್ರದರ್ಶನದ ಆಧಾರದ ಮೇಲೆ ಪ್ರಬಲ ಪೈಪೋಟಿ ನೀಡುತ್ತಿದ್ದಾರೆ. ಇಂತಹ ಕಾರಣಗಳಿಂದಾಗಿಯೇ ಭಾರತ ಕ್ರಿಕೆಟ್ ತಂಡದಲ್ಲಿ (Indian Cricket Team) ಕೆಲವು ಆಟಗಾರರ ಟೆಸ್ಟ್ ವೃತ್ತಿಜೀವನವು ಬಹುತೇಕ ಮುಗಿದಿದೆ ಮತ್ತು ಅವರಿಗೆ ಭಾರತೀಯ ಟೆಸ್ಟ್ ತಂಡದ ಬಾಗಿಲು ಕೂಡ ಮುಚ್ಚಲ್ಪಟ್ಟಿದೆ. ಆದರೆ ಅವರು ಇನ್ನೂ ಕೂಡ ತಮ್ಮ ನಿವೃತ್ತಿಯನ್ನು ಘೋಷಿಸಿಲ್ಲ. ಅಂತಹ ನಾಲ್ಕು ಆಟಗಾರರ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ...
ತಮ್ಮ ಟೆಸ್ಟ್ ವೃತ್ತಿಜೀವನ ಬಹುತೇಕ ಮುಗಿದಿದ್ದರೂ ನಿವೃತ್ತಿ ಘೋಷಿಸದ ನಾಲ್ವರು ಬ್ಯಾಟ್ಸ್‌ಮನ್‌ಗಳು...
1. ಮುರಳಿ ವಿಜಯ್ (Murali Vijay) :
Team India) ಅದ್ಭುತ ಪ್ರದರ್ಶನ ನೀಡಿದ್ದಾರೆ. ಮುರಳಿ ವಿಜಯ್ (Murali Vijay) ಅವರು 2018 ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತೀಯ ಕ್ರಿಕೆಟ್ ತಂಡದ ಕೊನೆಯ ಭಾಗವಾಗಿದ್ದರು, ಆದರೆ ಮುರಳಿ ವಿಜಯ್ ಆ ಪ್ರವಾಸದಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ ಮತ್ತು ಅದಕ್ಕಾಗಿಯೇ ಅವರನ್ನು ತಂಡದಿಂದ ಕೈಬಿಡಲಾಯಿತು. ಮುರಳಿ ವಿಜಯ್ ಅವರು ನವೆಂಬರ್ 2008 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಿದರು ಮತ್ತು ಡಿಸೆಂಬರ್ 2018 ರಲ್ಲಿ ಆಸ್ಟ್ರೇಲಿಯಾಕ್ಕಾಗಿ ತಮ್ಮ ಕೊನೆಯ ಪಂದ್ಯವನ್ನು ಆಡಿದರು. ಮುರಳಿ ವಿಜಯ್ ಅವರ ಟೆಸ್ಟ್ ವೃತ್ತಿಜೀವನದ ಬಗ್ಗೆ ಹೇಳುವುದಾದರೆ, ಅವರು 61 ಟೆಸ್ಟ್ ಪಂದ್ಯಗಳಲ್ಲಿ 38.29 ಸರಾಸರಿಯಲ್ಲಿ 3982 ರನ್ ಕಲೆಹಾಕಿದ್ದಾರೆ. ಈ ಸಮಯದಲ್ಲಿ, ಅವರು 12 ಶತಕ ಮತ್ತು 15 ಅರ್ಧ ಶತಕಗಳನ್ನು ದಾಖಲಿಸಿದ್ದಾರೆ. 37ರ ಹರೆಯದ ಮುರಳಿ ಈಗ ಮತ್ತೆ ತಂಡದಲ್ಲಿ ಸ್ಥಾನ ಗಳಿಸಬಹುದೇ ಎಂಬ ಬಗ್ಗೆ ಅನುಮಾನಗಳಿವೆ. ಇವರು ದೇಶಿ ಕ್ರಿಕೆಟ್‌ನಲ್ಲಿಯೂ ಆಡದೇ ಇರುವುದು ಇದಕ್ಕೆ ಪ್ರಮುಖ ಕಾರಣ.
ಇದನ್ನೂ ಓದಿ- Team India : ರೋಹಿತ್ ಕ್ಯಾಪ್ಟನ್ ಗೆ ಈ ಸ್ಪೋಟಕ ಬ್ಯಾಟ್ಸ್‌ಮನ್ ವೃತ್ತಿಜೀವನ ಬಲಿ!
2. ಕರುಣ್ ನಾಯರ್ ( Karun Nair ) :
Shikhar Dhawan) ಆಸ್ಟ್ರೇಲಿಯಾ ವಿರುದ್ಧದ ಚೊಚ್ಚಲ ಪಂದ್ಯದಲ್ಲಿ ಶತಕ ಗಳಿಸಿದರು, ಆದರೆ 2018 ರ ಇಂಗ್ಲೆಂಡ್ ಪ್ರವಾಸದ ಸಮಯದಲ್ಲಿ ಕಳಪೆ ಫಾರ್ಮ್‌ನಿಂದ ಅವರನ್ನು ತಂಡದಿಂದ ಕೈಬಿಡಲಾಯಿತು. ಧವನ್ ಅವರ ಟೆಸ್ಟ್ ವೃತ್ತಿಜೀವನದ ಕುರಿತು ಹೇಳುವುದಾದರೆ, ಅವರು ಭಾರತಕ್ಕಾಗಿ ಇದುವರೆಗೆ 34 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು 40.61 ರ ಸರಾಸರಿಯೊಂದಿಗೆ 2315 ರನ್ ಗಳಿಸಿದ್ದಾರೆ. ಈ ಸಮಯದಲ್ಲಿ, ಅವರ ಬ್ಯಾಟ್‌ನಿಂದ 7 ಶತಕ ಮತ್ತು 5 ಅರ್ಧ ಶತಕಗಳನ್ನು ನೋಡಲಾಗಿದೆ. ಅವರ ಗರಿಷ್ಠ ಸ್ಕೋರ್ 190 ರನ್. ಧವನ್‌ಗೆ ಈಗ 36 ವರ್ಷ ವಯಸ್ಸಾಗಿದ್ದು, ಈಗ ಮತ್ತೆ ಟೆಸ್ಟ್ ಕ್ರಿಕೆಟ್‌ನಲ್ಲಿ ಆಡುವ ಭರವಸೆ ಕಡಿಮೆಯಾಗಿದೆ.
ಇದನ್ನೂ ಓದಿ- Lucknow Super Giants: ಲಾಂಚ್ ಆಗುವ ಮೊದಲೇ ಲಕ್ನೋ ಸೂಪರ್ ಜೈಂಟ್ಸ್ ಜೆರ್ಸಿ ಲೀಕ್
4. ವೃದ್ಧಿಮಾನ್ ಸಹಾ (Wriddhiman Saha):
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.