IND vs ZIM 4th T20 Match Highlights: ಯಶಸ್ವಿ ಜೈಸ್ವಾಲ್ ಬಿರುಸಿನ ಬ್ಯಾಟಿಂಗ್‌’ನಿಂದಾಗಿ, ಭಾರತವು ನಾಲ್ಕನೇ T20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಜಿಂಬಾಬ್ವೆಯನ್ನು 10 ವಿಕೆಟ್‌’ಗಳಿಂದ ಸೋಲಿಸಿ ಸರಣಿಯನ್ನು ವಶಪಡಿಸಿಕೊಂಡಿದೆ. 5 ಪಂದ್ಯಗಳ ಈ ಸರಣಿಯಲ್ಲಿ ಭಾರತ 3-1 ಅಂತರದ ಮುನ್ನಡೆ ಸಾಧಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಇವರೇ ನೋಡಿ ಕ್ರಿಕೆಟ್ ಇತಿಹಾಸದ ಅತಿ ವೇಗದ ಬೌಲರ್! ಗಂಟೆಗೆ 161.3 ಕಿಮೀ ವೇಗದಲ್ಲಿ ಬೌಲಿಂಗ್...


ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಭಾರತ, ಜಿಂಬಾಬ್ವೆಯನ್ನು 152 ರನ್‌’ಗಳಿಗೆ ಸೀಮಿತಗೊಳಿಸಿತು. ಜಿಂಬಾಬ್ವೆಯ ಆರಂಭಿಕರು ತಂಡಕ್ಕೆ ಉತ್ತಮ ಆರಂಭ ನೀಡಿದರು, ಆದರೆ ಮಧ್ಯಮ ಕ್ರಮಾಂಕವು ದೊಡ್ಡ ಸ್ಕೋರ್‌’ಗಳಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾಗಲಿಲ್ಲ. ಭಾರತದ ಬೌಲರ್‌’ಗಳಿಂದ ಅಮೋಘ ಪ್ರದರ್ಶನ ಕಂಡುಬಂತು. ಗುರಿ ಬೆನ್ನಟ್ಟಿದ ಭಾರತದ ಆರಂಭಿಕರಾದ ಯಶಸ್ವಿ ಜೈಸ್ವಾಲ್ (93 ರನ್*) ಮತ್ತು ಶುಭ್ಮನ್ ಗಿಲ್ (58 ರನ್*) ಟೀಂ ಇಂಡಿಯಾಗೆ ಗೆಲುವು ತಂದುಕೊಟ್ಟರು.


ಇದನ್ನೂ ಓದಿ:  ಊಟಕ್ಕೆ ಬಂದು ಗೆಳೆಯನ ಪತ್ನಿಯನ್ನೇ ಪಟಾಯಿಸಿ ಗರ್ಭಿಣಿಯನ್ನಾಗಿಸಿದ ಟೀಂ ಇಂಡಿಯಾದ ಕ್ರಿಕೆಟಿಗ ಈತನೇ!


ಜಿಂಬಾಬ್ವೆ 20 ಓವರ್‌’ಗಳಲ್ಲಿ 7 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿತು. ಆರಂಭಿಕರಾದ ವೆಸ್ಲಿ ಮಾಧೆವೆರೆ (25) ಮತ್ತು ಮರುಮಣಿ (32) ಮೊದಲ ವಿಕೆಟ್‌’ಗೆ 63 ರನ್ ಸೇರಿಸುವ ಮೂಲಕ ತಂಡಕ್ಕೆ ಉತ್ತಮ ಆರಂಭ ನೀಡಿದರು. ಆದರೆ ನಂತರ ಜಿಂಬಾಬ್ವೆಯ ಬ್ಯಾಟಿಂಗ್ ತತ್ತರಿಸಿ ವಿಕೆಟ್‌’ಗಳ ಪತನವಾಯಿತು. ಆದರೆ, ನಾಯಕ ಸಿಕಂದರ್ ರಝಾ 46 ರನ್‌’ಗಳ ಇನ್ನಿಂಗ್ಸ್ ಆಡುವ ಮೂಲಕ ಉತ್ತಮ ಸ್ಕೋರ್ ತಲುಪುವಲ್ಲಿ ನೆರವಾದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ