ಮೂರನೇ ಅಂಧರ ಟಿ 20 ವಿಶ್ವಕಪ್ ಪ್ರಶಸ್ತಿ ಗೆದ್ದ ಟೀಮ್ ಇಂಡಿಯಾ...!

ಶನಿವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಅಂಧರ T20 ವಿಶ್ವಕಪ್ 2022 ನಲ್ಲಿ ಟೀಮ್ ಇಂಡಿಯಾ 120 ರನ್ ಗಳಿಂದ ಬಾಂಗ್ಲಾದೇಶವನ್ನುಸೋಲಿಸಿ ಮೂರನೇ ವಿಶ್ವಕಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

Written by - Zee Kannada News Desk | Last Updated : Dec 17, 2022, 05:58 PM IST
  • ಭಾರತ ತಂಡವು ಎರಡು ವಿಕೆಟ್ ಗಳ ನಷ್ಟಕ್ಕೆ 277 ರನ್ ಗಳ ಬೃಹತ್ ಮೊತ್ತವನ್ನು ಗಳಿಸಿತು.
  • ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡವು ಮೂರು ವಿಕೆಟ್ ನಷ್ಟಕ್ಕೆ ಕೇವಲ 157 ರನ್ ಗಳನ್ನು ಮಾತ್ರ ಗಳಿಸಿತು
  • ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ 2012 ಮತ್ತು 2017 ರ ನಂತರ ಮೂರನೇ ಬಾರಿಗೆ ಪ್ರಶಸ್ತಿಯನ್ನು ಗೆದ್ದಿದೆ
ಮೂರನೇ ಅಂಧರ ಟಿ 20 ವಿಶ್ವಕಪ್ ಪ್ರಶಸ್ತಿ ಗೆದ್ದ ಟೀಮ್ ಇಂಡಿಯಾ...! title=
Photo Courtsey: Twitter

ಬೆಂಗಳೂರು: ಶನಿವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಅಂಧರ T20 ವಿಶ್ವಕಪ್ 2022 ನಲ್ಲಿ ಟೀಮ್ ಇಂಡಿಯಾ 120 ರನ್ ಗಳಿಂದ ಬಾಂಗ್ಲಾದೇಶವನ್ನುಸೋಲಿಸಿ ಮೂರನೇ ವಿಶ್ವಕಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ಎರಡು ವಿಕೆಟ್ ಗಳ ನಷ್ಟಕ್ಕೆ 277 ರನ್ ಗಳ ಬೃಹತ್ ಮೊತ್ತವನ್ನು ಗಳಿಸಿತು.ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡವು ಮೂರು ವಿಕೆಟ್ ನಷ್ಟಕ್ಕೆ ಕೇವಲ 157 ರನ್ ಗಳನ್ನು ಮಾತ್ರ ಗಳಿಸಿತು.ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ 2012 ಮತ್ತು 2017 ರ ನಂತರ ಮೂರನೇ ಬಾರಿಗೆ ಪ್ರಶಸ್ತಿಯನ್ನು ಗೆದ್ದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News