IPL 2024: ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರರ ಪೈಕಿ ಕಿಂಗ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಇದುವರೆಗೆ ಐಪಿಎಲ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಟಾಪ್-5 ಆಟಗಾರರ ಪಟ್ಟಿ ಇಲ್ಲಿದೆ..  


COMMERCIAL BREAK
SCROLL TO CONTINUE READING

ವಿರಾಟ್ ಕೊಹ್ಲಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಐಪಿಎಲ್ 2024 ರ ಋತುವಿನಲ್ಲಿ ಗರಿಷ್ಠ ರನ್ ಗಳಿಸುತ್ತಿದ್ದಾರೆ. ಈ ಸೀಸನ್ ನಲ್ಲಿ ಕಿಂಗ್ ಕೊಹ್ಲಿ ಒಟ್ಟು 9 ಶತಕ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ. 


ರೋಹಿತ್ ಶರ್ಮಾ
ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ಮತ್ತು ಹಿಟ್ ಮ್ಯಾನ್ ರೋಹಿತ್ ಶರ್ಮಾ ಐಪಿಎಲ್ ನಲ್ಲಿ ಇದುವರೆಗೆ 8 ಶತಕಗಳನ್ನು ಬಾರಿಸಿ ಅತಿ ಹೆಚ್ಚು ಶತಕಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. 


ಇದನ್ನೂ ಓದಿ-KL Rahul: ಒಂದು ನಿಮಿಷದ ಪಂದ್ಯ ನೋಡಿ ಟೀಕಿಸುತ್ತಾರೆ - ಕೆಎಲ್ ರಾಹುಲ್ ಬೆಂಬಲಕ್ಕೆ ನಿಂತ ಗೌತಮ್ ಗಂಭೀರ್


ರುತುರಾಜ್ ಗಾಯಕ್ವಾಡ್ 
MS ಧೋನಿಯಿಂದ ರುತುರಾಜ್ ಗಾಯಕ್ವಾಡ್ ಚೆನ್ನೈ ನಾಯಕತ್ವವನ್ನು ವಹಿಸಿಕೊಂಡ ನಂತರ ಆಟಗಾರ ರನ್‌ಗಳ ಸುರಿಮಳೆಗೈದಿದ್ದಾರೆ. ಐಪಿಎಲ್ 2024ರಲ್ಲಿ ಈಗಾಗಲೇ ಒಟ್ಟು 6 ಶತಕ ಬಾರಿಸಿದ್ದಾರೆ. ಈ ಪಟ್ಟಿಯಲ್ಲಿ ಅವರು 3ನೇ ಸ್ಥಾನದಲ್ಲಿದ್ದಾರೆ.


ಕೆಎಲ್ ರಾಹುಲ್
ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ನಾಯಕರಾಗಿರುವ ಕೆಎಲ್ ರಾಹುಲ್ ಈ ಋತುವಿನಲ್ಲೂ ಉತ್ತಮ ಇನ್ನಿಂಗ್ಸ್ ಆಡುತ್ತಿದ್ದಾರೆ. ಐಪಿಎಲ್ 2024ರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದ್ದು, ಒಟ್ಟು 6 ಶತಕ ಸಿಡಿಸಿದ್ದಾರೆ.


ಶುಬ್‌ಮನ್ ಗಿಲ್ 
ಕಳೆದ ಋತುವಿನಲ್ಲಿ ಗುಜರಾತ್ ಟೈಟಾನ್ಸ್ ನಾಯಕ ಶುಭ್ ಮಾನ್ ಗಿಲ್ ಭರ್ಜರಿ ಇನ್ನಿಂಗ್ಸ್ ಆಡಿ, 6 ಶತಕ ಗಳಿಸಿದ್ದಾರೆ.. ಗಿಲ್ ಜೊತೆಗೆ ಮುಂಬೈ ಆಟಗಾರ ಸೂರ್ಯ ಕುಮಾರ್ ಯಾದವ್ ಕೂಡ ಐಪಿಎಲ್ ನಲ್ಲಿ 6 ಶತಕ ಸಿಡಿಸಿದ್ದಾರೆ.


ಇದನ್ನೂ ಓದಿ-ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ತಂಗಿ ಹೇಗಿದ್ದಾರೆ ಗೊತ್ತಾ? ವಯಸ್ಸಲ್ಲಿ 17 ವರ್ಷ ಕಿರಿಯಳಾದ್ರೂ ಅಂದದಲ್ಲಿ ಅಕ್ಕನನ್ನೇ ಮೀರಿಸುವಷ್ಟು ಕ್ಯೂಟ್ ಈಕೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ