2024 ರ ಐಸಿಸಿ ಟಿ20 ವಿಶ್ವಕಪ್ ಆತಿಥ್ಯಕ್ಕೆ ಯುಎಸ್ ಆಯ್ಕೆ ಸಾಧ್ಯತೆ

2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಅನ್ನು ಸೇರಿಸಲು ನಿಟ್ಟಿನಲ್ಲಿ ಯುನೈಟೆಡ್ ಸ್ಟೇಟ್ಸ್ 2024 ರ T20 ವಿಶ್ವಕಪ್‌ಗೆ ಸಂಭಾವ್ಯ ಆತಿಥೇಯರಾಗಿ ಹೊರಹೊಮ್ಮಬಹುದು ಎನ್ನಲಾಗಿದೆ.

Written by - Zee Kannada News Desk | Last Updated : Nov 15, 2021, 02:51 AM IST
  • 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಅನ್ನು ಸೇರಿಸಲು ನಿಟ್ಟಿನಲ್ಲಿ ಯುನೈಟೆಡ್ ಸ್ಟೇಟ್ಸ್ 2024 ರ T20 ವಿಶ್ವಕಪ್‌ಗೆ ಸಂಭಾವ್ಯ ಆತಿಥೇಯರಾಗಿ ಹೊರಹೊಮ್ಮಬಹುದು ಎನ್ನಲಾಗಿದೆ.
2024 ರ ಐಸಿಸಿ ಟಿ20 ವಿಶ್ವಕಪ್ ಆತಿಥ್ಯಕ್ಕೆ ಯುಎಸ್ ಆಯ್ಕೆ ಸಾಧ್ಯತೆ title=
file photo

ನವದೆಹಲಿ: 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಅನ್ನು ಸೇರಿಸಲು ನಿಟ್ಟಿನಲ್ಲಿ ಯುನೈಟೆಡ್ ಸ್ಟೇಟ್ಸ್ 2024 ರ T20 ವಿಶ್ವಕಪ್‌ಗೆ ಸಂಭಾವ್ಯ ಆತಿಥೇಯರಾಗಿ ಹೊರಹೊಮ್ಮಬಹುದು ಎನ್ನಲಾಗಿದೆ.

ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿಯ ಪ್ರಕಾರ, ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಯುಎಸ್ಎ ಕ್ರಿಕೆಟ್ ಮತ್ತು ಕ್ರಿಕೆಟ್ ವೆಸ್ಟ್ ಇಂಡೀಸ್ (ಸಿಡಬ್ಲ್ಯುಐ) 2024 ರ ಟಿ 20 ವಿಶ್ವಕಪ್ ಅನ್ನು ಆಯೋಜಿಸಲು ಜಂಟಿ ಬಿಡ್ ಅನ್ನು ನೀಡುವ ನಿರೀಕ್ಷೆಯಿದೆ.

ಇದನ್ನೂ ಓದಿ-Vastu Tips:ಮನೆಯಲ್ಲಿ ತುಳಸಿ ಗಿಡ ನೆಡುವ ಸರಿಯಾದ ಜಾಗ ತಿಳಿದುಕೊಳ್ಳಿ, ಹಣಕಾಸಿನ ಮುಗ್ಗಟ್ಟು ನಿವಾರಣೆಯಾಗುತ್ತದೆ

2024 ರ T20 ವಿಶ್ವಕಪ್ ಅನ್ನು ಆಯೋಜಿಸುವ ಹಕ್ಕನ್ನು ಯುಎಸ್ ಗೆ ನೀಡುವ ನಿರ್ಧಾರವು 2028 ರಲ್ಲಿ ಲಾಸ್ ಏಂಜಲೀಸ್‌ನಿಂದ ಪ್ರಾರಂಭವಾಗುವ ಮತ್ತು 2032 ರಲ್ಲಿ ಬ್ರಿಸ್ಬೇನ್‌ ನಲ್ಲಿನ ಒಲಿಂಪಿಕ್ ಕ್ರೀಡಾಕೂಟದಲ್ಲಿ ಕ್ರಿಕೆಟ್ ನ್ನು ಸೇರಿಸುವುದಕ್ಕೆ ಅನುಕೂಲವಾಗುತ್ತದೆ.

ಇದನ್ನೂ ಓದಿ-Tulsi Vivah 2021 : ನಾಳೆ ತುಳಸಿ ವಿವಾಹ : ಶುಭ ಮುಹೂರ್ತ ಹಾಗೂ ಪೂಜಾ ವಿಧಾನದ ಬಗ್ಗೆ ತಿಳಿಯಿರಿ

ಭಾರತದ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಕೂಡ 2036 ರ ಕ್ರೀಡಾಕೂಟವನ್ನು ಆಯೋಜಿಸಲು ಬಿಡ್ ಅನ್ನು ಮುಂದಿಡಲು ಪ್ರಯತ್ನಿಸುವುದಾಗಿ ಸೂಚಿಸಿದೆ.ಹಾಗಾಗಿ, 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ಕ್ರಿಕೆಟ್ ಸೇರ್ಪಡೆಗೊಂಡರೆ,ಮೆಗಾ ಈವೆಂಟ್‌ನಲ್ಲಿ ಕ್ರೀಡೆಯ ದೀರ್ಘಾಯುಷ್ಯವನ್ನು ಖಾತ್ರಿಪಡಿಸಲಾಗುತ್ತದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ..

 

Trending News