9ನೇ ತರಗತಿ ಫೇಲ್‌ ಆಗಿದ್ದ ರಿಂಕು ಸಿಂಗ್‌ ಒಲಿತು ದೊಡ್ಡ ಸರ್ಕಾರಿ ಹುದ್ದೆ..! ಕ್ರಿಕೆಟರ್‌ ಇನ್ಮುಂದೆ ಶಿಕ್ಷಣ ಅಧಿಕಾರಿ

Rinku Sing : ಸ್ಟಾರ್ ಕ್ರಿಕೆಟಿಗ ರಿಂಕು ಸಿಂಗ್ ಹೊಸ ಅಧ್ಯಾಯ ಆರಂಭಿಸಲು ಸಜ್ಜಾಗಿದ್ದಾರೆ, ಆದರೆ ಈ ಬಾರಿ ಕ್ರಿಕೆಟ್ ಮೈದಾನದಲ್ಲಿ ಅಲ್ಲ.. ಹೊರಗೆ. ಉತ್ತರ ಪ್ರದೇಶ ಸರ್ಕಾರವು ಈ ಕ್ರಿಕೆಟರ್‌ ಅನ್ನು ಜಿಲ್ಲಾ ಮೂಲ ಶಿಕ್ಷಣ ಅಧಿಕಾರಿ (ಬಿಎಸ್‌ಎ) ಆಗಿ ನೇಮಿಸಲು ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..

9ನೇ ತರಗತಿ ಫೇಲ್‌ ಆಗಿದ್ದ ರಿಂಕು ಸಿಂಗ್‌ ಒಲಿತು ದೊಡ್ಡ ಸರ್ಕಾರಿ ಹುದ್ದೆ..! ಕ್ರಿಕೆಟರ್‌ ಇನ್ಮುಂದೆ ಶಿಕ್ಷಣ ಅಧಿಕಾರಿ
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More