virat kohli favorite food: ಇತ್ತೀಚಿನ ದಿನಗಳಲ್ಲಿ ವಿರಾಟ್‌ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಭಾರತದಲ್ಲಿ ನೆಲೆಸಿರುವುದು ಬಹಳ ಕಡಿಮೆ. ಹೆಚ್ಚಿನ ಸಮಯವನ್ನು ಲಂಡನ್‌ನಲ್ಲಿಯೇ ಕಳೆಯುತ್ತಿದ್ದಾರೆ. ಇನ್ನು ಇತ್ತೀಚಿಗೆಯಷ್ಟೇ ನಡೆದ ನ್ಯೂಜಿಲೆಂಡ್‌ ವಿರುದ್ಧದ ಟೆಸ್ಟ್ ಸರಣಿಯ ನಂತರ, ವಿರಾಟ್ ಈಗ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಹಿರಿಯ ಪುತ್ರಿ ಧೃತಿ ವಿದೇಶದಲ್ಲಿ ಓದುತ್ತಿರುವ ಕಾಲೇಜು ಯಾವುದು ಗೊತ್ತಾ? ಅಲ್ಲಿನ ಫೀಸ್‌ ಎಷ್ಟು?


ಆದರೆ, ಆಸ್ಟ್ರೇಲಿಯಕ್ಕೆ ಹೋಗುವ ಮುನ್ನ ಅನುಷ್ಕಾ ಜೊತೆ ಕೆಲವು ಸುಂದರ ಕ್ಷಣಗಳನ್ನು ಎಂಜಾಯ್ ಮಾಡಿದ್ದಾರೆ. ಇತ್ತೀಚೆಗೆ ಇಬ್ಬರೂ ಮುಂಬೈನ ರೆಸ್ಟೋರೆಂಟ್‌ನಲ್ಲಿ ಕಾಣಿಸಿಕೊಂಡಿದ್ದರು. ಅಷ್ಟೇ ಅಲ್ಲದೆ, ಇಬ್ಬರೂ ಆರೋಗ್ಯಕರವಾದ ಆಹಾರವನ್ನು ಸವಿದಿದ್ದಾರೆ.


ಈ ಹಿಂದೊಮ್ಮೆ, ವಿರಾಟ್ ಕೊಹ್ಲಿ ಅವರು ತಮ್ಮ ಸಂದರ್ಶನದಲ್ಲಿ ಆಹಾರ ಮತ್ತು ಪಾನೀಯವನ್ನು ಇಷ್ಟಪಡುತ್ತಾರೆ ಎಂದು ಹೇಳಿದ್ದಾರೆ. "ದೆಹಲಿಯ ಚೋಲೆ ಭಟೂರೆ ಎಂದರೆ ನನಗೆ ತುಂಬಾ ಇಷ್ಟ" ಎಂದು ಸಂದರ್ಶನವೊಂದರಲ್ಲಿ ಹೇಳಿದ್ದರು.


ಇದನ್ನೂ ಓದಿ: ಟಿ20 ಸ್ವರೂಪದಲ್ಲಿ ತ್ರಿಶತಕ ಬಾರಿಸಿದ ವಿಶ್ವದ ಏಕೈಕ ಕ್ರಿಕೆಟಿಗ ಯಾರು ಗೊತ್ತೇ? ಆತ ಭಾರತದವನೇ... 39 ಸಿಕ್ಸರ್‌, 14 ಬೌಂಡರಿ ಮೂಲಕ ತ್ರಿಶತಕ ಸಿಡಿಸಿದ್ದ ದಿಗ್ಗಜ ದಾಂಡಿಗನೀತ


ಆದರೆ ಈ ಬಾರಿ ದಂಪತಿ ಮುಂಬೈನ ಪ್ರಸಿದ್ಧ ರೆಸ್ಟೋರೆಂಟ್‌ಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ದೋಸೆ ಸವಿದಿದ್ದಾರೆ. ದಕ್ಷಿಣ ಭಾರತದ ಬೆಸ್ಟ್‌ ತಿನಿಸನ್ನು ಟೇಸ್ಟ್‌ ಮಾಡಿದ್ದಾರೆ. ಇನ್ನು ಇದೇ ವೇಳೆ ರೆಸ್ಟೋರೆಂಟ್‌ ಸಿಬ್ಬಂದಿಗಳ ಜೊತೆ ಫೋಟೋ ಕ್ಕಿಕ್ಕಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ